Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಿಜಯ ಲಕ್ಷ್ಮಿ ಶಿಬರೂರುಗೆ BSWT ವರ್ಷದ...

ವಿಜಯ ಲಕ್ಷ್ಮಿ ಶಿಬರೂರುಗೆ BSWT ವರ್ಷದ ವ್ಯಕ್ತಿ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ12 Oct 2023 9:45 PM IST
share
ವಿಜಯ ಲಕ್ಷ್ಮಿ ಶಿಬರೂರುಗೆ BSWT ವರ್ಷದ ವ್ಯಕ್ತಿ ಪ್ರಶಸ್ತಿ

ಮಂಗಳೂರು : ಭಾರತ್ ಸೋಶಿಯಲ್ ವೆಲ್ಫೇರ್ ಟ್ರಸ್ಟ್ ಮಂಗಳೂರು (BSWT) ಇದರ 2023ನೆ ಸಾಲಿನ BSWT ವರ್ಷದ ವ್ಯಕ್ತಿ ಪ್ರಶಸ್ತಿಗೆ ಪತ್ರಕರ್ತೆ ವಿಜಯ ಲಕ್ಷ್ಮಿ ಶಿಬರೂರು ಅವರನ್ನು ಆಯ್ಕೆ ಮಾಡಿದೆ. ಪ್ರಶಸ್ತಿಯು 25 ಸಾವಿರ ರೂ.ನಗದು ಮತ್ತು ಪ್ರಶಸ್ತಿ ಪತ್ರ, ಫಲಕವನ್ನು ಒಳಗೊಂಡಿರುತ್ತದೆ.

ಮಂಗಳೂರು ಸಮೀಪದ ಶಿಬರೂರು ಗ್ರಾಮದಲ್ಲಿ ಜನಿಸಿದ ವಿಜಯ ಲಕ್ಷ್ಮಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದರು. ಬೆಂಗಳೂರಿನಲ್ಲಿ ಕಾನೂನು ವ್ಯಾಸಂಗ ಪೂರ್ತಿಗೊಳಿಸಿದ ಇವರು ಜನವಾಹಿನಿ ಪತ್ರಿಕೆಯಲ್ಲಿ ವೃತ್ತಿ ಜೀವನವನ್ನು ಪ್ರಾರಂಭಿಸಿದರು. ಬಳಿಕ ಆಕಾಶವಾಣಿ, ಸಂಯುಕ್ತ ಕರ್ನಾಟಕ, ETV ಕನ್ನಡದಲ್ಲಿ ಹಿರಿಯ ವರದಿಗಾರ್ತಿ/ಆ್ಯಂಕರ್ ಆಗಿ ಕೆಲಸ ಮಾಡಿದರು. ಏಷ್ಯಾನೆಟ್ ಗ್ರೂಪ್‌ಗಳ ಸುವರ್ಣ ನ್ಯೂಸ್ 24x7 ಕನ್ನಡ ಸುದ್ದಿ ವಾಹಿನಿಯಲ್ಲಿ ವಿಶೇಷ ತನಿಖಾ ವರದಿಗಾರ್ತಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಪ್ರಸ್ತುತ ವಿಜಯ ಟೈಮ್ಸ್‌ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ.

2023ರ ಡಿಸೆಂಬರ್ 30ರಂದು ನಗರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟನೆ ತಿಳಿಸಿದೆ.

Tags

BSWT
share
ವಾರ್ತಾಭಾರತಿ
ವಾರ್ತಾಭಾರತಿ
Next Story
X