Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೃಷ್ಣಾಪುರ ನ್ಯೂ ಫ್ರೆಂಡ್ಸ್‌...

ಕೃಷ್ಣಾಪುರ ನ್ಯೂ ಫ್ರೆಂಡ್ಸ್‌ ಸರ್ಕಲ್‌ನಿಂದ ಸ್ವಾತಂತ್ರ್ಯೋತ್ಸವ: ಡಾ.ಯು.ಟಿ.ಇಫ್ತಿಕಾರ್‌ ಅಲಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ವಿತರಣೆ

ವಾರ್ತಾಭಾರತಿವಾರ್ತಾಭಾರತಿ15 Aug 2024 9:45 PM IST
share
ಕೃಷ್ಣಾಪುರ ನ್ಯೂ ಫ್ರೆಂಡ್ಸ್‌ ಸರ್ಕಲ್‌ನಿಂದ ಸ್ವಾತಂತ್ರ್ಯೋತ್ಸವ: ಡಾ.ಯು.ಟಿ.ಇಫ್ತಿಕಾರ್‌ ಅಲಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ವಿತರಣೆ

ಸುರತ್ಕಲ್: ಇಲ್ಲಿನ ಕೃಷ್ಣಾಪುರ ನ್ಯೂ ಫ್ರೆಂಡ್ಸ್‌ ಸರ್ಕಲ್‌ ವತಿಯಿಂದ 78ನೇ ಸ್ವಾತಂತ್ರ್ಯೋತ್ಸವ ಆಚರಣೆ ಮತ್ತು ಈ ಪ್ರಯುಕ್ತ ಇಂಡಿಯನ್ ಅಸೋಸಿಯೇಷನ್ ಆಫ್ ಗ್ರಾಜುಯೇಟ್ ಫಿಸಿಯೋಥೆರಪಿ ಇದರ ಅಧ್ಯಕ್ಷರಾಗಿ ಆಯ್ಕೆಗೊಂಡ ಡಾ. ಯು.ಟಿ. ಇಫ್ತಿಕಾರ್‌ ಅಲಿ ಫರೀದ್ ಅವರಿಗೆ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ವಿತರಣಾ ಸಮಾರಂಭವು ಗುರುವಾರ ಸಂಜೆ ಕೃಷ್ಣಾಪುರದಲ್ಲಿನ ಸಂಸ್ಥೆಯ ವಠಾರದಲ್ಲಿ ಜರುಗಿತು.

ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಜೀವ್ ಗಾಂಧಿ ಆರೋಗ್ಯ ವಿವಿ ಸಿಂಡಿಕೇಟ್ ಸದಸ್ಯ ಹಾಗೂ ಇಂಡಿಯನ್ ಅಸೋಸಿಯೇಷನ್ ಆಫ್ ಗ್ರಾಜುಯೇಟ್ ಫಿಸಿಯೋಥೆರಪಿ ಇದರ ಅಧ್ಯಕ್ಷ ಯು.ಟಿ. ಇಫ್ತಿಕಾರ್‌ ಫರೀದ್‌ ಅವರು, ಕೃಷ್ಣಾಪುರ ನ್ಯೂ ಫ್ರೆಂಡ್ಸ್‌ ಸರ್ಕಲ್‌ ನೊಂದಿಗಿನ ಒಡನಾಟವನ್ನು ವಿವರಿಸಿದರು. ಜೊತೆಗೆ ಸುರತ್ಕಲ್‌ ಪರಿಸರದಲ್ಲಿ ಸಂಸ್ಥೆಯು ನಡೆಸುತ್ತಿರುವ ಸಾಮಾಜಿಕ ಕಾಳಜಿಯ ಕಾರ್ಯಗಳು ಸಂಘ ಸಂಸ್ತೆಗಳಿಗೆ ಮಾದರಿ ಎಂದು ಶ್ಲಾಘನೆ ವ್ಯಕ್ತ ಪಡಿಸಿದರು.

