Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಚಿತ್ರಕಲಾವಿದ ಸೈಯದ್ ಆಸಿಫ್ ಅಲಿ ನಿಧನ

ಚಿತ್ರಕಲಾವಿದ ಸೈಯದ್ ಆಸಿಫ್ ಅಲಿ ನಿಧನ

ವಾರ್ತಾಭಾರತಿವಾರ್ತಾಭಾರತಿ5 Jan 2026 8:41 PM IST
share
ಚಿತ್ರಕಲಾವಿದ ಸೈಯದ್ ಆಸಿಫ್ ಅಲಿ ನಿಧನ

ಮಂಗಳೂರು, ಜ.5: ಮೂಲತಃ ಚಿತ್ರದುರ್ಗ ಜಿಲ್ಲೆಯ ಪ್ರಸಕ್ತ ನಗರದಲ್ಲಿ ವಾಸವಾಗಿದ್ದ ಚಿತ್ರಕಲಾವಿದ ಉಪನ್ಯಾಸಕ ಸೈಯದ್ ಆಸಿಫ್ ಅಲಿ (54) ಸೋಮವಾರ ಅಪರಾಹ್ನ ನಿಧನರಾಗಿದ್ದಾರೆ.

ಆಸಿಫ್ ಅಲಿ ಅವರ ಪತ್ನಿ ಈ ಹಿಂದೆಯೇ ನಿಧನರಾಗಿದ್ದು, ಒಬ್ಬ ಪುತ್ರ ಮತ್ತು ಪುತ್ರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ಊರಿನವರಾಗಿದ್ದ ಸೈಯದ್ ಆಸಿಫ್ ಅಲಿ ಮಂಗಳೂರಿನ ಮಹಾಲಸಾ ಕಲಾ ಮಹಾವಿದ್ಯಾಲಯದಲ್ಲಿ ಸುಮಾರು 30 ವರ್ಷದಿಂದ ಉಪನ್ಯಾಸಕರಾಗಿದ್ದರು. ಸೋಮವಾರ ಅಪರಾಹ್ನ ಮಹಾಲಸಾ ವಿದ್ಯಾಲಯದಲ್ಲಿರುವಾಗಲೇ ಹೃದಯಘಾತಕ್ಕೊಳಗಾದರು ಎಂದು ತಿಳಿದು ಬಂದಿದೆ.

ಜಲವರ್ಣ ಚಿತ್ರದಲ್ಲಿ ವಿಶೇಷ ಪರಿಣತಿ ಪಡೆದಿದ್ದ ಅವರು ಕರ್ನಾಟಕ ಲಲಿತ ಕಲಾ ಅಕಾಡಮಿಯ ವರ್ಣಶ್ರೀ ಪ್ರಶಸ್ತಿ ಸಹಿತ ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿದ್ದರು.

ತುಮಕೂರಿನ ಆರ್‌ಕೆಎನ್ ಚಿತ್ರಕಲಾ ವಿದ್ಯಾಲಯದಲ್ಲಿ ಜಿಡಿ ಆರ್ಟ್ ಪದವಿ ಮತ್ತು ಹಂಪಿ ವಿಶ್ವವಿದ್ಯಾಲಯದಲ್ಲಿ ಮಾಸ್ಟರ್ ಇನ್ ವಿಶುವಲ್ ಆರ್ಟ್ ಸ್ನಾತಕೋತ್ತರ ಪದವಿ ಪಡೆದಿದ್ದರು.

ಅಖಿಲ ಭಾರತ ರಾಷ್ಟ್ರಮಟ್ಟದ ಚಿತ್ರಕಲಾ ಪ್ರದರ್ಶನ ಪ್ರಶಸ್ತಿ-ಅಂಬಾಲ, ಮೈಸೂರು ದಸರಾ ವಾರ್ಷಿಕ ಚಿತ್ರಕಲಾ ಪ್ರದರ್ಶನದ ಒಂಬತ್ತು ಪ್ರಶಸ್ತಿ, ಕಾಮ್ಲಿನ್ ರಾಷ್ಟ್ರೀಯ ಪ್ರಶಸ್ತಿ ಪಡೆದಿದ್ದರು.

Tags

Syed Asif Ali
share
ವಾರ್ತಾಭಾರತಿ
ವಾರ್ತಾಭಾರತಿ
Next Story
X