Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೀಫ್ ನಿಂದ ಬರಕಾ ಇಂಟರ್‌ ನ್ಯಾಷನಲ್...

ಮೀಫ್ ನಿಂದ ಬರಕಾ ಇಂಟರ್‌ ನ್ಯಾಷನಲ್ ಶಾಲೆ, ಕಾಲೇಜಿಗೆ ಬಹುವಿಧ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ23 May 2025 9:45 AM IST
share
ಮೀಫ್ ನಿಂದ ಬರಕಾ ಇಂಟರ್‌ ನ್ಯಾಷನಲ್ ಶಾಲೆ, ಕಾಲೇಜಿಗೆ ಬಹುವಿಧ ಪ್ರಶಸ್ತಿ ಪ್ರದಾನ

ಮಂಗಳೂರು: ಬರಕಾ ಇಂಟರ್‌ನ್ಯಾಷನಲ್ ಶಾಲೆ ಮತ್ತು ಕಾಲೇಜು, ಸಿಬಿಎಸ್‌ಇ 10ನೇ ಮತ್ತು 12ನೇ ತರಗತಿಯ ಫಲಿತಾಂಶಗಳಲ್ಲಿ ಉತ್ಕೃಷ್ಟ ಸಾಧನೆಗಾಗಿ ಹಾಗೂ ಒಟ್ಟಾರೆ ಕಾರ್ಯಕ್ಷಮತೆಗಾಗಿ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟದಿಂದ (MEIF) ಬಹುವಿಧ ಪ್ರಶಸ್ತಿಗಳಿಗೆ ಭಾಜನವಾಗಿದೆ.

ಬರಕಾ ಆಡಿಟೋರಿಯಂನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಆಳ್ವಾಸ್ ಸಂಸ್ಥೆಯ ಅಧ್ಯಕ್ಷ ಡಾ. ಮೋಹನ್ ಆಳ್ವ, ಯೆನೆಪೋಯ ಗ್ರೂಪ್‌ನ ನಿರ್ದೇಶಕ ವೈ. ಅಬ್ದುಲ್ಲಾ ಜಾವೇದ್, ಎಚ್‌ಪಿಆರ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನ ಅಧ್ಯಕ್ಷ ಹರಿ ಪ್ರಸಾದ್ ರೈ, ಮೀಫ್ ನ ಗೌರವಾಧ್ಯಕ್ಷ ಉಮರ್ ಟೀಕೆ ಮತ್ತು ಮೀಫ್ ನ ಅಧ್ಯಕ್ಷ ಮೂಸಬ್ಬ ಬ್ಯಾರಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಂದ ಮೀಫ್ ಸದಸ್ಯತ್ವ ಪಡೆದ ಶಾಲೆಗಳ ಪ್ರತಿನಿಧಿಗಳು ದೊಡ್ಡ ಸಂಖ್ಯೆಯಲ್ಲಿ ಸಮಾರಂಭದಲ್ಲಿ ಭಾಗವಹಿಸಿದ್ದರು. ‌

ಮಂಗಳೂರಿನಲ್ಲಿ ಗುಣಮಟ್ಟದ ಮತ್ತು ಸಮಗ್ರ ಶಿಕ್ಷಣವನ್ನು ಒದಗಿಸುವ ಪ್ರತಿಷ್ಠಿತ ಸಂಸ್ಥೆಯಾಗಿ ಬರಕಾ ಇಂಟರ್‌ ನ್ಯಾಷನಲ್ ಶಾಲೆ ಮತ್ತು ಕಾಲೇಜು ಖ್ಯಾತಿಯನ್ನು ಪಡೆದಿದೆ. ಶಾಲೆಯ ಸಾಧನೆಯ ಜೊತೆಗೆ, ಬರಕಾ ಸಂಸ್ಥೆಯ ಅಧ್ಯಕ್ಷ ಮುಹಮ್ಮದ್ ಅಶ್ರಫ್ ಮತ್ತು ಅವರ ತಂದೆ ಉಞ್ಞಿ ಬ್ಯಾರಿ ಅವರ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಮೀಫ್ ಗುರುತಿಸಿ ಗೌರವಿಸಿತು.

Tags

Baraka International SchoolMEIF
share
ವಾರ್ತಾಭಾರತಿ
ವಾರ್ತಾಭಾರತಿ
Next Story
X