Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಜ್ಪೆ: ಕಾಂಗ್ರೆಸ್ ಅಭ್ಯರ್ಥಿ,...

ಬಜ್ಪೆ: ಕಾಂಗ್ರೆಸ್ ಅಭ್ಯರ್ಥಿ, ಕಾರ್ಯಕರ್ತರ ರೋಡ್ ಶೋ

ವಾರ್ತಾಭಾರತಿವಾರ್ತಾಭಾರತಿ12 April 2024 3:16 PM IST
share
ಬಜ್ಪೆ: ಕಾಂಗ್ರೆಸ್ ಅಭ್ಯರ್ಥಿ, ಕಾರ್ಯಕರ್ತರ ರೋಡ್ ಶೋ

ಬಜ್ಪೆ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬೂತ್ ಅಧ್ಯಕ್ಷರ, ಕಾರ್ಯಕರ್ತರ ರೋಡ್ ಶೋ ಹಾಗೂ ಪ್ರಚಾರ ಸಭೆ ಶುಕ್ರವಾರ ಬಜ್ಪೆಯಲ್ಲಿ ನಡೆಯಿತು.

ಬಿರುಬಿಸಿಲನ್ನು ಲೆಕ್ಕಿಸದೇ ಅಭ್ಯರ್ಥಿ, ಮುಖಂಡರು, ಕಾರ್ಯಕರ್ತರು ಹೆಜ್ಜೆ ಹಾಕಿದರು. ರೋಡ್ ಶೋ ನಡುವೆ ಬಜ್ಪೆಯ ಅಂಗಡಿ - ಮಳಿಗೆಗಳಿಗೆ ತೆರಳಿ ಮತ ಯಾಚನೆ ನಡೆಸಿದರು.

ರೋಡ್ ಶೋ ಗಿಂತ ಮೊದಲು ಬಜ್ಪೆ ಚರ್ಚ್ ಹಾಲಿನಲ್ಲಿ 62ನೇ ತೋಕೂರು ಜಿಲ್ಲಾ ಪಂಚಾಯತ್ ಕ್ಷೇತ್ರ ಹಾಗೂ ಬಜ್ಪೆ ಪಟ್ಟಣ ಪಂಚಾಯತ್ ಕ್ಷೇತ್ರದ ಬೂತ್ ಅಧ್ಯಕ್ಷರು ಹಾಗೂ ಸಕ್ರೀಯ ಕಾರ್ಯಕರ್ತರ ಸಮಾವೇಶ ನಡೆಯಿತು.

ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಮಾತನಾಡಿ, ಜಿಲ್ಲೆಯ ಬೇರೆ ಬೇರೆ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡುವಾಗ ಕಾಂಗ್ರೆಸ್ ಗೆಲ್ಲುವುದು ಖಾತ್ರಿಯಾಗಿದೆ. ಜನರು ಬದಲಾವಣೆ ಬಯಸಿದ್ದಾರೆ. ಸಾಮರಸ್ಯದ ಅಭಿವೃದ್ಧಿಯನ್ನು ಎದುರು ನೋಡುತ್ತಿದ್ದಾರೆ. ಜನರ ನಿರೀಕ್ಷೆ ಸುಳ್ಳಾಗದಂತೆ, ಕಾರ್ಯಕರ್ತರ ಶ್ರಮ ವ್ಯರ್ಥವಾಗದಂತೆ ಅಭಿವೃದ್ಧಿ ಪರ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.

ನಾರಾಯಣಗುರುಗಳ ಪ್ರೇರಣೆ ಎಂಬಂತೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವ ಸುಯೋಗ ಒದಗಿ ಬಂದಿದೆ. ಲಾಕ್ ಡೌನ್ ಸಂದರ್ಭ ಆಹಾರ್ ಕಿಟ್ ಪೂರೈಕೆ, ಹಲವರಿಗೆ ಮನೆ ಕಟ್ಟಿ ನೀಡಿರುವ ಮೊದಲಾದ ಕೆಲಸ ಮಾಡಿಕೊಂಡು ಬಂದೆ. ಆದರೆ ರಾಜಕೀಯಕ್ಕೆ ಬರುತ್ತೇನೆ ಎಂಬ ಕಾರಣಕ್ಕೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿಲ್ಲ. ತಾನು ಚಿಕ್ಕಂದಿನಿಂದ ಅನುಭವಿಸಿಕೊಂಡು ಬಂದ ಬಡತನದ ನೋವು ನನ್ನಲ್ಲಿ ಇದ್ದಿದ್ದರಿಂದ ಬಡವರ, ನೊಂದವರ ನೋವಿಗೆ ಸ್ಪಂದಿಸುವ ಗುಣ ಬೆಳೆಯಿತು. ಈಗ ರಾಜಕೀಯಕ್ಕೆ ಬಂದರೂ, ಸಮಾಜ ಸೇವೆ ನಿತ್ಯ ನಿರಂತರ ಕಾಯಕ ಎಂದರು.

ಕೆಪಿಸಿಸಿ ಪ್ರ. ಕಾರ್ಯದರ್ಶಿ ಮಿಥುನ್ ರೈ ಮಾತನಾಡಿ, ನಮ್ಮ ಅಧಿಕೃತ ಅಭ್ಯರ್ಥಿ ಪದ್ಮರಾಜ್. ಆದರೆ ನಾವೆಲ್ಲರೂ ಅಭ್ಯರ್ಥಿಗಳೇ ಎನ್ನುವುದನ್ನು ಮರೆಯದಿರಿ. ಅತ್ಯಂತ ಹೆಚ್ಚಿನ ಲೀಡ್ ನೊಂದಿಗೆ ಪದ್ಮರಾಜ್ ಆರ್. ಪೂಜಾರಿ ಅವರನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.

ಬಿಲ್ಲವ ಮಹಾಮಂಡಲ ಅಧ್ಯಕ್ಷ ರಾಜಶೇಖರ್ ಕೋಟ್ಯಾನ್, ಮೂಲ್ಕಿ ಬ್ಲಾಕ್ ಅಧ್ಯಕ್ಷ ಮೋಹನ್ ಕೋಟ್ಯಾನ್, ವಸಂತ್ ಪೆರ್ನಾಡ್, ಬಿ.ಜೆ. ರಹೀಂ, ಗುರುರಾಜ್ ಮೊದಲಾದವರು ಉಪಸ್ಥಿತರಿದ್ದರು.

ಕಟೀಲು, ಬಪ್ಪನಾಡು, ಶಿಬರೂರು ಕ್ಷೇತ್ರಕ್ಕೆ ಭೇಟಿ

ಶುಕ್ರವಾರ ಬೆಳಿಗ್ಗೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡುವ ಮೂಲಕ ಪ್ರಚಾರ ಕಾರ್ಯವನ್ನು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಆರಂಭಿಸಿದರು. ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ಶಿಬರೂರು ಕೊಡಮಣಿತ್ತಾಯ ದೈವಸ್ಥಾನಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

ಮಾಜಿ ಸಚಿವ ಅಭಯಚಂದ್ರ ಜೈನ್, ಬಿಲ್ಲವ ಮಹಾಮಂಡಲ ಅಧ್ಯಕ್ಷ ರಾಜಶೇಖರ್ ಕೋಟ್ಯಾನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಗುರುರಾಜ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X