Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆಳ್ತಂಗಡಿ | ಪ್ರಚೋದನಕಾರಿ ಭಾಷಣ...

ಬೆಳ್ತಂಗಡಿ | ಪ್ರಚೋದನಕಾರಿ ಭಾಷಣ ಪ್ರಕರಣ: ರಿಯಾಝ್‌ ಫರಂಗಿಪೇಟೆಗೆ ಜೈಲುಶಿಕ್ಷೆ, ದಂಡ

ವಾರ್ತಾಭಾರತಿವಾರ್ತಾಭಾರತಿ4 Aug 2026 9:21 PM IST
share
ಬೆಳ್ತಂಗಡಿ | ಪ್ರಚೋದನಕಾರಿ ಭಾಷಣ ಪ್ರಕರಣ: ರಿಯಾಝ್‌ ಫರಂಗಿಪೇಟೆಗೆ ಜೈಲುಶಿಕ್ಷೆ, ದಂಡ

ಬೆಳ್ತಂಗಡಿ: 2015ರಲ್ಲಿ ಬೆಳ್ತಂಗಡಿ ತಾಲೂಕು ಕಚೇರಿ ಬಳಿ, ಪಿಎಫ್‌ಐ ಎಂಬ ಸಂಘಟನೆಯ ವತಿಯಿಂದ ನಡೆಯು ತ್ತಿದ್ದ ಪ್ರತಿಭಟನಾ ಸಭೆಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆಯಾಗುವಂತೆ ಭಾಷಣ ಮಾಡಿದ ಹಿನ್ನೆಲೆಯಲ್ಲಿ ರಿಯಾಝ್‌ ಫರಂಗಿಪೇಟೆ ವಿರುದ್ಧ ಆರೋಪ ಸಾಬೀತಾಗಿದೆ.

ಆರೋಪಿ ರಿಯಾಝ್‌ ಫರಂಗಿಪೇಟೆಗೆ ಕಲಂ : 153(A) ಅಡಿಯಲ್ಲಿ 6 ತಿಂಗಳ ಸಾದಾ ಕಾರಾಗೃಹ ವಾಸ ಮತ್ತು 10,000 ರೂ. ದಂಡ ವಿಧಿಸಿ ನ್ಯಾಯಾಲಯ ಅದೇಶ ನೀಡಿದೆ.

23-07-2015 ರಂದು ಬೆಳ್ತಂಗಡಿ ತಾಲೂಕು ಕಚೇರಿ ಬಳಿ, ಪಿಎಫ್‌ಐ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ, ಧಾರ್ಮಿಕ ಭಾವನೆಗೆ ಧಕ್ಕೆಯಾಗುವಂತೆ ಪ್ರಚೋದನಕಾರಿಯಾಗಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ, ರಿಯಾಝ್ ಫರಂಗಿಪೇಟೆ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಪ್ರಕರಣದ ತನಿಖೆ ನಡೆಸಿದ ಅಂದಿನ ಬೆಳ್ತಂಗಡಿ ಠಾಣಾ ಪೊಲೀಸ್ ಉಪನಿರೀಕ್ಷಕರು ಹಾಗೂ ಪ್ರಕರಣದ ತನಿಖಾಧಿ ಕಾರಿ ರವಿ ಬಿ.ಎಸ್ ಅವರು ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ನ್ಯಾಯಾಲಯಕ್ಕೆ ದೊಷಾರೊಪಣಾ ಪಟ್ಟಿ ಸಲ್ಲಿಸಿದ್ದು, ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಮಲಿಂಗಪ್ಪ ಅವರು ಆರೋಪಿಗೆ ಕಲಂ : 153(A) ಅಡಿಯಲ್ಲಿ 6 ತಿಂಗಳ ಸಾದಾ ಕಾರಾಗೃಹ ವಾಸ ಮತ್ತು 10,000 ದಂಡ ವಿಧಿಸಿ ಅದೇಶ ನೀಡಿದೆ.

ಸರಕಾರಿ ಅಭಿಯೋಜಕರಾದ ಆಶೀತ ಅವರು ವಾದಮಂಡನೆ ನಡೆಸಿರುತ್ತಾರೆ.

Tags

BelthangadyProvocativespeech caseRiyaz Parangipetesentencejailfine
share
ವಾರ್ತಾಭಾರತಿ
ವಾರ್ತಾಭಾರತಿ
Next Story
X