Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆಳ್ತಂಗಡಿ: ಪ್ರವಾಸದ ವೇಳೆ...

ಬೆಳ್ತಂಗಡಿ: ಪ್ರವಾಸದ ವೇಳೆ ನಾಪತ್ತೆಯಾಗಿದ್ದ ಯುವಕ ಮನೆಯ ಬಳಿ ಪತ್ತೆ; ಪ್ರಕರಣ ಸುಖಾಂತ್ಯ

ವಾರ್ತಾಭಾರತಿವಾರ್ತಾಭಾರತಿ11 Oct 2023 2:10 PM IST
share
ಬೆಳ್ತಂಗಡಿ: ಪ್ರವಾಸದ ವೇಳೆ ನಾಪತ್ತೆಯಾಗಿದ್ದ ಯುವಕ ಮನೆಯ ಬಳಿ ಪತ್ತೆ; ಪ್ರಕರಣ ಸುಖಾಂತ್ಯ

ಬೆಳ್ತಂಗಡಿ: ಮೂಡಿಗೆರೆ ತಾಲೂಕಿನ ಪ್ರವಾಸಿ ತಾಣ ದೇವರ ಮನೆ ಪ್ರವಾಸಕ್ಕೆ ಗೆಳೆಯರೊಂದಿಗೆ ತೆರಳಿದ ವೇಳೆ ನಾಪತ್ತೆಯಾಗಿದ್ದ ದೀಕ್ಷಿತ್ ನನ್ನು ಊರವರು ಮನೆಯ ಹತ್ತಿರದ ಮೋರಿಯ ಬಳಿ ಪತ್ತೆ ಹಚ್ಚಿ ಮನೆಗೆ ಸೇರಿಸುವ ಮೂಲಕ ಪ್ರಕರಣ ಸುಖಾಂತ್ಯಗೊಂಡಿದೆ.

ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಅರಂತೊಟ್ಟು ದೀಕ್ಷಿತ್ ಪೂಜಾರಿ , ಸಂಪಾಜೆ ನಿವಾಸಿ ದೀಕ್ಷಿತ್ ಗೌಡ, ಜಾರ್ಲೋಟ್ಟು ನಿವಾಸಿ ಕಿರೋತ್ ಪೂಜಾರಿ, ಅಡೆಂಕಿಲೊಟ್ಟು‌ ನಿವಾಸಿ ಸುದರ್ಶನ್ ಗೌಡ ನಾಲ್ಕು ಜನ ಒಂದೇ ಊರಿನವರಾಗಿದ್ದು ಇವರೆಲ್ಲ ದೇವರ ಮನೆಗೆ ಕಾರಿನಲ್ಲಿ ಹೋಗಿದ್ದರು. ಪ್ರವಾಸ ಮುಗಿಸಿ ಹಿಂದಿರುಗುವಾಗ ಕುಡಿದ ಮತ್ತಿನಲ್ಲಿದ್ದ ಯುವಕರು ಹೊಡೆದಾಡಿಕೊಂಡಿದ್ದರು. ಕೋಪದಿಂದ ಅಲ್ಲಿಂದ ಹೋದ ದೀಕ್ಷಿತ್ ಪೂಜಾರಿ ನಾಪತ್ತೆಯಾದ ಬಗ್ಗೆ ಜತೆಗಿದ್ದವರು ಪೊಲೀಸರಿಗೆ ದೂರು ನೀಡಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯರು ಹಾಗೂ ಬಣಕಲ್ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಹುಡುಕಾಟ ನಡೆಸಿದ್ದರು. ದೇವರ ಮನೆ ಸುತ್ತಮುತ್ತ ಮಂಜು ಕವಿದಿದ್ದರಿಂದ ರಾತ್ರಿ ಹುಡುಕಾಟಕ್ಕೆ ಅಡಚಣೆಯಾಗಿದ್ದು ಇಂದು ಬೆಳಿಗ್ಗೆ ಪೊಲೀಸರು ಅರಣ್ಯ ಇಲಾಖೆ ಹಾಗೂ ಸ್ಥಳೀಯರು ಕಾರ್ಯಾಚರಣೆ ಮುಂದುವರೆಸಿದ್ದರು.

ಆದರೆ ಯುವಕ ಬೇರೆ ವಾಹನದ ಮೂಲಕ ಊರಿಗೆ ಮರಳಿದ್ದಾನೆ. ದೀಕ್ಷಿತ್ ಪತ್ತೆಯಾಗಿರುವ ಬಗ್ಗೆ ಬಣಕಲ್ ಪೊಲೀಸರಿಗೆ ಮನೆಮಂದಿ ಮಾಹಿತಿ ನೀಡಿದ್ದಾರೆ.

Tags

belthangady
share
ವಾರ್ತಾಭಾರತಿ
ವಾರ್ತಾಭಾರತಿ
Next Story
X