ಬಳಿಕ ಮಾತನಾಡಿದ ಕೆಎಫ್ ಡಿಸಿಎಲ್ ಅಧ್ಯಕ್ಷೆ ಮಾಲಾ ಅವರು, ನಮ್ಮ ಹಿರಿಯರು ಪ್ರಾಣ ತ್ಯಾಗ ಮಾಡಿ ಪಡೆದು ಕೊಂಡಿರುವ ಸ್ವಾತಂತ್ರ್ಯ ಇನ್ನೂ ನಮಗೆ ದೊರೆತಿಲ್ಲ. ಗಾಂಧಿ ಬಯಸಿದ್ದಂತಹಾ ಒಂಟಿ ಮಹಿಳೆ ಮಧ್ಯ ರಾತ್ರಿ ರಸ್ತೆಯಲ್ಲಿ ತೆರಳಬಹುದಾಷ್ಟು ಸ್ವಾತಂತ್ರ್ಯ ಇನ್ನೂ ನಮಗೆ ದೊರೆತಿಲ್ಲ ಎಂದು ನುಡಿದರು.

ಸಮಾರಂಭದಲ್ಲಿ ಇಂಡಿಯನ್ ಅಸೋಸಿಯೇಷನ್ ಆಫ್ ಗ್ರಾಜುಯೇಟ್ ಫಿಸಿಯೋಥೆರಪಿ ಇದರ ಅಧ್ಯಕ್ಷರಾಗಿ ಆಯ್ಕೆ ಗೊಂಡ ಡಾ. ಯು.ಟಿ. ಇಫ್ತಿಕಾರ್‌ ಅಲಿ ಫರೀದ್ ಅವರನ್ನು ಅತಿಥಿಗಳು ಸನ್ಮಾನಿಸಿ ಗೌರವಿಸಿದರು. ಅಲ್ಲದೆ, ಸ್ಥಳೀಯ 12 ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿ ಸನ್ಮಾನಿಸಿ ಗೌರವಿಸಲಾಯಿತು.

ಸಮಾರಂಭದಲ್ಲಿ ಬದ್ರಿಯಾ ಜುಮಾ ಮಸೀದಿಯ ಅಧ್ಯಕ್ಷ ಮಮ್ತಾಝ್ ಅಲಿ, ಅಲ್ ಬದ್ರಿಯಾ ಎಜುಕೇಶನ್ ಟ್ರಸ್ಟ್ ನ ಅಬೂಬಕರ್ ಎನ್ಎಂಪಿಟಿ, ಕಾಪು ಬ್ಲಾಕ್ ಕಾಂಗ್ರೆಸ್‌ ಕಾರ್ಯದರ್ಶಿ ತಸ್ಲೀಮ್‌ ಅರಾ, ಸಂಸ್ಥೆಯ ಅಧ್ಯಕ್ಷ ಅಹ್ಮದ್ ಕಬೀರ್, ಉಪಾಧ್ಯಕ್ಷ ಮುಹಮ್ಮದ್ ಸಿರಾಜ್, ಪ್ರಧಾನ ಕಾರ್ಯದರ್ಶಿ ಝಾಕೀರ್ ಕೆ.ಎಂ., ಎನ್ ಆರ್ ಐ ಯೂನಿಟ್ ಅಧ್ಯಕ್ಷ ಅನೀಸ್ ಜುಬೈಲ್, ಮಾಜಿ ಅಧ್ಯಕ್ಷರಾದ ಮಾಜಿ ಅಧ್ಯಕ್ಷರಾದ ಸತ್ತಾರ್ , ಸಾದಿಕ್, ಮಾಜೀ ಉಪಾಧ್ಯಕ್ಷ ರಿಯಾಝ್ ಮಟನ್, ಸಿನಾನ್, ರವೂಫ್ ಮೊದಲಾದವರು ಉಪಸ್ಥಿತರಿದ್ದರು. ಸ್ಟಾರ್ ನವಾಝ್ ಅವರು ಸ್ವಾಗತಿಸಿ, ಕಾರ್ಯಕ್ರಮ‌ ನಿರೂಪಣೆ ಗೈದರು.












Tags

Independence Day
share
ವಾರ್ತಾಭಾರತಿ
ವಾರ್ತಾಭಾರತಿ
Next Story
X