Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. Bantwal | ಬ್ರಹ್ಮರಕೊಟ್ಲು ಟೋಲ್ ಗೇಟ್...

Bantwal | ಬ್ರಹ್ಮರಕೊಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ರಮಾನಾಥ ರೈ ನೇತೃತ್ವದಲ್ಲಿ ಧರಣಿ

ವಾರ್ತಾಭಾರತಿವಾರ್ತಾಭಾರತಿ3 March 2026 5:04 PM IST
share
Bantwal | ಬ್ರಹ್ಮರಕೊಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ರಮಾನಾಥ ರೈ ನೇತೃತ್ವದಲ್ಲಿ ಧರಣಿ

ಬಂಟ್ವಾಳ : ತಾಲೂಕಿನ ಬ್ರಹ್ಮರಕೂಟ್ಲುವಿನಲ್ಲಿ ಕಾರ್ಯಾಚರಿಸುತ್ತಿರುವ ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ಮಾಜಿ ಸಚಿವ ಬಿ.ರಮಾನಾಥ್ ರೈ ನೇತೃತ್ವದಲ್ಲಿ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು ಹೋರಾಟ ಸಮಿತಿಯ ವತಿಯಿಂದ ಸಮಾನ ಮನಸ್ಕ ಸಂಘಟನೆಗಳಿಂದ ಸಾಮೂಹಿಕ ಧರಣಿ ಮಂಗಳವಾರ ಟೋಲ್ ಗೇಟ್ ಬಳಿ ನಡೆಯಿತು.

ಧರಣಿಯನ್ನು‌ ಉದ್ದೇಶಿಸಿ ಮಾತನಾಡಿ ರಮಾನಾಥ ರೈ ಅವರು, ಅವೈಜ್ಞಾನಿಕ ಮತ್ತು ಅಸಮರ್ಪಕವಾಗಿ ಕಾರ್ಯಾಚರಣೆ ನಡೆಸುತ್ತಿರುವ ಈ ಟೋಲ್ ಗೇಟ್ ಅನ್ನು ಕೂಡಲೇ ತೆರವು ಗೊಳಿಸಬೇಕು ಎಂದು ಆಗ್ರಹಿಸಿದರು.

ಬ್ರಹ್ಮರಕೊಟ್ಲು ಟೋಲ್ ಪ್ಲಾಜಾ ಕಳೆದ 13 ವರ್ಷಗಳಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿಯಮಗಳ ವಿರುದ್ಧವಾಗಿ ಟೋಲ್ ಸಂಗ್ರಹಿಸುತ್ತಿದ್ದು, ಇದು ಜನತೆಗೆ ಮಾಡುವ ಮಹಾಮೋಸ ಮತ್ತು ಹಗಲು ದರೋಡೆ ಆಗಿದೆ. ಇದರ ವಿರುದ್ಧ ಪಕ್ಷಾತೀತವಾಗಿ ಸಂಘಟಿತವಾಗಿ ಸಕ್ರಿಯ ಹೋರಾಟಗಳನ್ನು ನಿರಂತರ ಮಾಡುವ ಮೂಲಕ ಬ್ರಹ್ಮರಕೋಟ್ಲು ಟೋಲ್ ಅನ್ನು ಶಾಶ್ವತವಾಗಿ ರದ್ದುಗೊಳಿಸಬಹುದು‌. ಇಂದು ಧರಣಿ ಆರಂಭ ಅಷ್ಟೇ, ಮುಂದಿನ ದಿನಗಳಲ್ಲಿ ಈ ಬಗ್ಗೆ ಅವಿರತವಾಗಿ ಹೋರಾಟ ನಡೆಸಲಾಗುವುದು. ಪ್ರತೀ ಹಂತದಲ್ಲೂ ನೀವೆಲ್ಲರೂ ಸಹಕರಿಸಬೇಕು ಎಂದು ಕರೆ ನೀಡಿದರು.

ವಿವಿಧ ಸಂಘ ಸಂಸ್ಥೆಗಳ ಪ್ರಮುಖರಾದ ಮುನೀರ್ ಕಾಟಿಪಳ್ಳ, ಎಂ.ಜಿ.ಹೆಗ್ಡೆ, ಸುಹೈಲ್ ಖಂದಕ್, ನ್ಯಾಯವಾದಿ ಸುರೇಶ್, ಅಶ್ವಿನಿ ಕುಮಾರ್ ರೈ, ಎಂ.ಎಸ್.ಮಹಮ್ಮದ್, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಸದಾಶಿವ ಪಡುಬಿದ್ರಿ, ಸುನಿಲ್ ಕುಮಾರ್ ಬಜಾಲ್, ಮಂಜುಳಾ ನಾಯಕ್, ಮಮತಾ ಗಟ್ಟಿ, ಎ.ರಾಮಣ್ಣ ವಿಟ್ಲ, ಬಿ.ಎಂ.ಭಟ್, ಹೇಮನಾಥ ಶೆಟ್ಟಿ ಕಾವು ಮೊದಲಾದವರು ಧರಣಿಯನ್ನು ಉದ್ದೇಶಿಸಿ ಮಾತನಾಡಿದರು.

ಸಮಿತಿಯ ಸಂಚಾಲಕರಾದ ಬಿ.ಶೇಖರ್ ಸ್ವಾಗತಿಸಿ, ಮೋಹನ್ ಶೆಟ್ಟಿ ವಂದಿಸಿದರು.




Tags

Bantwal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X