Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆಳ್ತಂಗಡಿ | ಮನೆಗಳ್ಳತನ : ಆರೋಪಿಯ ಬಂಧನ

ಬೆಳ್ತಂಗಡಿ | ಮನೆಗಳ್ಳತನ : ಆರೋಪಿಯ ಬಂಧನ

ವಾರ್ತಾಭಾರತಿವಾರ್ತಾಭಾರತಿ10 Nov 2025 5:06 PM IST
share
ಬೆಳ್ತಂಗಡಿ | ಮನೆಗಳ್ಳತನ : ಆರೋಪಿಯ ಬಂಧನ

ಬೆಳ್ತಂಗಡಿ : ಮಾಲಾಡಿಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ‌ಕಳ್ಳತನ ಮಾಡುವ ಪ್ರಯತ್ನ ನಡೆಸಿದ ಕುಖ್ಯಾತ ಆರೋಪಿಯನ್ನು ಸ್ಥಳೀಯರು ಹಿಡಿದು ಪೂಂಜಾಲಕಟ್ಟೆ ಪೊಲೀಸರಿಗೆ ಒಪ್ಪಿಸಿದ್ದು, ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

ಬಂಧಿತ ಆರೋಪಿಯು ಕೇರಳ ಹಾಗೂ ಕರ್ನಾಟಕದ ವಿವಿಧ ಠಾಣೆಗಳಲ್ಲಿ 13 ಪ್ರಕರಣಗಳಲ್ಲಿ ಆರೋಪಿಯಾಗಿರುವ ತಲಪಾಡಿ ನಿವಾಸಿ ಕಿರಣ್ ಎಂದು ಗುರುತಿಸಲಾಗಿದೆ.

ಮಾಲಾಡಿಯ ನಿವಾಸಿ ಪ್ರೇಮಾ ಶೆಟ್ಟಿ ಎಂಬವರು ಕಳೆದ ಕೆಲ ಸಮಯದಿಂದ ವಿದೇಶದಲ್ಲಿ ಇದ್ದು ಮನೆಯಲ್ಲಿ ಯಾರೂ ಇರದ ಕಾರಣ ಮನೆಗೆ ಬೀಗ ಹಾಕಲಾಗಿತ್ತು. ಮನೆಗೆ ಸಿಸಿ ಕ್ಯಾಮರಾ ಅಳವಡಿಸಲಾಗಿತ್ತು. ನ.9ರಂದು ಬೆಳಗ್ಗೆ ಪ್ರಮಾಶೆಟ್ಟಿ ಅವರ ಮಗಳು ಸಿಸಿಕ್ಯಾಮೆರಾದಲ್ಲಿ ಗಮನಿಸಿದಾಗ ಯಾರೋ ಅಪರಿಚಿತ ವ್ಯಕ್ತಿ ಕಳ್ಳತನಕ್ಕೆ ಪ್ರಯತ್ನಿಸುತ್ತಿರುವುದು ಕಂಡಿದ್ದು, ಕೂಡಲೇ ನೆರೆಮನೆಯ ಪ್ರಕಾಶ್ ಶೆಟ್ಟಿ ಎಂಬವರಿಗೆ ಕರೆ ಮಾಡಿ ಹೇಳಿದ್ದಾರೆ. ಪ್ರಕಾಶ್ ಶೆಟ್ಟಿ ಅವರು ಸ್ಥಳಕ್ಕೆ‌ ತೆರಳಿ ನೋಡಿದಾಗ ಕಬ್ಬಿಣದ ರಾಡ್ ಹಿಡಿದು ವ್ಯಕ್ತಿಯೊರ್ವ ನಿಂತಿರುವುದು ಕಂಡಿದ್ದು, ಪ್ರಕಾಶ್ ಶೆಟ್ಟಿ ಆತನನ್ನು ಹಿಡಿಯಲು ಪ್ರಯತ್ನಿಸಿದಾಗ ಆತ ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದು ಈ ವೇಳೆ ಸ್ಥಳೀಯರು ಸೇರಿ ಅಪರಿಚಿತ ವ್ಯಕ್ತಿಯನ್ನು ಹಿಡಿದು ಪೂಂಜಾಲಕಟ್ಟೆ ಠಾಣೆಗೆ ಒಪ್ಪಿಸಿದ್ದಾರೆ. ಪೊಲೀಸರು ಈತನ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆರೋಪಿಯನ್ನು ವಿಚಾರಣೆ ನಡೆಸಿದಾಗ ಈತನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾಗೂ ಕೇರಳ ರಾಜ್ಯದಲ್ಲಿ ಒಟ್ಟು 13 ಪ್ರಕರಣಗಳು ದಾಖಲಾಗಿರುವುದಾಗಿ ತಿಳಿದು ಬಂದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Tags

Belthangady
share
ವಾರ್ತಾಭಾರತಿ
ವಾರ್ತಾಭಾರತಿ
Next Story
X