Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಫಳ್ನೀರ್‌ನ ಮಲಬಾರ್ ಗೋಲ್ಡ್ ಆ್ಯಂಡ್...

ಫಳ್ನೀರ್‌ನ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನಲ್ಲಿ ʼವಿಶ್ವ ಮಹಿಳಾ ದಿನಾಚರಣೆʼ

ವಾರ್ತಾಭಾರತಿವಾರ್ತಾಭಾರತಿ8 March 2026 8:09 PM IST
share
ಫಳ್ನೀರ್‌ನ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನಲ್ಲಿ ʼವಿಶ್ವ ಮಹಿಳಾ ದಿನಾಚರಣೆʼ

ಮಂಗಳೂರು : ಸಮಾಜದಲ್ಲಿ ಹೆಣ್ಣಿಗೆ ಮಹತ್ವದ ಸ್ಥಾನವಿದೆ. ಬದುಕಿನುದ್ದಕ್ಕೂ ನಾನಾ ಜವಾಬ್ದಾರಿ, ಆನೇಕ ಸವಾಲು, ನೋವನ್ನು ಅನುಭವಿಸುವ ಹೆಣ್ಣು ಪ್ರೀತಿ, ಕ್ಷಮೆಯ ಪ್ರತೀಕವಾಗಿದ್ದಾಳೆ ಎಂದು ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನ ಫಳ್ನೀರ್ ಶಾಖೆಯ ಮುಖ್ಯಸ್ಥರಾದ ಹಫೀಝ್ ರಹಿಮಾನ್ ಹೇಳಿದ್ದಾರೆ.

ನಗರದ ಫಳ್ನೀರ್‌ನ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನಲ್ಲಿ ರವಿವಾರ ನಡೆದ ವಿಶ್ವ ಮಹಿಳಾ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಹಿಳೆಯರು ಎಲ್ಲ ರಂಗಗಳಲ್ಲೂ ಅನನ್ಯ ಸಾಧನೆ ಮಾಡಿದ್ದಾರೆ. ಮಹಿಳಾ ಸಬಳೀಕರಣ, ಆರೋಗ್ಯ , ಶಿಕ್ಷಣ ಕ್ಷೇತ್ರಕ್ಕೆ ತಮ್ಮ ಸಂಸ್ಥೆಯು ಹೆಚ್ಚಿನ ಒತ್ತು ನೀಡುತ್ತಿದೆ ಎಂದರು.

ಲೇಡಿಸ್ ಕ್ಲಬ್‌ನ ಅಧ್ಯಕ್ಷೆ ನಯನಾ ಫೆರ್ನಾಂಡಿಸ್ ಮತ್ತು ಉಪಾಧ್ಯಕ್ಷೆ ಒಲಿವಿಯಾ ಪೆರೆರಾ ಮುಖ್ಯ ಅತಿಥಿಯಾಗಿ ಶುಭ ಹಾರೈಸಿದರು.

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳಾ ಸಾಧಕಿಯರಾದ ಮನಪಾ ಪೌರ ಕಾರ್ಮಿಕ ಗಿರಿಜ, ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಸಬಿತಾ ಮೊನೀಸ್, ಬೆಳುವಾಯಿ ಸ್ಫೂರ್ತಿ ವಿಶೇಷ ಚೇತನ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿ ಫಾತಿಮತ್ ಸಹಲಾ ಇವರನ್ನು ಸನ್ಮಾನಿಸಲಾಯಿತು.

ಸಂಸ್ಥೆಯ ಪ್ರಮುಖರಾದ ಅಸಿಸ್ಟೆಂಟ್ ಸ್ಟೋರ್ ಹೆಡ್ ನಝೀರ್ ಅಹ್ಮದ್ ಪಿ.ಪಿ, ಮ್ಯಾನೇಜರ್ ರಘುರಾಮ್ ಸಿಎಸ್ , ಮಾರ್ಕೆಟಿಂಗ್ ಮ್ಯಾನೇಜರ್ ಶೇಖ್ ಫರ್ಹಾನ್, ಡೆಪ್ಯುಟಿ ಸೇಲ್ಸ್ ಮ್ಯಾನೇಜರ್ ಸಮೀರ್ ಉಪಸ್ಥಿತರಿದ್ದರು.

ಸಂಸ್ಥೆಯ ಸಿಬ್ಬಂದಿ ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿದರು.

48 ಲಕ್ಷ ರೂ. ವಿದ್ಯಾರ್ಥಿ ವೇತನ :

1993ರಲ್ಲಿ ಸ್ಥಾಪನೆಗೊಂಡಿರುವ ಮಲಬಾರ್ ಗೋಲ್ಡ್ ಆ್ಯಂಡ್ ಡೈಮೆಂಡ್ಸ್ ಸಂಸ್ಥೆಯು ವಿಶ್ವದ ಅತೀ ದೊಡ್ಡ ಚಿನ್ನಾಭರಣ ಸಂಸ್ಥೆಗಳಲ್ಲಿ ಒಂದಾಗಿದೆ. ತನ್ನ ಉತ್ಪನ್ನಗಳಲ್ಲಿ ಶುದ್ಧತೆ ಮತ್ತು ಗುಣಮಟ್ಟವನ್ನು ಕಾಯ್ದುಕೊಂಡಿರುವ ಸಂಸ್ಥೆಯು 14 ದೇಶಗಳಲ್ಲಿ 410ಕ್ಕೂ ಅಧಿಕ ವಿಶ್ವದರ್ಜೆಯ ಶಾಖೆಗಳನ್ನು ಹೊಂದಿದೆ. ಆರೋಗ್ಯ ಶಿಕ್ಷಣ, ಆಹಾರ ಭದ್ರತೆ, ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡುತ್ತಿದೆ. ಸಿಎಸ್‌ಆರ್ ಫಂಡ್‌ನಿಂದ ಮಂಗಳೂರು ಶಾಖೆಯ ಮೂಲಕ 576 ಶಾಖೆಯ ಮೂಲಕ 48 ಲಕ್ಷ ರೂ. ವಿದ್ಯಾರ್ಥಿ ವೇತನವಾಗಿ ನೀಡಲಾಗುವುದು ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.




Tags

InternationalWomenDayCelebrationMalabarGoldDiamonds
share
ವಾರ್ತಾಭಾರತಿ
ವಾರ್ತಾಭಾರತಿ
Next Story
X