Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಗುರುಪುರ ಬ್ಲಾಕ್ ಕಾಂಗ್ರೆಸ್ ಕಚೇರಿ...

ಗುರುಪುರ ಬ್ಲಾಕ್ ಕಾಂಗ್ರೆಸ್ ಕಚೇರಿ ಉದ್ಘಾಟನೆ, ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ28 Nov 2025 11:19 PM IST
share
ಗುರುಪುರ ಬ್ಲಾಕ್ ಕಾಂಗ್ರೆಸ್ ಕಚೇರಿ ಉದ್ಘಾಟನೆ, ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ

ಗುರುಪುರ, ನ.28: ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಪದ್ಮನಾಭ ಕೋಟ್ಯಾನ್ ಅಧಿಕಾರ ಸ್ವೀಕಾರ ಬ್ಲಾಕ್ ಕಾಂಗ್ರೆಸ್‌ನ ನೂತನ ಕಚೇರಿ ಉದ್ಘಾಟನೆ ಸಮಾರಂಭ ಶುಕ್ರವಾರ ಗುರುಪುರ ಕೈಕಂಬದ ಪೊಳಲಿ ಕ್ರಾಸ್‌ನ ಜಯಲಕ್ಷ್ಮೀ ಸಂಕೀರ್ಣದ ಬಳಿ ನಡೆಯಿತು.

ಸಮಾರಂಭ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಜನರನ್ನು ದಾರಿ ತಪ್ಪಿಸುತ್ತಾ ಎದುರಾಳಿ ಬಿಲಿಷ್ಠವಾಗುತ್ತಿದ್ದಾರೆ. ಕೋಮುವಾದವನ್ನು ಹರಡಿ ಅಧಿಕಾರ ಹಿಡಿಯುತ್ತಿದ್ದಾರೆ. ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಿದೆ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ಗುರುಪುರ ಕಾಂಗ್ರೆಸ್‌ನ ಗಟ್ಟಿ ನೆಲ. ಇದು ರಮಾನಾಥ ರೈಯವರ ನಾಲ್ಕು ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ ಪ್ರದೇಶ. ಗುರುಪುರ, ಕೈಕಂಬದಲ್ಲಿ ಕಾಂಗ್ರೆಸ್‌ನ ಗತ ವೈಭವ ಮತ್ತೆ ಮೇಲೈಸಲಿದೆ ಎಂದರು,

ದ.ಕ. ಜಿಲ್ಲೆಯಲ್ಲಿ ಆರೋಗ್ಯ ಕ್ರಾಂತಿಯಾಗುತ್ತಿದೆ. ಅಶಾಂತಿಯಲ್ಲಿದ್ದ ಜಿಲ್ಲೆಯಲ್ಲಿ ಶಾಂತಿ ಮರುಸ್ಥಾಪಿಸಿದ ಕೀರ್ತಿ ಕಾಂಗ್ರೆಸ್ ಸರಕಾರಕ್ಕೆ ಸಲ್ಲುತ್ತದೆ ಎಂದ ಇನಾಯತ್ ಅಲಿ, ಜಿಲ್ಲಾ ಉಸ್ತುವಾರಿ ಸಚಿವರಿಗೆ ಕೃತಜ್ಞತೆ ಸಲ್ಲಿಸಿದರು.

ಮಾಜಿ ಸಚಿವರಾದ ಬಿ.ರಮಾನಾಥ ರೈ, ವಿನಯಕುಮಾರ್ ಸೊರಕೆ, ಗುರುಪುರ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷ ಪದ್ಮನಾಭ ಕೋಟ್ಯಾನ್, ಸುಧೀರ್ ಮುರೊಳ್ಳಿ ಮತ್ತಿತರರು ಮಾತನಾಡಿದರು.

ಇದೇ ವೇಳೆ ಬ್ಲಾಕ್‌ನ ನಿಕಟಪೂರ್ವ ಅಧ್ಯಕ್ಷ ಸುರೇಂದ್ರ ಕಂಬಳಿಯವರು ನೂತನ ಅಧ್ಯಕ್ಷ ಪದ್ಮನಾಭ ಕೋಟ್ಯಾನ್‌ರಿಗೆ ಅಧಿಕಾರ ಹಸ್ತಾಂತರಿಸಿದರು. ಕೋಟ್ಯಾನ್ ದಂಪತಿಯನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭ ವಿವಿಧ ಪಕ್ಷಗಳ ಹಲವು ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಪಕ್ಷದ ಮುಖಂಡರಾದ ಪದ್ಮರಾಜ್ ಪೂಜಾರಿ, ಯು.ಪಿ.ಇಬ್ರಾಹೀಂ, ವಿಶ್ವಾಸ್ ದಾಸ್, ಇಬ್ರಾಹೀಂ ನವಾಝ್, ಮಂಜುನಾಥ ಭಂಡಾರಿ, ಅನಿಲ್ ಕುಮಾರ್, ಅಪ್ಪಿ, ಬಿ.ಎಲ್. ಪದ್ಮನಾಭ, ಪುರುಷೋತ್ತಮ ಚಿತ್ರಾಪುರ, ಬಾಷಾ ಗುರುಪುರ ಮತ್ತಿತರರು ಉಪಸ್ಥಿತರಿದ್ದರು.

ದ.ಕ. ಜಿಲ್ಲೆಯಲ್ಲಿ ಶಾಂತಿ ನೆಲೆಸಿದೆ. ಇದರಿಂದಾಗಿ ಬಂಡವಾಳ ಹೂಡಿಕೆಯಾಗುತ್ತಿದೆ. ಉದ್ಯೋಗ ದೊರೆಯುತ್ತಿದೆ. ಮುಂದೆ ಇನ್ನಷ್ಟು ಅವಕಾಶಗಳು ದೊರೆಯಲಿದೆ. ಯಾವುದೇ ಮಾಫಿಯಾಗಳು ತಲೆಯೆತ್ತಲು ಬಿಡಬಾರದು. ಯಾರೇ ತಪ್ಪುಮಾಡಿದರೂ ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇವೆ. ಹಾಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ನೆಲೆಸಿದೆ. ಇದು ಮುಂದುವರಿಯಲಿದೆ.

-ದಿನೇಶ್ ಗುಂಡೂರಾವ್, ಉಸ್ತುವಾರಿ ಸಚಿವರು ದ.ಕ. ಜಿಲ್ಲೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X