ಜು. 24ರಂದು ದ.ಕ. ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ: ಡಿಸಿ ದರ್ಶನ್ ಎಚ್.ವಿ.

ಭಾರೀ ಮಳೆಯ ಮುನ್ಸೂಚನೆ
ಮಂಗಳೂರು, ಜು.23: ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜು. 24ರ ಶುಕ್ರವಾರ ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story




