Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಧರ್ಮಸ್ಥಳ ಪ್ರಕರಣ | ಎಸ್ಐಟಿಯಿಂದ...

ಧರ್ಮಸ್ಥಳ ಪ್ರಕರಣ | ಎಸ್ಐಟಿಯಿಂದ ಬಂಗ್ಲೆಗುಡ್ಡೆಯಲ್ಲಿ ಮತ್ತೆ ಕಾರ್ಯಾಚರಣೆ

ವಾರ್ತಾಭಾರತಿವಾರ್ತಾಭಾರತಿ21 May 2026 4:03 PM IST
share
ಧರ್ಮಸ್ಥಳ ಪ್ರಕರಣ | ಎಸ್ಐಟಿಯಿಂದ ಬಂಗ್ಲೆಗುಡ್ಡೆಯಲ್ಲಿ ಮತ್ತೆ ಕಾರ್ಯಾಚರಣೆ

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದಲ್ಲಿ ಸಾಕ್ಷಿ ದೂರುದಾರನಾಗಿ ಬಂದ ಚಿನ್ನಯ್ಯ ಆರಂಭದಲ್ಲಿ ನ್ಯಾಯಾಲಯಕ್ಕೆ ತಂದಿದ್ದ ತಲೆಬುರುಡೆಯನ್ನು ಬಂಗ್ಲೆಗುಡ್ಡೆಯಲ್ಲಿ ತೆಗೆಯಲಾಗಿದ್ದು ಈ ಮಾನವನ 'ತಲೆ ಬುರುಡೆ' ತೆಗೆದು ಅದರ ವಿಡಿಯೋ ಮಾಡಿದ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಮತ್ತೆ ಕಾರ್ಯಾಚರಣೆಗೆ ಇಳಿದಿದ್ದಾರೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಸೌಜನ್ಯಾಳ ಮಾವ ವಿಠಲ ಗೌಡ ಮತ್ತು ಬಂಟ್ವಾಳ ನಿವಾಸಿ ಪ್ರದೀಪ್ ಕುಲಾಲ್ ಎಂಬವರು ತಲೆ ಬರುಡೆ ತೆಗೆದ ಸ್ಥಳದಲ್ಲಿ ವಿಡಿಯೋ ಮಾಡಿ ವೈರಲ್ ಮಾಡಿದ ಘಟನೆಯ ಮರು ಸೃಷ್ಟಿಗಾಗಿ ಕಾರ್ಯಾಚರಣೆ ನಡೆಯಿತು. ಘಟನಾ ಸ್ಥಳವನ್ನು ಎಫ್ ಎಸ್ ಎಲ್ ಅಧಿಕಾರಿಗಳು ಖಚಿತಪಡಿಸಿ ಎಸ್ಐಟಿ ಗೆ ವರದಿ ನೀಡಲು ಬೆಂಗಳೂರಿನಿಂದ ಅಗಮಿಸಿದ ಎಫ್ಎಸ್ಎಲ್ ತಜ್ಞರು ಮತ್ತು ಸೋಕೋ ತಂಡದವರ ಜೊತೆ ಎಸ್ಐಟಿ ಅಧಿಕಾರಿಗಳು ಮೇ 21 ರಂದು ಅಪರಾಹ್ನ 2:40ಕ್ಕೆ ಪ್ರಕರಣದ ಸಾಕ್ಷಿಯಾಗಿರುವ ಪ್ರದೀಪ್ ಕುಲಾಲ್ ನನ್ನು ಕರೆದುಕೊಂಡು ಬಂದು ಸ್ಥಳ ಪರಿಶೀಲನೆ ನಡೆಸಿ ಮಹಜರು ಕಾರ್ಯ ಆರಂಭಿಸಿದ್ದಾರೆ. ಆರಂಭದಲ್ಲಿ ನಡೆಸಲಾಗಿದ್ದ ಮಹಜರು ಸಮರ್ಪಕವಾಗಿ ನಡೆದಿಲ್ಲ ಎಂಬ ಕಾರಣಕ್ಕೆ ಇದೀಗ ಮತ್ತೆ ಮಹಜರು ಪ್ರಕ್ರಿಯೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.





Tags

Dharmsthala caseSITbangalgudde
share
ವಾರ್ತಾಭಾರತಿ
ವಾರ್ತಾಭಾರತಿ
Next Story
X