Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಕ್ರೀದ್ ತ್ಯಾಗ ಮತ್ತು ಸಹೋದರತ್ವದ ಹಬ್ಬ...

ಬಕ್ರೀದ್ ತ್ಯಾಗ ಮತ್ತು ಸಹೋದರತ್ವದ ಹಬ್ಬ : ಸ್ಪೀಕರ್ ಯುಟಿ ಖಾದರ್

ವಾರ್ತಾಭಾರತಿವಾರ್ತಾಭಾರತಿ28 May 2026 5:37 PM IST
share
ಬಕ್ರೀದ್ ತ್ಯಾಗ ಮತ್ತು ಸಹೋದರತ್ವದ ಹಬ್ಬ : ಸ್ಪೀಕರ್ ಯುಟಿ ಖಾದರ್

ಉಳ್ಳಾಲ : ಈದುಲ್ ಅಝ್‌ಹಾ (ಬಕ್ರೀದ್) ಹಬ್ಬ ತ್ಯಾಗ ಮತ್ತು ಬಲಿದಾನದ ಸಂಕೇತವಾಗಿದ್ದು, ಪ್ರತಿಯೊಂದು ಹಬ್ಬವೂ ಪ್ರೀತಿ, ವಿಶ್ವಾಸ ಹಾಗೂ ಸಹೋದರತ್ವದ ಸಂದೇಶ ಸಾರುತ್ತದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು.

ಗುರುವಾರ ಬಕ್ರೀದ್ ಹಬ್ಬದ ಪ್ರಯುಕ್ತ ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಿ ಝಿಯಾರತ್ ಮಾಡಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ಬಕ್ರೀದ್ ಹಬ್ಬ ಪ್ರೀತಿ ಹಾಗೂ ಪರೋಪಕಾರಿ ಮನೋಭಾವವನ್ನು ಬೆಳೆಸುವ ಹಬ್ಬವಾಗಿದೆ. ನಮ್ಮ ಊರಲ್ಲಿ ಶಾಂತಿ ನೆಲೆಸಬೇಕು. ಶಾಂತಿ, ಸೌಹಾರ್ದತೆ ಮತ್ತು ನೆಮ್ಮದಿಯ ಬದುಕು ಎಲ್ಲರಿಗೂ ದೊರೆಯಬೇಕು. ಮಕ್ಕಳು ಹಿರಿಯರ ತನಕ ಎಲ್ಲರೂ ನಿರ್ಭಯವಾಗಿ ಬದುಕುವಂತಾಗಲಿ ಎಂಬುದೇ ನನ್ನ ಪ್ರಾರ್ಥನೆ ಎಂದು ಹೇಳಿದರು.

ಉಪಾಧ್ಯಕ್ಷ ಅಶ್ರಫ್ ರೈಟ್ ವೇ ಮಾತನಾಡಿ, ತ್ಯಾಗ ಮತ್ತು ಬಲಿದಾನದ ಹಬ್ಬವಾಗಿರುವ ಬಕ್ರೀದ್ ಸೌಹಾರ್ದತೆ ಮತ್ತು ಸಹೋದರತ್ವದ ಸಂಕೇತವಾಗಬೇಕು. ಶಾಂತಿಯನ್ನು ಸಾರುವ ಇಸ್ಲಾಂ ಧರ್ಮ ಏಕತೆಯನ್ನು ಬಯಸುತ್ತದೆ. ಪವಿತ್ರ ಹಜ್ ಯಾತ್ರೆಗೆ ತೆರಳಿರುವ ಯಾತ್ರಾರ್ಥಿಗಳು ಯಶಸ್ವಿಯಾಗಿ ಹಜ್ ಕರ್ಮ ನೆರವೇರಿಸಿ ಮರಳಲಿ ಎಂದು ಆಶಿಸಿದರು.

ಹಾಫಿಳ್ ಅಬ್ದುಲ್ ಮಜೀದ್ ಫಾಳ್ ಲಿ ಅವರು ನಮಾಝ್ ಹಾಗೂ ಜುಮಾ ಕುತುಬಾ ನೆರವೇರಿಸಿದರು.

ಈ ಸಂದರ್ಭದಲ್ಲಿ ಕೋಶಾಧಿಕಾರಿ ನಾಝಿಮ್ ರಹ್ಮಾನ್, ಅರೆಬಿಕ್ ಟ್ರಸ್ಟ್ ಉಪಾಧ್ಯಕ್ಷ ಅಶ್ರಫ್ ಹಾಜಿ ಕೋಡಿ ಪ್ರಧಾನ ಕಾರ್ಯದರ್ಶಿ ಶಿಹಾಬುದ್ದೀನ್ ಸಖಾಫಿ, ಕಾರ್ಯದರ್ಶಿ ಮುಸ್ತಫಾ ಮದನಿ ನಗರ ಉಪಸ್ಥಿತರಿದ್ದರು

Tags

U.T.KhaderEid al-Adha
share
ವಾರ್ತಾಭಾರತಿ
ವಾರ್ತಾಭಾರತಿ
Next Story
X