Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಧರ್ಮಸ್ಥಳ ದೂರು | ಅನನ್ಯಾ ಭಟ್ ನನ್ನ...

ಧರ್ಮಸ್ಥಳ ದೂರು | ಅನನ್ಯಾ ಭಟ್ ನನ್ನ ಮಗಳೇ; ನಾನು ಅದನ್ನು SIT ಮುಂದೆ ಪ್ರೂವ್ ಮಾಡುತ್ತೇನೆ: ಮತ್ತೆ ಉಲ್ಟಾ ಹೊಡೆದ ಸುಜಾತಾ ಭಟ್

ವಾರ್ತಾಭಾರತಿವಾರ್ತಾಭಾರತಿ22 Aug 2025 11:26 PM IST
share
ಧರ್ಮಸ್ಥಳ ದೂರು | ಅನನ್ಯಾ ಭಟ್ ನನ್ನ ಮಗಳೇ; ನಾನು ಅದನ್ನು SIT ಮುಂದೆ ಪ್ರೂವ್ ಮಾಡುತ್ತೇನೆ: ಮತ್ತೆ ಉಲ್ಟಾ ಹೊಡೆದ ಸುಜಾತಾ ಭಟ್
"ಯೂಟ್ಯೂಬ್ ಚಾನೆಲ್ ನವರು ನನ್ನನ್ನು ಬೆದರಿಸಿ ಹೇಳಿಕೆ ಪಡೆದುಕೊಂಡರು"

ಬೆಂಗಳೂರು: ಅನನ್ಯಾ ಭಟ್ ನನ್ನ ಮಗಳೇ. ನನಗೆ ಮಗಳು ಇದ್ದಳು. ನಾನು ಅದನ್ನು SIT ಮುಂದೆ ಪ್ರೂವ್ ಮಾಡುತ್ತೇನೆ ಎಂದು ಸುಜಾತಾ ಭಟ್ ಮತ್ತೆ ಉಲ್ಟಾ ಹೇಳಿಕೆ ನೀಡಿದ್ದಾರೆ.

ಶುಕ್ರವಾರ ಸಂಜೆ Insight Rush ಎನ್ನುವ ಯೂಟ್ಯೂಬ್ ಚಾನೆಲ್ ನಲ್ಲಿ ಸುಜಾತಾ ಭಟ್ ಹೇಳಿರುವ ಅನನ್ಯಾ ಭಟ್ ನಾಪತ್ತೆ ಕಥೆ ಫೇಕ್ ಎಂದು ಸುದ್ದಿ ಪ್ರಸಾರವಾಗಿತ್ತು. ಅದರಲ್ಲಿ 2003 ರಲ್ಲಿ ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಾರೆ ಎನ್ನಲಾದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ಅವರ ತಾಯಿ ಸುಜಾತ ಭಟ್, ಅವರು ನನಗೆ ಅನನ್ಯಾ ಭಟ್ ಎನ್ನುವ ಮಗಳೇ ಇಲ್ಲ. ಅದೆಲ್ಲವೂ ಫೇಕ್ ಎಂದು ತಪ್ಪೊಪ್ಪಿಗೆ ನೀಡಿ ಕ್ಷಮೆ ಕೇಳಿದ್ದರು. ವಿಡಿಯೋ ವೈರಲ್ ಆಗುತ್ತಿದ್ದಂತೆ ಸಂಚಲನ ಮೂಡಿತ್ತು.

ಆದರೆ ಬೆಂಗಳೂರಿನ ತಮ್ಮ ಮನೆಯಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಸುಜಾತಾ ಭಟ್, ಅನನ್ಯಾ ಭಟ್ ನನ್ನ ಮಗಳೇ. ನಾನು ಅದನ್ನು SIT ಮುಂದೆ ಪ್ರೂವ್ ಮಾಡುತ್ತೇನೆ. ಯಾರೋ ಒಬ್ಬ ವಕೀಲರು ಸಹಾಯ ಮಾಡುವ ನೆಪದಲ್ಲಿ ನನ್ನನ್ನು ಕರೆದುಕೊಂಡು ಹೋಗಿ ಬಲವಂತವಾಗಿ ಕಾರಿನಲ್ಲಿ ಕೂರಿಸಿದರು. ಯೂಟ್ಯೂಬ್ ಚಾನೆಲ್ ನವರು ಬೆದರಿಸಿ ನನ್ನಿಂದ ಆ ಹೇಳಿಕೆ ಪಡೆದುಕೊಂಡರು. ನಾನು ಅದರಲ್ಲಿ ಹೇಳಿದ್ದು ಸುಳ್ಳು. ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ ಅವರ ಹೆಸರುಗಳನ್ನು ಹೇಳುವಂತೆ ಒತ್ತಡ ಹಾಕಲಾಗಿತ್ತು. ಭಯದಿಂದ ನಾನು ಹಾಗೆ ಹೇಳಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

ಜಾಗದ ವಿಚಾರವಾಗಿ ನಾನು ಮಾತನಾಡುತ್ತೇನೆ. ಅದಕ್ಕೂ ಇದಕ್ಕೂ ಸಂಬಂಧವಿಲ್ಲ ಎಂದು ಸುಜಾತಾ ಭಟ್ ಅವರು ಸ್ಪಷ್ಟಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X