Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆಳ್ತಂಗಡಿ: ಮಾಜಿ ಶಾಸಕ ಕೆ. ವಸಂತ ಬಂಗೇರ...

ಬೆಳ್ತಂಗಡಿ: ಮಾಜಿ ಶಾಸಕ ಕೆ. ವಸಂತ ಬಂಗೇರ ಅಂತ್ಯಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ9 May 2024 3:38 PM IST
share
ಬೆಳ್ತಂಗಡಿ: ಮಾಜಿ ಶಾಸಕ ಕೆ. ವಸಂತ ಬಂಗೇರ ಅಂತ್ಯಕ್ರಿಯೆ

ಬೆಳ್ತಂಗಡಿ: ಜಿಲ್ಲೆಯ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ ಅಭಿಮಾನಿಗಳು ಮಾಜಿ ಶಸಕ ಕೆ ವಸಂತ ಬಂಗೇರ ಅವರ ಅಂತಿಮ ದರ್ಶನ ಪಡೆದರು.

ಬೆಳ್ತಂಗಡಿ ನಗರದ ಕ್ರೀಡಾಂಗಣದಲ್ಲಿ ಬೆಳಿಗ್ಗೆ ಒಂಬತ್ತು ಗಂಟೆಯಿಂದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ನಾಡಿನೆಲ್ಲೆಡೆಯಿಂದ ಸಾವಿರಾರು ಸಂಖ್ಯೆಯಲ್ಲಿ ಅವರ ಅಭಿಮಾನಿಗಳು ಬೆಳ್ತಂಗಡಿಗೆ ಆಗಮಿಸಿ ಅವರ ಅಂತಿಮ ದರ್ಶನ ಪಡೆದರು.

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರ ನೇತೃತ್ವದಲ್ಲಿ ಸರಕಾರದ ಪರವಾಗಿ ಅಂತಿಮ ಗೌರವ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಪ್ರತಾಪ ಸಿಂಹ ನಾಯಕ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮಾಜಿ ಸಚಿವರುಗಳಾದ ವಿನಯ ಕುಮಾರ್ ಸೊರಕೆ, ರಮನಾಥ ರೈ, ಕೋಟ ಶ್ರೀನಿವಾಸ ಪೂಜಾರಿ, ಅಭಯಚಂದ್ರ ಜೈನ್, ಕೆ. ಗಂಗಾಧರ ಗೌಡ, ಶಾಸಕರಾದ ಉಮಾನಾಥ ಕೋಟ್ಯಾನ್, ಮಾಜಿ ಶಾಸಕರುಗಳಾದ ಶಕುಂತಲಾ ಶೆಟ್ಟಿ, ರುಕ್ಮಯ ಪೂಜಾರಿ, ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಬಿಷಪ್ ಲಾರೆನ್ಸ್ ಮುಕ್ಕುಯಿ, ಬಲ್ಯಟ್ಟು ಮಠದ ಸ್ವಾಮೀಜಿ, ಕಲ್ಲಡ್ಕ ಪ್ರಭಾಕರ ಭಟ್, ಪದ್ಮರಾಜ್ ಆರ್. ಪೂಜಾರಿ, ಹರಿಕೃಷ್ಣ ಬಂಟ್ವಾಳ, ಮಮತಾ ಗಟ್ಟಿ, ಸದಾಶಿವ ಉಳ್ಳಾಲ್, ತೇಜೋಮಯ, ರಕ್ಷಿತ್ ಶಿವರಾಂ ಸೇರಿದಂತೆ ಹಲವು ಗಣ್ಯರು ಆಗಮಿಸಿ ಅಂತಿಮ ದರ್ಶನ ಪಡೆದರು.

ಬೆಳ್ತಂಗಡಿ ಕ್ರೀಡಾಂಗಣದಿಂದ ಹೊರಟ ಅಂತಿಮ ಯಾತ್ರೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಭಾಗಿಗಳಾದರು. ಕುವೆಟ್ಟು ಗ್ರಾಮದ ಕೇದೆ ಮನೆಯಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ.







ಆ್ಯಂಬುಲೆನ್ಸ್ ನಲ್ಲಿ ಆಗಮಿಸಿ ಅಂತಿಮ ದರ್ಶನ ಪಡೆದ ಅಭಿಮಾನಿ

ವಸಂತ ಬಂಗೇರ ಅವರ ಅತ್ಯಂತ ಆತ್ಮೀಯ ವಲಯದಲ್ಲಿ ಗುರುತಿಸಿಕೊಂಡಿದ್ದ ಗ್ರೇಸಿಯನ್ ವೇಗಸ್ ಅವರು ಆ್ಯಂಬುಲೆನ್ಸ್ ನಲ್ಲಿ ಬಂದು ಅಂತಿಮ ದರ್ಶನ ಪಡೆದರು. ವಾಹನ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಅವರು ಮನೆಯಿಂದ ಆ್ಯಂಬುಲೆನ್ಸ್ ಮೂಲಕ ಬೆಳ್ತಂಗಡಿಗೆ ಅಂತಿಮ‌ದರ್ಶನಕ್ಕೆ ಆಗಮಿಸಿದರು.




Tags

BelthangadyK. Vasant Bangera
share
ವಾರ್ತಾಭಾರತಿ
ವಾರ್ತಾಭಾರತಿ
Next Story
X