Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಊರಿಗೆ ಮರಳುವ ಸಂತೋಷದಲ್ಲಿದ್ದ...

ಊರಿಗೆ ಮರಳುವ ಸಂತೋಷದಲ್ಲಿದ್ದ ಬೆಳ್ತಂಗಡಿಯ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ನಿಧನ

ವಾರ್ತಾಭಾರತಿವಾರ್ತಾಭಾರತಿ14 Feb 2025 8:15 AM IST
share
ಊರಿಗೆ ಮರಳುವ ಸಂತೋಷದಲ್ಲಿದ್ದ ಬೆಳ್ತಂಗಡಿಯ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ನಿಧನ

ಬೆಳ್ತಂಗಡಿ: ಶುಕ್ರವಾರ ಊರಿಗೆ ಮರಳುವ ಸಂತೋಷದಲ್ಲಿದ್ದ ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಸೌದಿ ಅರೇಬಿಯಾದಲ್ಲಿ ಮೃತಪಟ್ಟ ಘಟನೆ ಗುರುವಾರ ತಡ ರಾತ್ರಿ ನಡೆದಿದೆ.

ಊರಿಗೆ ಬರುವ ಸಂತೋಷದಲ್ಲಿದ್ದ ಹಿದಾಯತ್ ತನ್ನ ಸ್ನೇಹಿತ ರಫೀಕ್ ಎಂಬವರಿಗೆ ಕರೆ ಮಾಡಿ ಬೆಳಿಗ್ಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತನ್ನ ಕಾರನ್ನು ತರಲು ಹೇಳಿ ಜಿದ್ದಾದಿಂದ ರಾತ್ರಿ 10:30 ರ ವಿಮಾನದಲ್ಲಿ ಹೊರಟು ಬೆಳಗಿನ ಜಾವ ಮಂಗಳೂರು ತಲುಪುವವರಿದ್ದರು.

ಜಿದ್ದಾ ವಿಮಾನ ನಿಲ್ದಾಣಕ್ಕೆ ಕಾರಲ್ಲಿ ಬಂದು ತಲುಪಿದ್ದಂತೆ ಎದೆ ನೋವು ಕಾಣಿಸಿಕೊಂಡಿದ್ದರಿಂದ ತಕ್ಷಣ ಅವರನ್ನು ಅಲ್ಲಿನ ವಿಮಾನ ನಿಲ್ದಾಣದ ಪಕ್ಕದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ಅದಾಗಲೇ ಅವರು ಇಹಲೋಕ ತ್ಯಜಿಸಿದರು.

ಅತ್ಯುತ್ತಮ ಹಿನ್ನಲೆ ಗಾಯಕರೂ ಆಗಿದ್ದ ಅವರು ಆರಂಭದಲ್ಲಿ ಉದ್ಯೋಗ ನಿಮಿತ್ತ ಬಹರೈನ್ ಗೆ ತೆರಳಿದ್ದವರು ಬಳಿಕ ಸೌದಿ ಅರೇಬಿಯಾಕ್ಕೆ ತೆರಳಿ ಕಾರ್ಗೊ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

ಮೃತರು ತಂದೆ ಅಬ್ದುಲ್ ರಝಾಕ್, ತಾಯಿ ಶಂಶೀರ ಬಾನು, ಪತ್ನಿ ರೇಷ್ಮಾ ಹಾಗೂ ಒಂದು ಗಂಡು,ಮೂರು ಹೆಣ್ಣು ಮಕ್ಕಳು ಹಾಗೂ ಬಂಧುಗಳನ್ನು ಅಗಲಿದ್ದಾರೆ.

ಅವರ ಪಾರ್ಥಿವ ಶರೀರವನ್ನು ಊರಿಗೆ ತರುವ ಬಗ್ಗೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಒಂದು ದಿನದಲ್ಲಿ ವಿವರ ತಿಳಿಯಲಿದೆ ಎಂದು ಅವರ ಸ್ನೇಹಿತ ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ತಿಳಿಸಿದ್ದಾರೆ.

Tags

Belthangadi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X