ಭಾರೀ ಮಳೆ: ಜು.24ರಂದು ಕಡಬ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ

ಕಡಬ: ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಹಾಗೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜು.24ರ ಕಡಬ ತಾಲೂಕಿನ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ತಹಶೀಲ್ದಾರ್ ಅವರು ಆದೇಶ ಹೊರಡಿಸಿದ್ದಾರೆ.
Next Story





