Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೇರಳ ಮಾದರಿ ಯೋಜನೆ ರೂಪಿಸಲು ಡಾ.ಆರತಿ...

ಕೇರಳ ಮಾದರಿ ಯೋಜನೆ ರೂಪಿಸಲು ಡಾ.ಆರತಿ ಕೃಷ್ಣರಿಗೆ ಗಲ್ಫ್ ರಿಟಾಯರೀಸ್ ಅಸೋಸಿಯೇಶನ್ ಮನವಿ

ವಾರ್ತಾಭಾರತಿವಾರ್ತಾಭಾರತಿ30 Jun 2024 9:58 PM IST
share
ಕೇರಳ ಮಾದರಿ ಯೋಜನೆ ರೂಪಿಸಲು ಡಾ.ಆರತಿ ಕೃಷ್ಣರಿಗೆ ಗಲ್ಫ್ ರಿಟಾಯರೀಸ್ ಅಸೋಸಿಯೇಶನ್ ಮನವಿ

ಮಂಗಳೂರು: ಮಂಗಳೂರಿಗೆ ಆಗಮಿಸಿದ ಕರ್ನಾಟಕ ರಾಜ್ಯ ಅನಿವಾಸಿ ಕನ್ನಡ ಕೋಶದ ಉಪಾಧ್ಯಕ್ಷ ಡಾ.ಆರತಿಕೃಷ್ಣ ಅವರನ್ನು ಮಂಗಳೂರು ಗಲ್ಫ್ ರಿಟಾಯರೀಸ್ ಅಸೋಸಿಯೇಶನ್‌ನ ಅಧ್ಯಕ್ಷ ಹಂಝ ಮಿತ್ತೂರು ಮತ್ತು ಆಡಳಿತ ಸಮಿತಿ ಸದಸ್ಯರು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

ಗಲ್ಫ್ ರಾಜ್ಯಗಳಲ್ಲಿ ಸಣ್ಣ ಸಣ್ಣ ಉದ್ಯೋಗಗಳನ್ನು ನಿರ್ವಹಿಸಿ ರಾಜ್ಯಕ್ಕೆ ವಿದೇಶೀ ವಿನಿಮಯ ಗಳಿಸಿಕೊಟ್ಟು ವಯಸ್ಸಾಗಿ ವಾಪಸು ಬಂದ ಅನೇಕರು ಇಂದು ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ.ಯಾವುದೇ ಉದ್ಯೋಗವಿಲ್ಲದೆ ತಮ್ಮ ಮಕ್ಕಳಿಗೆ ವಿದ್ಯಾಭ್ಯಾಸಕ್ಕೂ ಹಣವಿಲ್ಲದೆ ತೊಂದರೆಯಲ್ಲಿದ್ದಾರೆ. ಕೇರಳ ರಾಜ್ಯದಲ್ಲಿ ಇಂತಹ ಅನಿವಾಸಿ ಭಾರತೀಯರಿಗೆ ಪೆನ್ಶನ್, ಆರೋಗ್ಯವಿಮೆ,ಅಪಘಾತ ವಿಮೆ,ಮಕ್ಕಳಿಗೆ ವಿದ್ಯಾರ್ಥಿವೇತನ ಮುಂತಾದ ಹಲವು ಯೋಜನೆಗಳಿಗೆ ವಾರ್ಷಿಕ ರೂ.೩೫೦ ಕೋಟಿ ಅನುದಾನ ನೀಡಲಾಗುತ್ತಿದೆ. ಅದೇ ರೀತಿ ಯೋಜನೆಗಳನ್ನು ಈಗ ಗಲ್ಫ್ ದೇಶಗಳಲ್ಲಿ ಕೆಲಸ ಮಾಡುತ್ತಿರುವ ಕರ್ನಾಟಕದ ಅನಿವಾಸಿಗಳು ಮತ್ತು ಈಗಾಗಲೇ ಕೆಲಸದಿಂದ ನಿವೃತ್ತಿ ಹೊಂದಿ ಕರ್ನಾಟಕಕ್ಕೆ ವಾಪಾಸು ಬಂದು ನೆಲೆಸಿರುವವರಿಗೂ ಕೇರಳ ಮಾದರಿಯಲ್ಲಿ ಯೋಜನೆ ರೂಪಿಸಲು ಈ ಸಲದ ಬಜೆಟ್ ನಲ್ಲಿ ಅನುದಾನ ಮಂಜೂರು ಮಾಡಲು ಮಾನ್ಯ ಮುಖ್ಯಮಂತ್ರಿಗೆ ಮನವಿ ಮಾಡಬೇಕೆಂದು ಮನವಿ ಸಲ್ಲಿಸಿದರು.

ನಿಯೋಗದಲ್ಲಿ ಸಾಲಿಹ್ ಕೋಯಾ ತಂಙಳ್, ಸತೀಶ್ ಕುಮಾರ್ ಬಜಾಲ್ ಕೆಎಸ್‌ಎ, ಮುಹಮ್ಮದ್ ಹುಸೈನ್, ಜಿಆರ್‌ಎ ಉಪಾಧ್ಯಕ್ಷ ಆದಂ ಬ್ಯಾರಿ, ಕಾರ್ಯದರ್ಶಿ ಜಮಾಲುದ್ದೀನ್, ಕೋಶಾಧಿಕಾರಿ ಬಾವ ಅಬ್ದುಲ್ ಖಾದರ್, ಜತೆ ಕಾರ್ಯದರ್ಶಿ ಯೂಸುಫ್ ಆಲಡ್ಕ, ಮತ್ತು ಸಲಹೆಗಾರರಾದ ಸಾಹುಲ್ ಹಮೀದ್ ತಂಙಳ್ ಮತ್ತು ಮುಹಮದ್ ಬ್ಯಾರಿ ಬೊಳ್ಳಾಯಿ ಉಪಸ್ಥಿತರಿದ್ದರು









Tags

Dr. Aarti KrishnaGulf
share
ವಾರ್ತಾಭಾರತಿ
ವಾರ್ತಾಭಾರತಿ
Next Story
X