Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆಳ್ತಂಗಡಿ: ಶಾಲಾ ಮಕ್ಕಳನ್ನು ಪಿಕಪ್,...

ಬೆಳ್ತಂಗಡಿ: ಶಾಲಾ ಮಕ್ಕಳನ್ನು ಪಿಕಪ್, ಟಿಪ್ಪರ್‌ನಲ್ಲಿ ಅಧ್ಯಯನಕ್ಕೆ ಕರೆದೊಯ್ದ ಮುಖ್ಯೋಪಾಧ್ಯಾಯ; ಪೋಷಕರ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ12 Feb 2026 12:58 PM IST
share
ಬೆಳ್ತಂಗಡಿ: ಶಾಲಾ ಮಕ್ಕಳನ್ನು ಪಿಕಪ್, ಟಿಪ್ಪರ್‌ನಲ್ಲಿ ಅಧ್ಯಯನಕ್ಕೆ ಕರೆದೊಯ್ದ ಮುಖ್ಯೋಪಾಧ್ಯಾಯ; ಪೋಷಕರ ಆಕ್ರೋಶ

ಬೆಳ್ತಂಗಡಿ: ರಸ್ತೆ ಸುರಕ್ಷತಾ ಕ್ರಮಗಳನ್ನು ಮರೆತು ಕಾನೂನುಬಾಹಿರವಾಗಿ ಸರಕು ಸಾಗಣೆ ವಾಹನಗಳಲ್ಲಿ ಶಾಲಾ ಮಕ್ಕಳನ್ನು ಜೇನು ಕೃಷಿ ಅಧ್ಯಯನಕ್ಕೆ ತೆರೆದ ಪಿಕಪ್ ಮತ್ತು ಟಿಪ್ಪರ್‌ನಲ್ಲಿ ಕರೆದುಕೊಂಡು ಹೋದ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಬಳೆಂಜ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಇತ್ತೀಚೆಗಷ್ಟೇ ಶತಮಾನೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಿದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಳೆಂಜದ ಪ್ರಭಾರ ಮುಖ್ಯೋಪಾಧ್ಯಾಯರ ನೇತೃತ್ವದಲ್ಲಿ ಫೆ.10ರಂದು ಬೆಳಿಗ್ಗೆ ಶಾಲಾ ಮಕ್ಕಳನ್ನು ಪಿಕಪ್ ಹಾಗೂ ಟಿಪ್ಪರ್ ವಾಹನದಲ್ಲಿ ಜೇನು ಕೃಷಿ ಅಧ್ಯಯನದ ಹೆಸರಿನಲ್ಲಿ ಸ್ಥಳೀಯ ನಾಲ್ಕೂರು ಬಳಿಯ ಅನಿಲ್ ಫಾರ್ಮ್‌ಗೆ ಕರೆದುಕೊಂಡು ಹೋಗಿ ಬಳಿಕ ವಾಪಸ್ ಶಾಲೆಗೆ ಕರೆದುಕೊಂಡು ಬಂದಿದ್ದಾರೆ ಎನ್ನಲಾಗಿದೆ.

ಈ ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿಗಳ ಪೋಷಕರು, ಪಿಕಪ್ ಮತ್ತು ಟಿಪ್ಪರ್ ಸೇರಿದಂತೆ ಸರಕು ಸಾಗಣೆ ವಾಹನಗಳಲ್ಲಿ ಕೂಲಿ ಕಾರ್ಮಿಕರನ್ನೂ ಕರೆದುಕೊಂಡು ಹೋಗಲು ಮೋಟಾರು ವಾಹನ ಕಾಯ್ದೆಯಡಿ ಅವಕಾಶವಿಲ್ಲದಿರುವಾಗ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗಿರುವುದು ಏಕೆ? ಅಲ್ಲದೆ, ಈ ರೀತಿ ಕರೆದುಕೊಂಡು ಹೋಗಿ ಶಾಲಾ ಮಕ್ಕಳಿಗೆ ಏನಾದರೂ ಅನಾಹುತ ಸಂಭವಿಸಿದರೆ ಯಾರು ಹೊಣೆ? ಎಂದು ಮುಖ್ಯೋಪಾಧ್ಯಾಯರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಶಾಲಾ ಮಕ್ಕಳನ್ನು ಪಿಕಪ್ ಮತ್ತು ಟಿಪ್ಪರ್‌ನಲ್ಲಿ ಕರೆದುಕೊಂಡು ಹೋಗುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದ್ದಂತೆ, ಈ ಬಗ್ಗೆ ಪೊಲೀಸ್ ಇಲಾಖೆ ಮುಖ್ಯೋಪಾಧ್ಯಾಯ ಹಾಗೂ ಎರಡು ವಾಹನಗಳ ಚಾಲಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ ಎಂದು ತಿಳಿದು ಬಂದಿದೆ.

Tags

BelthangadyViral Video
share
ವಾರ್ತಾಭಾರತಿ
ವಾರ್ತಾಭಾರತಿ
Next Story
X