Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೂಡುಬಿದಿರೆ | ಮಹಿಳೆಯರೊಂದಿಗೆ ಅಸಭ್ಯ...

ಮೂಡುಬಿದಿರೆ | ಮಹಿಳೆಯರೊಂದಿಗೆ ಅಸಭ್ಯ ವರ್ತನೆ ಪ್ರಕರಣ : ಇನ್‌ಸ್ಪೆಕ್ಟರ್ ದುರ್ನಡತೆ ವಿರುದ್ಧ ಶಿಸ್ತು ಕ್ರಮ ಆಗಿದೆ: ಕಮಿಷನರ್

ವಾರ್ತಾಭಾರತಿವಾರ್ತಾಭಾರತಿ20 March 2026 9:55 PM IST
share
ಮೂಡುಬಿದಿರೆ | ಮಹಿಳೆಯರೊಂದಿಗೆ ಅಸಭ್ಯ ವರ್ತನೆ ಪ್ರಕರಣ : ಇನ್‌ಸ್ಪೆಕ್ಟರ್ ದುರ್ನಡತೆ ವಿರುದ್ಧ ಶಿಸ್ತು ಕ್ರಮ ಆಗಿದೆ: ಕಮಿಷನರ್

ಮಂಗಳೂರು : ಮೂಡುಬಿದಿರೆ ಇನ್‌ಸ್ಪೆಕ್ಟರ್ ಸಂದೇಶ ಪಿ.ಜಿ ದುರ್ನಡತೆಯ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಇನ್‌ಸ್ಪೆಕ್ಟರ್ ವಿರುದ್ಧ ಕೇಳಿ ಬಂದಿರುವ ಲೈಂಗಿಕ ಕಿರುಕುಳದ ಆರೋಪಗಳು ದುರುದ್ದೇಶಪೂರಿತವಾಗಿದೆ. ಮಂಗಳೂರು ನಗರ ಉಪವಿಭಾಗ ಎಸಿಪಿ ಶ್ರೀಕಾಂತ್ ಅವರು ಪ್ರಕರಣಕ್ಕೆ ಸಂಬಂಧಿಸಿ ಪ್ರಾಥಮಿಕ ತನಿಖೆ ವರದಿ ನೀಡಿದ್ದು, ಅದರಲ್ಲಿ ಸುಮತಿ ನಾಯಕ್ ಮತ್ತು ಅವಿತಾ ಮಿನೇಜಸ್ ಮಾಡಿದ ಆರೋಪಕ್ಕೆ ಪೂರಕವಾಗಿ ಯಾವುದೇ ಸತ್ಯಾಂಶ ಹಾಗೂ ಪೂರಕವಾದ ಸಾಕ್ಷ್ಯಾಧಾರಗಳು ಕಂಡು ಬಂದಿಲ್ಲ ಎಂದು ತಿಳಿಸಿದ್ದಾರೆ.

ವೈರಲ್ ವಿಡಿಯೋ ಬಗ್ಗೆ ದೂರು ನೀಡಿಲ್ಲ :

ಪ್ರಕರಣಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಆಡಿಯೋ ಮತ್ತು ವಿಡಿಯೋ ತಮ್ಮದೆಂದು ಮಹಿಳೆಯರು ಒಪ್ಪಿಕೊಂಡಿದ್ದಾರೆ. ಆದರೆ ಯಾವುದೇ ದೂರು ನೀಡಿಲ್ಲ. ಅಧಿಕಾರಿಯ ವಿರುದ್ಧ ಆಡಿಯೋ, ವಿಡಿಯೋಗಳಲ್ಲಿ ಕಂಡು ಬಂದಿರುವ ದುರ್ನಡತೆ ಗಂಭೀರವಾಗಿ ಪರಿಗಣಿಸಿ ಈಗಾಗಲೇ ಶಿಸ್ತು ಕ್ರಮ ಕೈಗೊಳ್ಳಲಾಗಿದೆ. ವೈಯಕ್ತಿಕ ದ್ವೇಷಕ್ಕಾಗಿ ಸುಳ್ಳು ದೂರುಗಳನ್ನು ನೀಡಿ ತನಿಖೆಯ ಹಾದಿ ತಪ್ಪಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕಮಿಷನರ್ ಎಚ್ಚರಿಕೆ ನೀಡಿದ್ದಾರೆ.

ಠಾಣೆಗೆ ಬರುವ ಮಹಿಳೆಯರ ರಕ್ಷಣೆ ಮತ್ತು ಅವರೊಂದಿಗೆ ಗೌರವಯುತವಾಗಿ ವರ್ತಿಸುವುದು ಪೊಲೀಸರ ಆದ್ಯ ಕರ್ತವ್ಯ. ಈ ಘಟನೆಯಿಂದ ಇಡೀ ಇಲಾಖೆಗೆ ಪಾಠವಾಗಿದ್ದು, ಮುಂದಿನ ದಿನಗಳಲ್ಲಿ ಇಂತಹ ವರ್ತನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಲಾಗುವುದು ಎಂದು ಕಮಿಷನರ್ ತಿಳಿಸಿದ್ದಾರೆ.

Tags

CommissionerInspectorwomen
share
ವಾರ್ತಾಭಾರತಿ
ವಾರ್ತಾಭಾರತಿ
Next Story
X