Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. Kadaba | ಹೃದಯಾಘಾತದಿಂದ ರಿಕ್ಷಾ ಚಾಲಕ...

Kadaba | ಹೃದಯಾಘಾತದಿಂದ ರಿಕ್ಷಾ ಚಾಲಕ ಗುರುಪ್ರಸಾದ್ ಮೃತ್ಯು: ಮೃತರ ಗೌರವಾರ್ಥ ಮೀಲಾದ್ ಕಾರ್ಯಕ್ರಮ ರದ್ದು

ವಾರ್ತಾಭಾರತಿವಾರ್ತಾಭಾರತಿ23 Aug 2026 10:51 AM IST
share
Kadaba | ಹೃದಯಾಘಾತದಿಂದ ರಿಕ್ಷಾ ಚಾಲಕ ಗುರುಪ್ರಸಾದ್ ಮೃತ್ಯು: ಮೃತರ ಗೌರವಾರ್ಥ ಮೀಲಾದ್ ಕಾರ್ಯಕ್ರಮ ರದ್ದು

ಕಡಬ, ಆ.23. ಆಟೋ ಚಾಲಕನೋರ್ವ ಹೃದಯಾಘಾತದಿಂದ ನಿಧನರಾದ ಸುದ್ದಿ ತಿಳಿದು ಸ್ಥಳೀಯ ಮಸೀದಿಯೊಂದರಲ್ಲಿ ನಡೆಯಬೇಕಾಗಿದ್ದ ಈದ್ ಮೀಲಾದ್ ಕಾರ್ಯಕ್ರಮವನ್ನು ಮುಂದೂಡಿರುವ ಘಟನೆ ಕಡಬ ತಾಲೂಕಿನ ಕೊಯಿಲದಿಂದ ವರದಿಯಾಗಿದೆ.

ಕಡಬ ತಾಲೂಕು ಕೊಯಿಲ ಗ್ರಾಮದ ಕುದುಲೂರು ಅಣ್ಣು ಎಂಬುವವರ ಪುತ್ರ ಗುರುಪ್ರಸಾದ್ (35) ಶನಿವಾರದಂದು ಹೃದಯಘಾತದಿಂದ ಶನಿವಾರ ನಿಧನರಾಗಿದ್ದಾರೆ‌. ರಿಕ್ಷಾ ಚಾಲಕರಾಗಿ ಗೋಳಿತ್ತಡಿ ಪೇಟೆಯಲ್ಲಿ ಬಾಡಿಗೆ ನಡೆಸುತ್ತಿದ್ದ ಅವರು ಶನಿವಾರ ಮಧ್ಯಾಹ್ನ ಶಾಲೆಯ ಮಕ್ಕಳನ್ನು ಕರೆತರಲು ಮನೆಯಿಂದ ಹೊರಡುವ ವೇಳೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಉಪ್ಪಿನಂಗಡಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅದಾಗಲೇ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

ಗುರುಪ್ರಸಾದ್ ರವರ ನಿಧನದ ಸುದ್ದಿ ತಿಳಿದು ಕುದುಲೂರಿನ ಮುಬಾರಕ್ ಜುಮಾ ಮಸೀದಿಯಲ್ಲಿ ಶನಿವಾರ ಸಂಜೆ ಈದ್ ಮಿಲಾದ್ ಪ್ರಯುಕ್ತ ನಡೆಯಬೇಕಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಮೃತರ ಗೌರವಾರ್ಥವಾಗಿ ಮುಂದೂಡಲಾಗಿದೆ.

ಮೃತರು ತಾಯಿ, ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಮತ್ತು ಸಹೋದರಿ, ಸಹೋದರನನ್ನು ಅಗಲಿದ್ದಾರೆ.

ಮೃತ ಯುವಕ ಗುರುಪ್ರಸಾದ್ ರವರ ಮನೆ ಮಸೀದಿಯ ಕೂಗಳತೆ ದೂರದಲ್ಲಿದ್ದು, ಎಲ್ಲರೊಂದಿಗೆ ಬೆರೆತು ಸಮಾಜದಲ್ಲಿ ಸೌಹಾರ್ದತೆಗೆ ಒತ್ತುಕೊಡುತ್ತಿದ್ದ ಮೃತರ ನಿಧನದ ಗೌರವಾರ್ಥವಾಗಿ ನಾವು ಶನಿವಾರ ನಡೆಯಬೇಕಾಗಿದ್ದ ಕಾರ್ಯಕ್ರಮವನ್ನು ಮುಂದೂಡಿದ್ದೇವೆ.

ಕೆ.ವೈ.ಇಸ್ಮಾಯಿಲ್, ಅಧ್ಯಕ್ಷರು, ಮುಬಾರಕ್ ಜುಮಾ ಮಸೀದಿ, ಕುದುಲೂರು

Tags

Kadaba: Cardiac ArrestMilad Program Cancelled
share
ವಾರ್ತಾಭಾರತಿ
ವಾರ್ತಾಭಾರತಿ
Next Story
X