Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅ.4ರಂದು ಸಿರಿಬಾಗಿಲು ಪ್ರತಿಷ್ಠಾನದಿಂದ...

ಅ.4ರಂದು ಸಿರಿಬಾಗಿಲು ಪ್ರತಿಷ್ಠಾನದಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ವಾರ್ತಾಭಾರತಿವಾರ್ತಾಭಾರತಿ2 Oct 2026 10:41 AM IST
share
ಅ.4ರಂದು ಸಿರಿಬಾಗಿಲು ಪ್ರತಿಷ್ಠಾನದಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ಮಂಗಳೂರು: ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಶ್ರೀ ಕೇಶವಾನಂದ ಭಾರತಿ ಸ್ಮೃತಿ ಮಂದಿರದಲ್ಲಿ ಅ.4ರಂದು ಬೆಳಗ್ಗೆ 9 ಗಂಟೆಯಿಂದ ಕೆಎಂಸಿ ಆಸ್ಪತ್ರೆ, ಅತ್ತಾವರ, ಮಂಗಳೂರು ಇವರ ವತಿಯಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ನಡೆಯಲಿದೆ.

ಶಿಬಿರವನ್ನು ಉಡುಪಿ ವೈದ್ಯೆ ಹಾಗೂ ಹೆರಿಗೆ ಮತ್ತು ಸ್ತ್ರೀ ಆರೋಗ್ಯ ತಜ್ಞೆ ಡಾ. ರಾಜಲಕ್ಷ್ಮಿ ಉದ್ಘಾಟಿಸಲಿದ್ದಾರೆ. ಮಧೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜ್ಞಾನಿ ಶ್ಯಾನುಭೋಗ್ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕೆಎಂಸಿ ಆಸ್ಪತ್ರೆ ಅತ್ತಾವರದ ಕಿಡ್ನಿ ಮತ್ತು ಮೂತ್ರರೋಗ ತಜ್ಞೆ ಡಾ. ಲಾವಣ್ಯ ಎಸ್.ಆರ್. ಭಟ್, ಎಂಡಿ, ಡಿಎಂ, ಡಾ. ಗಣೇಶ ಕುಮಾರ ಕೆ. ಚೌಕಿ-ಅರ್ಜಾಲ್ ಹಾಗೂ ಡಾ. ಶ್ರೀವತ್ಸ ಕುಂಚಿನಡ್ಕ, ಎಂಬಿಬಿಎಸ್ ಭಾಗವಹಿಸಲಿದ್ದಾರೆ.

ಡಾ. ಲಾವಣ್ಯ ಎಸ್.ಆರ್. ಭಟ್ ಹಾಗೂ ಕೆಎಂಸಿ ಆಸ್ಪತ್ರೆ ಅತ್ತಾವರದ ವೈದ್ಯರ ತಂಡವು ಶಿಬಿರದಲ್ಲಿ ಸಾರ್ವಜನಿಕರ ಆರೋಗ್ಯ ತಪಾಸಣೆ ನಡೆಸಲಿದೆ.

ಸಾರ್ವಜನಿಕರು ಈ ಉಚಿತ ವೈದ್ಯಕೀಯ ತಪಾಸಣಾ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನವು ಪ್ರಕಟಣೆಯಲ್ಲಿ ತಿಳಿಸಿದೆ.

Tags

SiribagiluFree medical check-up
share
ವಾರ್ತಾಭಾರತಿ
ವಾರ್ತಾಭಾರತಿ
Next Story
X