Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮತ ರದ್ದುಗೊಳಿಸುವುದು...

ಮತ ರದ್ದುಗೊಳಿಸುವುದು ಪ್ರಜಾಪ್ರಭುತ್ವಕ್ಕೆ ಮಾರಕ: ಸಚಿವ ಯುಟಿ ಖಾದರ್

ವಾರ್ತಾಭಾರತಿವಾರ್ತಾಭಾರತಿ17 Oct 2026 2:06 PM IST
share
ಮತ ರದ್ದುಗೊಳಿಸುವುದು ಪ್ರಜಾಪ್ರಭುತ್ವಕ್ಕೆ ಮಾರಕ: ಸಚಿವ ಯುಟಿ ಖಾದರ್

ಉಳ್ಳಾಲ: ನಾವು ಎಸ್ ಐಆರ್ ವಿರುದ್ಧ ಹೋಗಿಲ್ಲ, ಆದರೆ ಎಸ್ ಐಆರನ್ನು ಗುರಾಣಿಯಾಗಿ ಬಳಸಿ ಜನಸಾಮಾನ್ಯರು ಅದರಲ್ಲೂ ಕಾಂಗ್ರೆಸ್ ಮತದಾರರನ್ನು ನೋಡಿ ಅವರ ಮತ ರದ್ದುಗೊಳಿಸುವುದು ಪ್ರಜಾಪ್ರಭುತ್ವಕ್ಕೆ ಮಾರಕ ಹಾಗೂ ಸಂವಿಂಧಾನದ ಕಗ್ಗೊಲೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯುಟಿ ಖಾದರ್ ಹೇಳಿದ್ದಾರೆ

ಎಸ್ ಐಆರ್ ವಿರುದ್ಧ ಹಾಗೂ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಮಂಗಳೂರು ವಿದಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಜನತಂತ್ರದ ರಕ್ಷಣೆಗಾಗಿ ತೊಕ್ಕೊಟ್ಟು ಕೇಂದ್ರ ಬಸ್ ನಿಲ್ದಾಣದಲ್ಲಿ ಶುಕ್ರವಾರ ರಾತ್ರಿ ಆರಂಭಗೊಂಡ ಅಹೋರಾತ್ರಿ ಧರಣಿಯ ಶನಿವಾರ ಬೆಳಗ್ಗೆ ನಡೆದ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡುತ್ತಿದ್ದರು.

ಎಸ್ ಐಆರ್ ಪ್ರಕ್ರಿಯೆಗೆ ನಾವು ಕೂಡ ಬೆಂಬಲ ನೀಡಿದ್ದೇವೆ. ಅರ್ಹ ಮತದಾರರಿಗೆ ಮತದಾನದ ಹಕ್ಕು ಸಿಗಬೇಕೆಂಬುವುದೇ ಕಾಂಗ್ರೆಸ್ಸಿನ ತತ್ವ ಆದರ್ಶವಾಗಿದೆ. ಆದರೆ ಅರ್ಹ ಮತದಾರರ ಪಟ್ಟಿ ಬಿಡುಗಡೆಯಾದ ಬಳಿಕವೂ ಆ ಪಟ್ಟಿಯಲ್ಲಿರುವ ಹೆಸರುಗಳನ್ನ ರದ್ದುಗೊಳಿಸಲು ಅರ್ಜಿ ಸಲ್ಲಿಸುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಸಚಿವರು ಹೇಳಿದರು.

