Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. MRPL ನಲ್ಲಿ ಸ್ಫೋಟ ಪ್ರಕರಣ: ಗಂಭೀರ...

MRPL ನಲ್ಲಿ ಸ್ಫೋಟ ಪ್ರಕರಣ: ಗಂಭೀರ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವ ಮೃತ್ಯು

ಮೃತರ ಸಂಖ್ಯೆ 2ಕ್ಕೆ ಏರಿಕೆ

ವಾರ್ತಾಭಾರತಿವಾರ್ತಾಭಾರತಿ17 Oct 2026 10:54 AM IST
share
MRPL ನಲ್ಲಿ ಸ್ಫೋಟ ಪ್ರಕರಣ: ಗಂಭೀರ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವ ಮೃತ್ಯು

ಸುರತ್ಕಲ್: ಇಲ್ಲಿನ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಸೆ.30ರಂದು ನಡೆದಿದ್ದ ಸ್ಪೋಟದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ರಾಜೇಶ್ ಡಿಸಿಲ್ವ ಅವರು ಶನಿವಾರ ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ರಾಜೇಶ್ ಡಿಸಿಲ್ವ ಸುರತ್ಕಲ್ ಇಡ್ಯಾ ಗ್ರಾಮದ ಕಾನ ನಿವಾಸಿಯಾಗಿದ್ದು, ಹಲವು ವರ್ಷಗಳಿಂದ ಎಂ.ಆರ್.ಪಿ.ಎಲ್. ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.

ಇಂದು ಸಂಜೆಯ ವೇಳೆ ಮೃತದೇಹವನ್ನು ನಗರದ ವೆನ್ ಲಾಕ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

ಬ್ಯಾಪಿಸ್ಟ್ ಡಿಸಿಲ್ವ ಅವರ ಐವರು ಮಕ್ಕಳ‌ ಪೈಕಿ ರಾಜೇಶ್ ಡಿಸಿಲ್ವ ಸೇರಿ ಇಬ್ಬರು ಗಂಡು ಮಕ್ಕಳು ಹಾಗೂ ಮೂವರು ಹೆಣ್ಣುಮಕ್ಕಳಿದ್ದಾರೆ. ರಾಜೇಶ್ ಅವಿವಾಹಿತರಾಗಿದ್ದಾರೆ ಎಂದು ತಿಳಿದು ಬಂದಿದೆ.

ಎಂ ಆರ್ ಪಿ ಎಲ್ ನ ಫೇಸ್ 3ರ CHTU (Coker Hydro Treating Unit)ನ ಪ್ಲಾಂಟ್ ನಲ್ಲಿ ಸೆ.30ರಂದು ಭಾರೀ ಸ್ಫೋಟ ಸಂಭವಿಸಿ, ಹಳೆಯಂಗಡಿ ನಿವಾಸಿ ಮನೀಶ್ ಸ್ಥಳದಲ್ಲೇ ಮೃತಪಟ್ಟಿದ್ದು, ರಾಜೇಶ್ ಡಿಸಿಲ್ವ ಗಂಭೀರ ಸುಟ್ಟಗಾಗಳಾಗಿ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಮೃತಪಟ್ಟರು ಎಂದು ತಿಳಿದು ಬಂದಿದೆ.

Tags

ExplosionMRPLRajesh D'Silva
share
ವಾರ್ತಾಭಾರತಿ
ವಾರ್ತಾಭಾರತಿ
Next Story
X