Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಡ್ಡ ಮತದಾನ ವಿವಾದ : ಬೇಲೂರು ಶಾಸಕ...

ಅಡ್ಡ ಮತದಾನ ವಿವಾದ : ಬೇಲೂರು ಶಾಸಕ ಹೆಚ್. ಕೆ. ಸುರೇಶ್ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ

ವಾರ್ತಾಭಾರತಿವಾರ್ತಾಭಾರತಿ30 Jun 2026 2:49 PM IST
share
ಅಡ್ಡ ಮತದಾನ ವಿವಾದ : ಬೇಲೂರು ಶಾಸಕ ಹೆಚ್. ಕೆ. ಸುರೇಶ್ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ

ಬೆಳ್ತಂಗಡಿ: ರಾಜ್ಯ ವಿಧಾನ ಪರಿಷತ್ ಚುನವಾಣೆಯಲ್ಲಿ ಬಿಜೆಪಿ ಪಾಳಯದಲ್ಲಿ ನಡೆದ ಅಡ್ಡ ಮತದಾನ ತೀವ್ರ ಚರ್ಚೆಯಾಗುತ್ತಿದ್ದು, ಈ ಮಧ್ಯೆ ಹಾಸನ ಜಿಲ್ಲೆಯ ಬೇಲೂರು ಶಾಸಕ ಹುಲ್ಲಹಳ್ಳಿ ಕೆ.ಸುರೇಶ್ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಿದರು.

ಧರ್ಮಸ್ಥಳಕ್ಕೆ ಭೇಟಿ ನೀಡಿದ ಅವರು ಮಂಜುನಾಥ ಸ್ವಾಮಿಯ ದರ್ಶನ ಪಡೆದು, ನನ್ನ ಮೇಲೆ ಅಪಪ್ರಚಾರ ಮಾಡಿದವರಿಗೆ ಒಳ್ಳೆಯದಾಗಲಿ ಎಂದು ಪ್ರಾರ್ಥನೆ ಮಾಡಿ ಕಾಣಿಕೆ ಹಾಕಿದರು.

ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಪಕ್ಷ ದ್ರೋಹ ಮಾಡಿಲ್ಲ, ಬಿಜೆಪಿಯ ನಿಷ್ಠಾವಂತ ಪ್ರಾಮಾಣಿಕ ಕಾರ್ಯಕರ್ತನಾಗಿದ್ದು, ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿಲ್ಲ. ಪಕ್ಷದ ವರಿಷ್ಠರು ಸೂಚಿಸಿದ ವ್ಯಕ್ತಿಗೆ ಮತದಾನ ಮಾಡಿದ್ದೇನೆ ಎಂದು ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಪ್ರಮಾಣ ಮಾಡುತ್ತೇನೆ. ನನ್ನ ಮೇಲೆ ಬಂದಿರುವ ಆರೋಪಕ್ಕೆ ಮಂಜುನಾಥ ಸ್ವಾಮಿ ಹಾಗೂ ನನ್ನ ಕ್ಷೇತ್ರದ ಜನರೇ ಸಾಕ್ಷಿ. ಬಿಜೆಪಿ ಪಕ್ಷ ನನ್ನ ತಾಯಿ. ಹಾಗಾಗಿ ನನ್ನ ಬೆಳವಣಿಗೆಯನ್ನು ಸಹಿಸಲಾರದೆ ಕೆಲವರು ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು.

"ದೇವಸ್ಥಾನಕ್ಕೆ ಭೇಟಿ ನೀಡುವ ಮುನ್ನ ಅಣ್ಣಪ್ಪ ಬೆಟ್ಟದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ, "ನಾನು ಮೋಸ ಮಾಡಿಲ್ಲ. ಅಪಪ್ರಚಾರ ಮಾಡಿದವರಿಗೆ ಒಳ್ಳೆಯ ಬುದ್ಧಿ ನೀಡಲಿ" ಎಂದು ಹೇಳಿ ತೆಂಗಿನಕಾಯಿ ಒಡೆದರು.

ದೇವರ ದರ್ಶನದ ಬಳಿಕ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದರು.

Tags

cross votingBelurMLAH.K. SureshDharmasthala
share
ವಾರ್ತಾಭಾರತಿ
ವಾರ್ತಾಭಾರತಿ
Next Story
X