ಒಬ್ಬೊಬ್ಬರು ಬಂದು ನೂರು ಅರ್ಜಿಗಳನ್ನು ನೀಡುತ್ತಾರೆ. ಅದರಲ್ಲಿ ಡಿಲೀಟ್ ಮಾಡಬೇಕಾದವರ ವಿವರಗಳು ಸಂಪೂರ್ಣವಾಗಿ ಮೊದಲೇ ಪ್ರಿಂಟ್ ಮಾಡಿದ ರೂಪದಲ್ಲಿರುತ್ತವೆ. ಬೇರೊಬ್ಬ ಮತದಾರರ ಡೇಟಾ, ದಾಖಲೆಗಳ ಮಾಹಿತಿಗಳನ್ನು ಇವರಿಗೆ ಯಾರು ಕೊಡುತ್ತಾರೆ, ಇದನ್ನು ಎಲ್ಲಿ ಫ್ರಿಂಟ್ ಮಾಡ್ತಾರೆ, ಯಾರು ಮಾಡುತ್ತಾರೆ ಎನ್ನುವುದನ್ನೇ ಕಾಂಗ್ರೆಸ್ ಪ್ರಶ್ನಿಸುತ್ತಿದೆ. ಈ ರಹಸ್ಯವನ್ನು ಚುನಾವಣಾ ಆಯೋಗ ಏಕೆ ಬಹಿರಂಗಪಡಿಸುವುದಿಲ್ಲ. ಇದಕ್ಕಾಗಿಯೇ ಚುನಾವಣಾ ಆಯೋಗದ ಮೇಲೆ ಕಾಂಗ್ರೆಸ್ ಸಂಶಯ ವ್ಯಕ್ತಪಡಿಸುತ್ತಿದೆ. ಇದನ್ನ ಪ್ರಶ್ನಿಸಿದವರ ಮೇಲೆಯೇ ಇಲ್ಲಸಲ್ಲದ ಕೇಸ್ ಹಾಕಿ ತನಿಖೆಗೊಳಪಡಿಸಲಾಗುತ್ತಿದೆ. ಜೀವಂತವಾಗಿರುವವರ ಮತ ರದ್ದತಿಗೆ ನಿಮಗೆ ಹಕ್ಕು ಯಾರು ಕೊಟ್ಟಿದ್ದೆಂದು ಖಾದರ್ ಪ್ರಶ್ನಿಸಿದರು.

ಚುನಾವಣಾ ಆಯೋಗದ ಮುಖ್ಯಸ್ಥರ ವಿರುದ್ಧ ಆಯೋಗದ ಇಬ್ಬರು ಸದಸ್ಯರೇ ಅಪನಂಬಿಕೆ ವ್ಯಕ್ತಪಡಿಸಿದಾಗ ಅವರನ್ನು ಅದೇ ಹುದ್ದೆಯಲ್ಲಿ ಕೂರಿಸಲು ಕೇಂದ್ರ ಸರಕಾರ ಮತ್ತು ಬಿಜೆಪಿಗೆ ಯಾಕಿಷ್ಟು ಆಸಕ್ತಿ ಎಂದು ಪ್ರಶ್ನಿಸಿದ ಯು.ಟಿ.ಖಾದರ್, ಎಸ್ ಐಆರ್ ವಿರುದ್ಧ ದೇಶಾದ್ಯಂತ ಪ್ರತಿಭಟನೆಯ ಕಿಚ್ಚು ಉಳ್ಳಾಲ ವಿದಾನಸಭಾ ಕ್ಷೇತ್ರದಿಂದಲೇ ವ್ಯಾಪಿಸಲಿದ ಎದರು.

ಮಂಗಳೂರು ವಿದಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನವಾಝ್ ನರಿಂಗಾನ, ಉಳ್ಳಾಲ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಮಿತಾ ಅಶ್ವಿನ್ ಬಂಡಿಕೊಟ್ಯ, ಎನ್ ಎಸ್ ಯುಐ ಅಧ್ಯಕ್ಷ ಶಾಹಿಲ್, ರವೂಫ್ ಸಿ.ಎಂ.ದೇರಳಕಟ್ಟೆ, ಸತ್ತಾರ್ ಸಿ.ಎಂ.ದೇರಳಕಟ್ಟೆ, ಫಿರೋಝ್ ಮಲಾರ್, ಮನ್ಸೂರ್ ಮಂಚಿಲ, ಆಸಿಫ್ ಮಂಜನಾಡಿ, ರಝಾಕ್ ಕುಕ್ಕಾಜೆ, ಕಾವ್ಯಾ, ಯು.ಟಿ.ಫರೀದ್, ರಫೀಕ್ ಅಂಬ್ಲಮೊಗರು, ಸಫ್ವಾನ್ ಕೆರೆಬೈಲ್, ರಶೀದ್ ಕೋಡಿ, ರಿಯಾಝ್ ಪಾವೂರು, ಝಕರಿಯಾ ಮಲಾರ್, ಯೂಸುಫ್ ಉಳ್ಳಾಲ, ರಝಿಯಾ ಇಬ್ರಾಹೀಂ, ಸುರಯ್ಯ ಅಂಜುಮ್ ಮತ್ತಿತರರು ಉಪಸ್ಥಿತರಿದ್ದರು.

Tags

Cancellation of VotesFatal to DemocracyMinister U.T. Khader
share
ವಾರ್ತಾಭಾರತಿ
ವಾರ್ತಾಭಾರತಿ
Next Story
X