Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ. ಜಿಲ್ಲೆ 'ಮಂಗಳೂರು' ಆಗಿ ಮರು...

ದ.ಕ. ಜಿಲ್ಲೆ 'ಮಂಗಳೂರು' ಆಗಿ ಮರು ನಾಮಕರಣ: ಸರಕಾರದಿಂದ ಅಧಿಸೂಚನೆ; ಸಲಹೆ- ಅಭಿಪ್ರಾಯ ಸಲ್ಲಿಕೆಗೆ 30 ದಿನಗಳ ಅವಕಾಶ

30 ದಿನಗಳ ವರೆಗೆ ಸಲಹೆ- ಅಭಿಪ್ರಾಯ ಸಲ್ಲಿಕೆಗೆ ಅವಕಾಶ

ವಾರ್ತಾಭಾರತಿವಾರ್ತಾಭಾರತಿ13 Oct 2026 3:53 PM IST
share
ದ.ಕ. ಜಿಲ್ಲೆ ಮಂಗಳೂರು ಆಗಿ ಮರು ನಾಮಕರಣ: ಸರಕಾರದಿಂದ ಅಧಿಸೂಚನೆ; ಸಲಹೆ- ಅಭಿಪ್ರಾಯ ಸಲ್ಲಿಕೆಗೆ 30 ದಿನಗಳ ಅವಕಾಶ

ಮಂಗಳೂರು, ಅ.13: ದ.ಕ. ಜಿಲ್ಲೆಯನ್ನು 'ಮಂಗಳೂರು ಜಿಲ್ಲೆ' ಎಂದು ಮರು ನಾಮಕರಣ ಮಾಡುವ ಕುರಿತು ರಾಜಕಾರಣಿಗಳು, ಸಾಮಾಜಿಕ ಚಿಂತಕರು, ಸರ್ವಧರ್ಮದ ಹಿರಿಯರು ಹಾಗೂ ದ.ಕ. ಜಿಲ್ಲೆಯ ವಿವಿಧ ಸಂಘಟನೆಗಳಿಂದ ಸರಕಾರಕ್ಕೆ ಹಲವು ಮನವಿಗಳು ಸಲ್ಲಿಕೆಯಾಗಿದೆ. ಸಾರ್ವಜನಿಕರ ಬೇಡಿಕೆ ಹಾಗೂ ಆಡಳಿತಾತ್ಮಕ ಅನುಕೂಲತೆಗಳನ್ನು ಗಣನೆಗೆ ತೆಗೆದುಕೊಂಡು 'ಮಂಗಳೂರು ಜಿಲ್ಲೆ' ಎಂದು ಮರು ನಾಮಕರಣ ಮಾಡಲು ಉದ್ದೇಶಿಸಲಾಗಿದೆ. ಈ ಬಗ್ಗೆ ಸಾರ್ವಜನಿಕರಿಂದ ಸಲಹೆ ಅಭಿಪ್ರಾಯ, ಸ್ವೀಕರಿಸಲಾಗುವುದು ಎಂದು ರಾಜ್ಯ ಸರಕಾರ ಅಧಿಸೂಚನೆ (ರಾಜ್ಯಪತ್ರ) ಹೊರಡಿಸಿದೆ.

ಅ.1ರಂದು ಈ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಈ ರಾಜ್ಯಪತ್ರ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು ಅಭಿಪ್ರಾಯ, ಸಲಹೆಗಳನ್ನು ಲಿಖಿತ ರೂಪದಲ್ಲಿ ಅಥವಾ ಇ ಮೇಲ್ ಮೂಲಕ ಮುಖ್ಯಮಂತ್ರಿಯವರ ಸಚಿವಾಲಯ, ಕೊಠಡಿ ಸಂಖ್ಯೆ 235, 2ನೇ ಮಹಡಿ, ವಿಧಾನಸೌಧ, ಬೆಂಗಳೂರು, ಇಮೇಲ್ cm.kar@nic.inಗೆ, ಅಥವಾ ಸರಕಾರದ ಅಪರ ಕಾರ್ಯದರ್ಶಿ, ಕಂದಾಯ ಇಲಾಖೆ, ಕೊಠಡಿ ಸಂಖ್ಯೆ 711, 7ನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ.ಬಿ.ಆರ್.ಅಂಬೇಡ್ಕರ್ ವೀದಿ, ಬೆಂಗಳೂರು, ಇಮೇಲ್ prs.revenue@gmail.comಗೆ ಅಥವಾ ಜಿಲ್ಲಾಧಿಕಾರಿ, ದ.ಕ. ಜಿಲ್ಲೆ, ಪ್ರಜಾಸೌಧ, ದ.ಕ. ಜಿಲ್ಲಾಡಳಿತ ಕೇಂದ್ರ, ಜಿಲ್ಲಾಧಿಕಾರಿಗಳ ಕಾರ್ಯಾಲಯ, ಪಡೀಲು ಮಂಗಳೂರು- ಇಮೇಲ್ dc.mnglr@gmail.comಗೆ ಸಲ್ಲಿಸಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Tags

Dakshina Kannada District Renamed'Mangaluru'State GovernmenNotification
share
ವಾರ್ತಾಭಾರತಿ
ವಾರ್ತಾಭಾರತಿ
Next Story
X