Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನವಭಾರತದ ಚಾಣಕ್ಯ ಡಾ. ಮನಮೋಹನ್ ಸಿಂಗ್...

ನವಭಾರತದ ಚಾಣಕ್ಯ ಡಾ. ಮನಮೋಹನ್ ಸಿಂಗ್ ಅಸ್ತಂಗತ; ದೇಶಕ್ಕೆ ತುಂಬಲಾರದ ನಷ್ಟ: ಸ್ಪೀಕರ್‌ ಯು.ಟಿ. ಖಾದರ್

ವಾರ್ತಾಭಾರತಿವಾರ್ತಾಭಾರತಿ26 Dec 2024 11:36 PM IST
share
ನವಭಾರತದ ಚಾಣಕ್ಯ ಡಾ. ಮನಮೋಹನ್ ಸಿಂಗ್ ಅಸ್ತಂಗತ; ದೇಶಕ್ಕೆ ತುಂಬಲಾರದ ನಷ್ಟ: ಸ್ಪೀಕರ್‌ ಯು.ಟಿ. ಖಾದರ್

ಮಂಗಳೂರು: ನವಭಾರತಕ್ಕೆ ಆರ್ಥಶಾಸ್ತ್ರ ಬರೆದ ಶ್ರೇಷ್ಠ ಆರ್ಥಿಕ ತಜ್ಞ ಮತ್ತು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಗಲಿಕೆ ಭಾರತ ಮಾತ್ರವಲ್ಲ, ಜಗತ್ತಿನ ಆರ್ಥಿಕತೆಗೂ ತುಂಬಲಾರದ ನಷ್ಟವಾಗಿದೆ ಎಂದು ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ತಿಳಿಸಿದ್ದಾರೆ.

1991ರ ಆರ್ಥಿಕ ಬಿಕ್ಕಟ್ಟಿನ ತೀವ್ರ ಸಂಕಷ್ಟದಲ್ಲಿ ಭಾರತವು ಸ್ಥಗಿತಗೊಂಡಿದ್ದ ಸಮಯದಲ್ಲಿ, ಅಧಿಕಾರ ಚುಕ್ಕಾಣಿ ಹಿಡಿದ ಡಾ. ಮನಮೋಹನ್ ಸಿಂಗ್ ಅವರ ದೂರದರ್ಶಿತ್ವವು ದೇಶವನ್ನು ಆರ್ಥಿಕ ಪುನಶ್ಚೇತನದ ಮಾರ್ಗದಲ್ಲಿ ನಡೆಸಿತು. ಅವರು ವಿದೇಶದಲ್ಲಿ ಅಡವಿಟ್ಟಿದ್ದ ಚಿನ್ನವನ್ನು ಬಿಡುಗಡೆ ಮಾಡಿದ್ದು ಮಾತ್ರವಲ್ಲದೆ, ಅವರ ನೇತೃತ್ವದಲ್ಲಿ ಆರಂಭವಾದ ಆರ್ಥಿಕ ಉದಾರೀಕರಣದ ನೀತಿಗಳು, ಭಾರತದ ಪಾಲಿಗೆ ಆರ್ಥಿಕ ಸ್ವಾವಲಂಬನೆ, ಸಮೃದ್ಧಿಯ ಹೊಸ ಅಧ್ಯಾಯವನ್ನೇ ತೆರೆಯಿತು. ಇಡೀ ವಿಶ್ವ ಆರ್ಥಿಕತೆಯಿಂದ ಕಂಗಾಲಾದಾಗ ಭಾರತದ ಆರ್ಥಿಕತೆ ದೃಢವಾಗಿತ್ತು ಮತ್ತು ಭಾರತದ ಪ್ರತಿ ಮನೆ ಬಾಗಿಲಲ್ಲೂ ಇಂದು ಆರ್ಥಿಕ ಸ್ವಾತಂತ್ರ್ಯ ಹಾಗೂ ಸ್ವಾವಲಂಬನೆ ಕಂಡು ಬಂದಿದ್ದರೆ ಅದು ಅವರ ಕೊಡುಗೆ ಎಂಬುವುದನ್ನು ಯಾರೂ ಮರೆಯಲು ಸಾಧ್ಯವಿಲ್ಲ. ಅವರ ಪ್ರಗತಿಪರ ದೃಷ್ಠಿಕೋನ ಮತ್ತು ಅವಿಸ್ಮರಣೀಯ ಕೊಡುಗೆಗಳು ದೇಶದ ಮುಂದಿನ ತಲೆಮಾರಿಗೆ ಸ್ಫೂರ್ತಿಯಾಗಿವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸ್ಪೀಕರ್‌ ಯು.ಟಿ. ಖಾದರ್‌ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X