Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಆಟೊ ರಿಕ್ಷಾ ಚಾಲಕರ ದ.ಕ.ಜಿಲ್ಲಾ ಸಮಾವೇಶ

ಆಟೊ ರಿಕ್ಷಾ ಚಾಲಕರ ದ.ಕ.ಜಿಲ್ಲಾ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ25 July 2023 7:29 PM IST
share
ಆಟೊ ರಿಕ್ಷಾ ಚಾಲಕರ ದ.ಕ.ಜಿಲ್ಲಾ ಸಮಾವೇಶ

ಮಂಗಳೂರು: ಪ್ರತಿಯೊಬ್ಬರ ಬದುಕಿನಲ್ಲಿ ಅಪದ್ಭಾಂಧವರಾಗಿ ಬರುವ ಆಟೊರಿಕ್ಷಾ ಚಾಲಕರು ತಮ್ಮ ಜೀವನದ ಬಹುಪಾಲು ಸಮಯವನ್ನು ಜನರ ಸೇವೆಗಾಗಿ ಮೀಸಲಿಟ್ಟರೂ ಅವರ ಶ್ರಮಕ್ಕೆ ಯಾವುದೇ ಪ್ರತಿಫಲವಿಲ್ಲವಾಗಿದೆ. ವರ್ಷಕ್ಕೆ ಸುಮಾರು 3000 ಕೋ.ರೂ.ವಷ್ಟು ಹಣ ಸರಕಾರದ ಬೊಕ್ಕ ಸಕ್ಕೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಆಟೊ ರಿಕ್ಷಾ ಚಾಲಕರು ತೆರಿಗೆ ಕಟ್ಟುತಿದ್ದರೂ ಅವರಿಗೆ ಯಾವುದೇ ಸವಲತ್ತುಗಳಿಲ್ಲ. ಇಂತಹ ಸಂದರ್ಭ ರಿಕ್ಷಾ ಚಾಲಕರ ಉತ್ತಮ ಬದುಕಿಗಾಗಿ ಕಲ್ಯಾಣ ಮಂಡಳಿ ರಚನೆ ಮಾಡಬೇಕು.ಅಲ್ಲದೆ 1000 ಕೋ.ರೂ.ವನ್ನು ಮೀಸಲಿಡಬೇಕು ಎಂದು ಫೆಡರೇಶನ್ ಆಫ್ ಕರ್ನಾಟಕ ಆಟೊ ರಿಕ್ಷಾ ಡ್ರೈವರ್ಸ್ ಯೂನಿಯನ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್ ರಾಜ್ಯ ಸರಕಾರವನ್ನು ಒತ್ತಾಯಿಸಿದರು.

ಮಂಗಳವಾರ ನಗರದಲ್ಲಿ ನಡೆದ ಆಟೊ ರಿಕ್ಷಾ ಚಾಲಕರ ದ. ಕ.ಜಿಲ್ಲಾ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಬಿಎಂ ಭಟ್ ಮಾತನಾಡಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ನಿತ್ಯನಿರಂತರವಾಗಿ ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೊಳಿಸುತ್ತಾ ಸಾರಿಗೆ ರಂಗದ ಕಾರ್ಮಿಕರು ತೀವ್ರ ಸಂಕಷ್ಟಗೊಳಗಾಗಿದ್ದಾರೆ. ಅದರಲ್ಲೂ ಆಟೊ ರಿಕ್ಷಾ ಚಾಲಕರ ಬವಣೆಯಂತೂ ಹೇಳತೀರದಾಗಿದೆ ಎಂದರು.

ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಜಿಲ್ಲಾಧ್ಯಕ್ಷ ಸುನಿಲ್ ಕುಮಾರ್ ಬಜಾಲ್ ಆಟೊ ರಿಕ್ಷಾ ಚಾಲಕರ ಬಗ್ಗೆ ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ಬೇಳೆ ಬೇಯಿಸಿಕೊಳ್ಳಲು ಆಟೊ ರಿಕ್ಷಾ ಚಾಲಕರನ್ನು ತಮ್ಮ ದಾಳವನ್ನಾಗಿಸುತ್ತಾ ಅವರ ಬದುಕಿನ ಪ್ರಶ್ನೆಗಳನ್ನು ಕೇಳುವವರೇ ಇಲ್ಲವಾಗಿದೆ. ಮುಂದಿನ ದಿನಗಳಲ್ಲಿ ರಿಕ್ಷಾ ಚಾಲಕರ ಬಲಿಷ್ಠ ಚಳುವಳಿಯನ್ನು ಕಟ್ಟಲು ಎಲ್ಲರೂ ಒಂದಾಗಬೇಕಿದೆ ಎಂದು ಹೇಳಿದರು.

ವೇದಿಕೆಯಲ್ಲಿ ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಝ್, ಕಾರ್ಯದರ್ಶಿ ಸಂತೋಷ್ ಬಜಾಲ್, ಹಿರಿಯ ರಿಕ್ಷಾ ಚಾಲಕ ಮುಖಂಡರಾದ ಕೃಷ್ಣಪ್ಪ ಗೌಡ ಉಪಸ್ಥಿತರಿದ್ದರು.

*ಫೆಡರೇಶನ್‌ನ ಜಿಲ್ಲಾ ಗೌರವಾಧ್ಯಕ್ಷರಾಗಿ ಬಿಎಂ ಭಟ್, ಅಧ್ಯಕ್ಷರಾಗಿ ಸುನಿಲ್ ಕುಮಾರ್ ಬಜಾಲ್, ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ಅನ್ಸಾರ್, ಖಜಾಂಚಿಯಾಗಿ ವಿಶ್ವನಾಥ್ ಶೆಟ್ಟಿ ಸಹಿತ ೧೬ ಮಂದಿ ಪದಾಧಿಕಾರಿಗಳು ಹಾಗೂ ೧೭ ಮಂದಿ ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆಗೊಳಿಸಲಾಯಿತು.

Tags

District
share
ವಾರ್ತಾಭಾರತಿ
ವಾರ್ತಾಭಾರತಿ
Next Story
X