Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಿಟಿ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನ...

ಸಿಟಿ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನ ದಶಮಾನೋತ್ಸವ ಆಚರಣೆ: ʼಬಿ ದಿ ಜ್ಯುವೆಲ್ʼ ಪ್ರದರ್ಶನ-ಮಾರಾಟಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ20 Nov 2024 11:29 AM IST
share
ಸಿಟಿ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನ ದಶಮಾನೋತ್ಸವ ಆಚರಣೆ: ʼಬಿ ದಿ ಜ್ಯುವೆಲ್ʼ ಪ್ರದರ್ಶನ-ಮಾರಾಟಕ್ಕೆ ಚಾಲನೆ

ಮಂಗಳೂರು: ನಗರದ ಕಂಕನಾಡಿಯಲ್ಲಿರುವ ಚಿನ್ನ ಮತ್ತು ವಜ್ರಾಭರಣ ಮಳಿಗೆ ಸಿಟಿ ಗೋಲ್ಡ್ ನ ದಶಮಾನೋತ್ಸವ ಕಾರ್ಯಕ್ರಮವು ಮಂಗಳವಾರ ರಾತ್ರಿ‌ ಪಂಪ್‌ವೆಲ್ ಬಳಿ ನಡೆಯಿತು.

ನಟಿ ವಫಾ ಖದೀಜಾ ಮುಖ್ಯ ಅತಿಥಿಯಾಗಿ ಭಾಗವಹಿಸಿ ಶುಭ ಹಾರೈಸಿದರು. ಈ ಸಂದರ್ಭ ಮೇಕಪ್ ಕಲಾವಿದರಾದ ಆಯಿಶಾ ಶಹನಾಝ್, ವಾಸಿಯಾ ಕೊಪ್ಪ, ಸುಶ್ಮಿತಾ ಉಪ್ಪಳ, ಅಝ್ಮಿ ಅರಾಫತ್, ಚೇತನಾ ಸಾಲಿಯಾನ್, ಆಯಿಶಾ ನಿಶಾ ವಿವಿಧ ವಿನ್ಯಾಸದ ಚಿನ್ನ ಮತ್ತು ವಜ್ರಾಭರಣಗಳನ್ನು ಅನಾವರಣಗೊಳಿಸಿದರು. ಅದಲ್ಲದೆ ದಶಮಾನೋತ್ಸವದ ಡಿಜಿಟಲ್ ಲೋಗೋ ಅನಾವರಣಗೊಳಿಸಲಾಯಿತು.

ಕಾರ್ಯಕ್ರಮದಲ್ಲಿ ಸಿಟಿಗೋಲ್ಡ್‌ನ ನಿರ್ದೇಶಕ ಮುಹಮ್ಮದ್ ಇರ್ಶಾದ್, ಶಹನಾಝ್, ದಿಲ್‌ಶಾದ್, ಡಾ.ಆಮ್ನಾ‌ ಇರ್ಶಾದ್, ರಂಶೀನಾ ನೌಶಾದ್, ಎಜಿಎಂ ಅಝ್ಮಾಲ್, ಬ್ರಾಂಚ್ ಮ್ಯಾನೇಜರ್ ಅಹ್ಮದ್ ಹಫೀಝ್, ಅಸಿಸ್ಟೆಂಟ್ ಮ್ಯಾನೇಜರ್ ಅಬ್ದುಲ್ ಅಝೀಝ್, ಸೇಲ್ಸ್ ಮ್ಯಾನೇಜರ್ ಇಮ್ರಾನ್ ವಿ., ಮಾರ್ಕೆಟಿಂಗ್ ಮ್ಯಾನೇಜರ್ ಜುನೈದ್ ಮತ್ತಿತರರು ಉಪಸ್ಥಿತರಿದ್ದರು.

ಸಿಟಿ ಗೋಲ್ಡ್ ಮಂಗಳೂರು ಮಳಿಗೆಯಲ್ಲಿ 10 ವರ್ಷದಿಂದ ಕಾರ್ಯನಿರ್ವಹಿಸುತ್ತಿರುವ ಯೂಸುಫ್ ಮರ್ಥಿಯಾ, ಇಮ್ರಾನ್ ವಿ., ಮುಹಮ್ಮದ್ ಶಂಶುದ್ದೀನ್, ಮುಹಮ್ಮದ್ ಇರ್ಶಾದ್, ಮುನಾಫ್ ಯು.ಟಿ., ಸುನೀಲ್ ಕೆ.ಎನ್. ಅವರನ್ನು ಗೌರವಿಸಲಾಯಿತು.

ದಶಮಾನೋತ್ಸವದ ಲಕ್ಕಿಡ್ರಾ ವಿಜೇತೆ ಇನಾರಾ ಇರಮ್ ಅವರಿಗೆ ಬಹುಮಾನ ವಿತರಿಸಲಾಯಿತು. ದಶಮಾನೋತ್ಸವ ಪ್ರಯುಕ್ತ ನವೆಂಬರ್ 23, 24, 25ರಂದು ಚಿನ್ನಾಭರಣ ಖರೀದಿಯ ಮೇಕಿಂಗ್ ಚಾರ್ಜ್ ಮೇಲೆ ಶೇ.60 ರಿಯಾಯಿತಿ, ಅನ್‌ಕಟ್ ಡೈಮಂಡ್ ‌ಮತ್ತು ಪ್ರೀಶಿಯಸ್ ಖರೀದಿಗೆ ಮೇಕಿಂಗ್ ಜಾರ್ಜ್ ವಿನಾಯಿತಿ, ವಜ್ರಾಭರಣ ಖರೀದಿಯಲ್ಲಿ 1 ಕ್ಯಾರೆಟ್‌ಗೆ 12 ಸಾವಿರ ರೂ.‌ರಿಯಾಯಿತಿ ನೀಡಲಾಗುವುದು ಎಂದು ಬ್ರಾಂಚ್ ಮ್ಯಾನೇಜರ್ ಅಹ್ಮದ್ ಹಫೀಝ್ ಘೋಷಿಸಿದರು.

ಗಾಯಕ ಅಫ್ರಾಝ್ ಉಳ್ಳಾಲ್ ಅವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸಾಹಿಲ್ ಜಹೀರ್ ಕಾರ್ಯಕ್ರಮ ‌ನಿರೂಪಿಸಿದರು. ದಶಮಾನೋತ್ಸವ ಕಾರ್ಯಕ್ರಮದ ಬಳಿಕ ಸಿಟಿ ಗೋಲ್ಡ್ ಮಳಿಗೆಯಲ್ಲಿ "ಬಿ ದಿ ಜ್ಯುವೆಲ್" ಪ್ರದರ್ಶನ ಮತ್ತು ಮಾರಾಟ ವಿಭಾಗವನ್ನು ನಟಿ ವಫಾ ಖದೀಜಾ ಉದ್ಘಾಟಿಸಿದರು.

Delete Edit
share
ವಾರ್ತಾಭಾರತಿ
ವಾರ್ತಾಭಾರತಿ
Next Story
X