Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ರಾಜ್ಯ ಗೃಹ ಸಚಿವರನ್ನು ತರಾಟೆಗೆ...

ರಾಜ್ಯ ಗೃಹ ಸಚಿವರನ್ನು ತರಾಟೆಗೆ ತೆಗೆದುಕೊಂಡ ದ.ಕ. ಜಿಲ್ಲಾ ಕಾಂಗ್ರೆಸ್ ಮುಖಂಡರು

ವಾರ್ತಾಭಾರತಿವಾರ್ತಾಭಾರತಿ3 May 2025 12:27 PM IST
share
ರಾಜ್ಯ ಗೃಹ ಸಚಿವರನ್ನು ತರಾಟೆಗೆ ತೆಗೆದುಕೊಂಡ ದ.ಕ. ಜಿಲ್ಲಾ ಕಾಂಗ್ರೆಸ್ ಮುಖಂಡರು

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ವಿದ್ಯಮಾನದ ಬಗ್ಗೆ ಅವಲೋಕಿಸಲು ಮಂಗಳೂರಿಗೆ ಆಗಮಿಸಿದ ರಾಜ್ಯ ಗೃಹಸಚಿವ ಡಾ. ಜಿ. ಪರಮೇಶ್ವರ ಅವರನ್ನು ದ.ಕ‌.ಜಿಲ್ಲೆಯ ಕಾಂಗ್ರೆಸ್‌ ನಲ್ಲಿರುವ ಮುಸ್ಲಿಂ ಮುಖಂಡರು ತರಾಟೆಗೆ ತೆಗೆದುಕೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ.

ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಮ್ಮುಖ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪಕ್ಷದ ಕಾರ್ಯಕರ್ತರ ಅಹವಾಲು ಆಲಿಸುತ್ತಿದ್ದರು. ಈ ಸಂದರ್ಭ ಕಾಂಗ್ರೆಸ್‌ ಮುಖಂಡರಾದ ಕೆ.ಕೆ.ಶಾಹುಲ್ ಹಮೀದ್, ಮಾಜಿ ಮೇಯರ್ ಕೆ‌. ಅಶ್ರಫ್, ಸುಹೈಲ್ ಕಂದಕ್ ಮತ್ತಿತರರು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ಕೂಡ ಮುಸ್ಲಿಮರಿಗೆ ಅನ್ಯಾಯವಾಗುತ್ತಿದೆ‌. ಪೊಲೀಸ್ ಇಲಾಖೆಯು ಸಂಘಪರಿವಾರದ ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ. ಮುಸ್ಲಿಮರ ಕೊಲೆ, ಕೊಲೆಯತ್ನ ಪ್ರಕರಣಗಳು ಹೆಚ್ಚುತ್ತಿವೆ ಎಂದು ಅಸಮಾನ ವ್ಯಕ್ತಪಡಿಸಿದರು.

ಪಕ್ಷದ ಜಿಲ್ಲಾ ಮಟ್ಟದ ನಾಯಕರು, ಕಾರ್ಯಕರ್ತರ ಅಹವಾಲುಗಳನ್ನು ಆಲಿಸಿದ ಗೃಹಸಚಿವರು ಸೂಕ್ತ ಕ್ರಮದ ಭರವಸೆ ನೀಡಿರುವುದಾಗಿ ಮೂಲಗಳು ತಿಳಿಸಿವೆ.

Tags

D.K. DistrictCongressHome Minister
share
ವಾರ್ತಾಭಾರತಿ
ವಾರ್ತಾಭಾರತಿ
Next Story
X