Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅರಿಯಡ್ಕದಲ್ಲಿ ಕೈಗಾರಿಕಾ ವಲಯ ನಿರ್ಮಾಣ:...

ಅರಿಯಡ್ಕದಲ್ಲಿ ಕೈಗಾರಿಕಾ ವಲಯ ನಿರ್ಮಾಣ: ಸಚಿವ ಶರಣಬಸಪ್ಪ

ಭೂಮಿ ಪರಭಾರೆಯಾಗದಂತೆ ಎಚ್ಚರ ವಹಿಸಲು ಸೂಚನೆ

ವಾರ್ತಾಭಾರತಿವಾರ್ತಾಭಾರತಿ28 Aug 2023 11:00 PM IST
share
ಅರಿಯಡ್ಕದಲ್ಲಿ ಕೈಗಾರಿಕಾ ವಲಯ ನಿರ್ಮಾಣ: ಸಚಿವ ಶರಣಬಸಪ್ಪ

ಮಂಗಳೂರು, ಆ.28: ಪುತ್ತೂರು-ಸುಳ್ಯ ಮಾರ್ಗದಲ್ಲಿರುವ ಅರಿಯಡ್ಕದಲ್ಲಿ 5 ಎಕರೆ ಪ್ರದೇಶದಲ್ಲಿ ಕೈಗಾರಿಕಾ ವಲಯ ನಿರ್ಮಾಣಕ್ಕೆ ನಿವೇಶನ ಮಂಜೂರಾಗಿದೆ. ಹಾಗಾಗಿ ಅಲ್ಲಿ ಕೈಗಾರಿಕಾ ವಲಯ ನಿರ್ಮಾಣಕ್ಕೆ ಪೂರಕ ಕ್ರಮಗಳನ್ನು ತಕ್ಷಣ ಕೈಗೊಳ್ಳಬೇಕು ಎಂದು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಪುರ ಅವರು ಕೆಎಸ್‌ಎಸ್‌ಐಡಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಸೋಮವಾರ ಇಲಾಖಾ ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿ ಮಾತನಾಡಿದರು.

ದ.ಕ.ಜಿಲ್ಲೆಯಲ್ಲಿ ಸಣ್ಣ ಕೈಗಾರಿಕೆಗಳು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತದ ವ್ಯಾಪ್ತಿಯಲ್ಲಿ ರುವ ಸ್ಥಳಗಳ ಪಟ್ಟಿ ಒದಗಿಸುವಂತೆ ಮತ್ತು ಇಲಾಖೆಯ ವ್ಯಾಪ್ತಿಗೊಳಪಡುವ ಜಾಗಗಳು ಅತಿಕ್ರಮಣವಾಗದಂತೆ ಎಚ್ಚರ ವಹಿಸಬೇಕು. ಜಿಲ್ಲೆಯಲ್ಲಿ ಭೂಮಿಗೆ ಒಳ್ಳೆಯ ಬೆಲೆ ಇದೆ. ಈ ನಿಟ್ಟಿನಲ್ಲಿ ಜಮೀನು ಅತಿಕ್ರಮಣವಾಗದಂತೆ ನೋಡಿ ಕೊಳ್ಳಬೇಕು. ಅತಿಕ್ರಮಣವಾಗಿದ್ದಲ್ಲಿ ಅದನ್ನು ತೆರವುಗೊಳಿಸಿ ಬೇಲಿ ಹಾಕಿ ರಕ್ಷಿಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಸಣ್ಣ ಕೈಗಾರಿಕಾ ಘಟಕಗಳ ಕಾರ್ಯನಿರ್ವಹಣೆ ಬಗ್ಗೆ ಮಾಹಿತಿ ಪಡೆದ ಸಚಿವರು, ಅವುಗಳ ಸ್ಥಾಪನೆಗೆ ಬೇಡಿಕೆ ಯಿರುವ ಬಗ್ಗೆ ಸಮೀಕ್ಷೆ ನಡೆಸಿ ಮಾಹಿತಿ ನೀಡುವಂತೆ ತಿಳಿಸಿದರು.

ಕೆಲವು ಕಡೆಗಳಲ್ಲಿ ಯುಜಿಡಿ ಕಾಮಗಾರಿ ಅಪೂರ್ಣಗೊಂಡಿರುವ ಬಗ್ಗೆ ಪರಿಶೀಲಿಸುವಂತೆ ತಿಳಿಸಿದ ಸಚಿವರು ಪ್ಲಾಸ್ಟಿಕ್ ಪಾರ್ಕ್ ಕ್ಲಸ್ಟರ್ಟ್‌ನಲ್ಲಿ ಸಣ್ಣ ಕೈಗಾರಿಕಾ ಘಟಕಗಳ ಅನುಕೂಲತೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಸಭೆಯಲ್ಲಿ ಜಿಲ್ಲಾ ಕೈಗಾರಿಕಾ ಇಲಾಖೆಯ ಉಪನಿರ್ದೇಶಕ ಮಂಜುನಾಥ್ ಹೆಗ್ಡೆ, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತದ ಸಹಾಯಕ ಮ್ಯಾನೇಜರ್ ರಾಯಪ್ಪ, ಜಿಲ್ಲಾ ಖಾದಿ ಮತ್ತು ಗ್ರಾಮೋದ್ಯೋಗ ಇಲಾಖೆಯ ಅಧಿಕಾರಿ ನವಜ್ಯೋತಿ ನಾಯಕ್ ಮತ್ತಿತರ ಅಧಿಕಾರಿಗಳು ಪಾಲ್ಗೊಂಡಿದ್ದರು.

Tags

Construction
share
ವಾರ್ತಾಭಾರತಿ
ವಾರ್ತಾಭಾರತಿ
Next Story
X