Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಡಾ.ಕೆ.ವಿ.ರಾವ್‌ಗೆ ಜೀವಮಾನ ಸಾಧನಾ...

ಡಾ.ಕೆ.ವಿ.ರಾವ್‌ಗೆ ಜೀವಮಾನ ಸಾಧನಾ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ3 Feb 2026 6:27 PM IST
share
ಡಾ.ಕೆ.ವಿ.ರಾವ್‌ಗೆ ಜೀವಮಾನ ಸಾಧನಾ ಪ್ರಶಸ್ತಿ

ಮಂಗಳೂರು : ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ.ಕೆ.ವಿ.ರಾವ್ ಅವರಿಗೆ ವಿಜ್ಞಾನ ಮತ್ತು ಶಿಕ್ಷಣಕ್ಕಾಗಿ ಅವರ ಸೇವೆಯನ್ನು ಪರಿಗಣಿಸಿ ಭಾರತೀಯ ಭೌತಶಾಸ್ತ್ರ ಅಧ್ಯಾಪಕರ ಸಂಘವು ಜೀವಮಾನ ಸಾಧನಾ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ಬೆಂಗಳೂರಿನ ಆರ್.ವಿ.ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ‘ಕ್ವಾಂಟಂ ವಿಜ್ಞಾನ ಮತ್ತು ತಂತ್ರಜ್ಞಾನ’ಸಮ್ಮೇಳನದ ಸಂದರ್ಭದಲ್ಲಿ ಡಾ. ಕೆ.ವಿ.ರಾವ್ ಅವರು ವಿವಿಧ ಜವಾಬ್ದಾರಿಯುತ ಸ್ಥಾನಗಳಲ್ಲಿ ಕಾರ್ಯನಿರ್ವಹಿಸಿದ್ದರು.

ಕರ್ತವ್ಯ ನಿರ್ವಹಿಸಿದ ಎಲ್ಲಾ ಶೈಕ್ಷಣಿಕ ಕ್ಷೇತ್ರಗಳಲ್ಲಿ ವಿಜ್ಞಾನ ಸಂವಹನದ ನಾನಾ ಆಯಾಮಗಳ ಕಾರ್ಯಕ್ರಮಗಳ ಮೂಲಕ ನೀಡಿರುವ ಸೇವೆಗೆ ಜೀವಮಾನ ಸಾಧನಾ ಪ್ರಶಸ್ತಿ ನೀಡಲಾಗಿದೆ ಎಂದು ಪ್ರಶಸ್ತಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

Tags

Dr. K.V. RaoreceivesLifetimeAchievementAward
share
ವಾರ್ತಾಭಾರತಿ
ವಾರ್ತಾಭಾರತಿ
Next Story
X