ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿಪೂರ್ವ ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಶನಿವಾರ (ಮೇ 31) ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.