Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆಳ್ತಂಗಡಿ | ಸವಣಾಲಿನಲ್ಲಿ ಅರಣ್ಯ...

ಬೆಳ್ತಂಗಡಿ | ಸವಣಾಲಿನಲ್ಲಿ ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಮತ್ತೊಂದು ಚಿರತೆ

ತಿಂಗಳೊಳಗೆ ಎರಡು ಚಿರತೆ ಸೆರೆ ಹಿಡಿದ ಅರಣ್ಯ ಇಲಾಖೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ವಾರ್ತಾಭಾರತಿವಾರ್ತಾಭಾರತಿ21 Sept 2024 10:00 AM IST
share
ಬೆಳ್ತಂಗಡಿ | ಸವಣಾಲಿನಲ್ಲಿ ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಮತ್ತೊಂದು ಚಿರತೆ

ಬೆಳ್ತಂಗಡಿ: ಸವಣಾಲು ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಮತ್ತೊಂದು ಚಿರತೆ ಬಿದ್ದಿದೆ. ಈ ಗ್ರಾಮದಲ್ಲಿ ಕಳೆದೊಂದು ತಿಂಗಳಲ್ಲಿ ಅರಣ್ಯ ಇಲಾಖೆಯ ಬೋನಿಗೆ ಬಿದ್ದ 2ನೇ ಚಿರತೆ ಇದಾಗಿದೆ.

ಸವಣಾಲು ಗ್ರಾಮದ ಗುರಿಕಂಡ ಆನಂದ ಶೆಟ್ಟಿ ಎಂಬವರ ಮನೆ ಬಳಿ ಇರಿಸಲಾಗಿದ್ದ ಬೋನಿನಲ್ಲಿ ಕಳೆದ ಮಧ್ಯರಾತ್ರಿ ಚಿರತೆಯೊಂದು ಸೆರೆಯಾಗಿದೆ. ಕಳೆದ ಕೆಲವು ತಿಂಗಳುಗಳಿಂದ ಗುರಿಕಂಡ ಪರಿಸರದಲ್ಲಿ ಚಿರತೆ ಹಾವಳಿಯಿತ್ತು. ಈ ಬಗ್ಗೆ ಇಲ್ಲಿನ ನಿವಾಸಿಗಳು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಅದರಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಪರಿಶೀಲಿಸಿ ಚಿರತೆಯನ್ನು ಸೆರೆ ಹಿಡಿಯುವುದಕ್ಕಾಗಿ ಬೋನು ಆಳವಡಿಸಿದ್ದರು. ಸುಮಾರು 3 ತಿಂಗಳ ನಂತರ ಸೆಪ್ಟೆಂಬರ್ 1 ರ ಮಧ್ಯರಾತ್ರಿ ಚಿರತೆ ಈ ಬೋನಿನೊಳಗೆ ಸೆರೆಯಾಗಿತ್ತು. ಅದನ್ನು ಸುರಕ್ಷಿತ ಸ್ಥಳಕ್ಕೆ ಬಿಡಲಾಗಿತ್ತು. ಅದರೆ ಒಂದೇ ವಾರದೊಳಗೆ ಮತ್ತೊಂದು ಚಿರತೆ ಈ ಪರಿಸರದಲ್ಲಿ ಸುತ್ತಾಡಿದ್ದಲ್ಲದೇ ಮನೆಯ ಕೋಳಿಯನ್ನು ಹಿಡಿದಿತ್ತು. ಇದರಿಂದ ಮತ್ತಷ್ಟು ಆತಂಕಕ್ಕೊಳಗಾದ ಮನೆಯವರು ಅರಣ್ಯ ಇಲಾಖೆಗೆ ಮತ್ತೆ ಮಾಹಿತಿ ನೀಡಿ ಚಿರತೆ ಸೆರೆ ಹಿಡಿಯುವಂತೆ ಮನವಿ ಮಾಡಿಕೊಂಡಿದ್ದರು.

ಅದರಂತೆ ಮತ್ತೆ ಕಳೆದ ಒಂದು ವಾರಗಳ ಹಿಂದೆ ಬೋನು ಅಳವಡಿಸಲಾಗಿತ್ತು. ಸೆ 20ರ ಶುಕ್ರವಾರ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಬೋನಿನೊಳಗೆ ಚಿರತೆ ಸೆರೆಯಾಗಿದೆ. ಈ ಬಗ್ಗೆ ಅರಣ್ಯ ಇಲಾಖೆಗೆ ಮನೆಯವರು ಮಾಹಿತಿ ನೀಡಿದ್ದು, ಅಧಿಕಾರಿಗಳು ಬಂದು ಪರಿಶೀಲನೆ ನಡೆಸಿದ್ದಾರೆ. ಒಂದು ತಿಂಗಳಲ್ಲಿ ಎರಡು ಚಿರತೆಗಳು ಅರಣ್ಯ ಇಲಾಖೆಯ ಕಾರ್ಯಾಚರಣೆಯಲ್ಲಿ ಸೆರೆ ಸಿಕ್ಕಂತಾಗಿದೆ.

Tags

leopard
share
ವಾರ್ತಾಭಾರತಿ
ವಾರ್ತಾಭಾರತಿ
Next Story
X