Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಹುಬ್ಬಳ್ಳಿ ಎನ್ಕೌಂಟರ್: ಪ್ರಕರಣದ ಸಮಗ್ರ...

ಹುಬ್ಬಳ್ಳಿ ಎನ್ಕೌಂಟರ್: ಪ್ರಕರಣದ ಸಮಗ್ರ ತನಿಖೆಗೆ ವುಮೆನ್ ಇಂಡಿಯಾ ಮೂಮೆಂಟ್ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ15 April 2025 4:20 PM IST
share
ಹುಬ್ಬಳ್ಳಿ ಎನ್ಕೌಂಟರ್: ಪ್ರಕರಣದ ಸಮಗ್ರ ತನಿಖೆಗೆ ವುಮೆನ್ ಇಂಡಿಯಾ ಮೂಮೆಂಟ್ ಒತ್ತಾಯ

ಮಂಗಳೂರು : ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರಗೈದು ಕೊಲೆಗೈದಿರುವ ಪೈಶಾಚಿಕ ಕೃತ್ಯವು ಅತ್ಯಂತ ಹೇಯವಾಗಿದ್ದು, ನಾಗರಿಕ ಸಮಾಜವನ್ನು ಇದು ತಲೆತಗ್ಗಿಸುವಂತೆ ಮಾಡಿದೆ. ಇಂತಹ ಘಟನೆಗಳು ನಿರಂತರ ಮರುಕಳಿಸುತ್ತಿದ್ದು, ಮಹಿಳೆಯರು ಮತ್ತು ಮಕ್ಕಳು ರಾಜ್ಯದಲ್ಲಿ ಸುರಕ್ಷಿತರಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ಅತ್ಯಾಚಾರ ಪ್ರಕರಣಗಳ ಸೂಕ್ತ ತನಿಖೆ ನಡೆದು ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗದಿರುವುದೇ ಇಂತಹ ಘಟನೆಗಳು ಮರುಕಳಿಸಲು ಪ್ರಮುಖ ಕಾರಣವಾಗಿದೆ. ಆದರೆ ಈ ಪ್ರಕರಣದಲ್ಲಿ ಆರೋಪಿಯನ್ನು ಪೋಲೀಸರು ಎನ್ಕೌಂಟರ್ ನಡೆಸಿ ಹತ್ಯೆಗೈದಿರುವುದು ಅಸಾಂವಿಧಾನಿಕವಾಗಿದೆ. ಹಾಗಾಗಿ ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ವಿಮ್ ರಾಜ್ಯಾಧ್ಯಕ್ಷ ಫಾತಿಮಾ ನಸೀಮಾ ಒತ್ತಾಯಿಸಿದ್ದಾರೆ.

ದೇಶದಲ್ಲಿ ಪ್ರತಿರೋಧವನ್ನು ಹತ್ತಿಕ್ಕಲು ಪೊಲೀಸರು ಎನ್ಕೌಂಟರ್‌ನ್ನು ದೊಡ್ಡ ಅಸ್ತ್ರವಾಗಿ ಬಳಕೆ ಮಾಡುತ್ತಿದ್ದಾರೆ. ಎನ್ಕೌಂಟರ್ ಎಂದಿಗೂ ಸಮರ್ಥನಿಯವಲ್ಲ. ಆರೋಪಿ ತಪ್ಪಿಸಲು ಅಥವಾ ದಾಳಿ ಮಾಡಲು ಯತ್ನಿಸುವಾಗ ಸೊಂಟದ ಕೆಳಗೆ ಗುಂಡು ಹಾರಿಸಲು ಕಾನೂನಾತ್ಮಕವಾಗಿ ಪೊಲೀಸರಿಗೆ ಹಕ್ಕಿದೆ. ಆದರೆ ಈ ಪ್ರಕರಣದಲ್ಲಿ ಪೊಲೀಸರ ನಡೆಯು ಅನುಮಾನಕ್ಕೆಡೆ ಮಾಡಿದೆ. ಸಚಿವ ಸಂಪುಟ ಸದಸ್ಯರು ಪೊಲೀಸರನ್ನು ಬೆಂಬಲಿಸಿ ನೀಡಿರುವ ಬಾಲಿಶ ಹೇಳಿಕೆಗಳು ಪೊಲೀಸರನ್ನು ರಕ್ಷಿಸುವ ತಂತ್ರವಾಗಿದೆ ಎಂದು ಅವರು ಆರೋಪಿಸಿದ್ದಾರೆ.

Tags

Hubballi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X