Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಂಟ್ವಾಳ: ಲಕ್ಷಾಂತರ ರೂ. ನಗದು ಇದ್ದ...

ಬಂಟ್ವಾಳ: ಲಕ್ಷಾಂತರ ರೂ. ನಗದು ಇದ್ದ ಬ್ಯಾಗ್ ಕಳವು

ವಾರ್ತಾಭಾರತಿವಾರ್ತಾಭಾರತಿ13 Sept 2024 10:40 PM IST
share
ಬಂಟ್ವಾಳ: ಲಕ್ಷಾಂತರ ರೂ. ನಗದು ಇದ್ದ ಬ್ಯಾಗ್ ಕಳವು

ಬಂಟ್ವಾಳ : ನಿವೃತ್ತ ಸೈನಿಕರೋರ್ವರು ಬಿ.ಸಿ.ರೋಡಿನ ರಾಷ್ಟ್ರೀಕೃತ ಬ್ಯಾಂಕಿನಿಂದ ಹಣವನ್ನು ಡ್ರಾ ಮಾಡಿದ ಕೆಲವೇ ಸಮಯದಲ್ಲಿ ಲಕ್ಷಾಂತರ ರೂ ನಗದು ಇದ್ದ ಬ್ಯಾಗ್ ಕಳವಾದ ಘಟನೆ ನಡೆದಿದ್ದು, ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಅಂಬ್ರೋಸ್ ಡಿಸೋಜ ಅವರ 1.30 ಲಕ್ಷ ರೂ. ಕಳವಾಗಿದೆ.

ಅಂಬ್ರೋಸ್ ಅವರು ನಿವೃತ್ತ ಸೈನಿಕರಾಗಿದ್ದು, ಅವರು ಬರುವ ಪೆನ್ಸನ್ ಹಣವನ್ನು ಮೂರು ಅಥವಾ ನಾಲ್ಕು ತಿಂಗಳಿಗೊಮ್ಮೆ ಅವರ ಖಾತೆಯಿಂದ ತೆಗೆಯುತ್ತಿದ್ದರು.

50 ಸಾವಿರ ಹಣವನ್ನು ಬ್ಯಾಗ್‌ ನಲ್ಲಿ ಇರಿಸಿಕೊಂಡು ಬಿ.ಸಿ.ರೋಡಿನ ಎಸ್.ಬಿ.ಐ ಬ್ಯಾಂಕ್ ಗೆ ಬಂದಿದ್ದರು. ಇಲ್ಲಿನ ಇವರ ಖಾತೆಯಿಂದ 80 ಸಾವಿರ ಹಣವನ್ನು ಡ್ರಾ ಮಾಡಿ, ಒಟ್ಟು 1,30,000 ಹಣವನ್ನು ಒಂದೇ ಬ್ಯಾಗ್ ನಲ್ಲಿ ಹಾಕಿ ಬ್ಯಾಂಕ್ ನ ಟೇಬಲ್ ಮೇಲೆ ಇಟ್ಟು, ಪಾಸ್ ಬುಕ್ ಎಂಟ್ರಿ ಮಾಡಲು ಕೌಂಟರ್ ಬಳಿ ಹೋಗಿದ್ದರು. ಎಂಟ್ರಿ ಮಾಡಿಸಿ ವಾಪಸು ಟೇಬಲ್ ಕಡೆ ಬಂದಾಗ ಬ್ಯಾಗ್ ಅಲ್ಲಿರದೆ ಕಾಣೆಯಾಗಿತ್ತು.

ಕಳವಾದ ಬ್ಯಾಗ್‌ ಬಿ.ಸಿ.ರೋಡು ಸಮೀಪದ ಕೈಕುಂಜೆ ರಸ್ತೆಯಲ್ಲಿ ಸಿಕ್ಕಿದ್ದು, ಅದರಲ್ಲಿ ದಾಖಲೆ ಪತ್ರಗಳು ಮಾತ್ರ ಇದ್ದು ನಗದು ಲಪಟಾಯಿಸಿದ್ದಾರೆ ಎಂದವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.

Tags

Bantwala
share
ವಾರ್ತಾಭಾರತಿ
ವಾರ್ತಾಭಾರತಿ
Next Story
X