Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೆಲ್ಕಾರ್ ಮಹಿಳಾ ಕಾಲೇಜಿನಲ್ಲಿ...

ಮೆಲ್ಕಾರ್ ಮಹಿಳಾ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ15 Aug 2024 10:10 PM IST
share
ಮೆಲ್ಕಾರ್ ಮಹಿಳಾ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಬಂಟ್ವಾಳ : ಮೆಲ್ಕಾರ್ ಮಹಿಳಾ ಪದವಿಪೂರ್ವ ಮತ್ತು ಪದವಿ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲ ಫಯಾಝ್‌ ದೊಡ್ಡಮನೆ ಧ್ವಜಾರೋಹಣಗೈದರು. ಬಳಿಕ ನಡೆದ ಸಭಾ ಕಾರ್ಯಕ್ರಮ ದಲ್ಲಿ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿ ಇಷ್ಟು ವರ್ಷ ಸಂದರೂ ಇನ್ನೂ ಸರ್ವರಿಗೂ ಸಮಪಾಲು- ಸಮಬಾಳು ದಕ್ಕಿಲ್ಲ, ದೇಶದಲ್ಲಿ ನಿರುದ್ಯೋಗ -ಬಡತನ ಮೂಲಭೂತ ಸೌಕರ್ಯಗಳ ಕೊರತೆ ಇನ್ನೂ ಅನೇಕ ಸಮಸ್ಯೆಗಳು ದೇಶವನ್ನು ಕಾಡುತ್ತಿದ್ದು ದೇಶವನ್ನು ಪ್ರಗತಿಪಥದತ್ತ ಕೊಂಡೊಯ್ಯಲು ಸರ್ವರೂ ಪ್ರಯತ್ನಿಸಬೇಕಾದ ಅಗತ್ಯವಿದೆ ಎಂದು ಹೇಳಿದರು.

ಉಪನ್ಯಾಸಕರಾದ ಎಂ.ಡಿ ಮಂಚಿ, ಅಬ್ದುಲ್ ಮಜೀದ್, ಅಶ್ವಿತಾ ಅವರು ಸ್ವಾತಂತ್ರ್ಯ ಸಂಗ್ರಾಮದ ಬಗ್ಗೆ ಉಪನ್ಯಾಸ ನೀಡಿದರು. ವಿದ್ಯಾರ್ಥಿನಿ ಸಂಶಾದ್, ಸ್ವಾತಂತ್ರ್ಯ ದಿನಾಚರಣೆಯ ಕುರಿತು ಮಾತನಾಡಿದರು. ವೇದಿಕೆಯಲ್ಲಿ ಉಪ ಪ್ರಾಂಶುಪಾಲೆ ಸುನೀತಾ ಪಿರೇರ, ಮಮತಾ ರಾವ್, ನಿಶಾ ಉಪಸ್ಥಿತರಿದ್ದರು.

ಇದೇ ವೇಳೆ ವಿವಿಧ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಉಪನ್ಯಾಸಕಿ ಶಂಸುನ್ನೀಸ ಸ್ವಾಗತಿಸಿ, ಹರ್ಷ.ಕೆ ವಂದಿಸಿದರು ತಾಜುನ್ನೀಸ ಕಾರ್ಯಕ್ರಮ ನಿರೂಪಿಸಿದರು.

Tags

Independence Day
share
ವಾರ್ತಾಭಾರತಿ
ವಾರ್ತಾಭಾರತಿ
Next Story
X