ಬಂಟ್ವಾಳ: ಆರ್‌ಎಎಫ್ ಪಡೆ, ಸ್ಥಳೀಯ ಪೊಲೀಸರಿಂದ ಪಥ ಸಂಚಲನ

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಆಗಸ್ಟ್ 2 ರಂದು ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ತುಂಬೆ ಜಂಕ್ಷನ್, ಪಾಣೆಮಂಗಳೂರು, ಶಾಂತಿಯಂಗಡಿ, ಬಿ ಸಿ ರೋಡು ಹಾಗೂ ಇತರ ಪ್ರಮುಖ ಪ್ರದೇಶಗಳಲ್ಲಿ ಮತ್ತು ಆಗಸ್ಟ್ 3 ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ, ಕುಂಪಣಮಜಲು ಹಾಗೂ ಇತರ ಪ್ರಮುಖ ಸ್ಥಳಗಳಲ್ಲಿ ಆರ್ ಎ ಎಫ್ ಪಡೆ ಮತ್ತು ಸ್ಥಳೀಯ ಠಾಣಾ ಅಧಿಕಾರಿ ಹಾಗೂ ಸಿಬ್ಬಂದಿಯಿಂದ ಪಥ ಸಂಚಲನ ನಡೆಸಲಾಯಿತು.
Next Story





