Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಲ್ಲಡ್ಕ : ಕೆ.ಪಿ. ಟ್ರಸ್ಟ್ ವತಿಯಿಂದ...

ಕಲ್ಲಡ್ಕ : ಕೆ.ಪಿ. ಟ್ರಸ್ಟ್ ವತಿಯಿಂದ ಆಂಬುಲೆನ್ಸ್ ಲೋಕಾರ್ಪಣೆ; ರಕ್ತದಾನ ಶಿಬಿರ

ವಾರ್ತಾಭಾರತಿವಾರ್ತಾಭಾರತಿ18 Aug 2026 9:09 PM IST
share
ಕಲ್ಲಡ್ಕ : ಕೆ.ಪಿ. ಟ್ರಸ್ಟ್ ವತಿಯಿಂದ ಆಂಬುಲೆನ್ಸ್ ಲೋಕಾರ್ಪಣೆ; ರಕ್ತದಾನ ಶಿಬಿರ

ಮಂಗಳೂರು, ಆ.18: ಕೆ.ಪಿ ಟ್ರಸ್ಟ್ ವತಿಯಿಂದ ಆಂಬುಲೆನ್ಸ್ ಲೋಕಾರ್ಪಣೆ ಹಾಗೂ ಯೆನಪೋಯ ಆಸ್ಪತ್ರೆ ದೇರಳಕಟ್ಟೆಯ ಸಹಯೋಗದಲ್ಲಿ ರಕ್ತದಾನ ಶಿಬಿರವು ಕಲ್ಲಡ್ಕದ ಹ್ಯಾಪಿ ಸ್ಟಾರ್ ಟವರ್‌ನಲ್ಲಿ ನಡೆಯಿತು.

ಕಲ್ಲಡ್ಕ ಮುಹಿದ್ದೀನ್‌ ಜುಮಾ ಮಸೀದಿಯ ಖತೀಬ್ ಸಯ್ಯದ್ ಅಲೀ ಮನ್ನಾನಿ ದುಆ (ಪ್ರಾರ್ಥನೆ) ನೆರವೇರಿಸಿ, ಜಾತಿ, ಮತ ಧರ್ಮದ ಚೌಕಟ್ಟಗಳನ್ನು ಮೀರಿ ಮಾನವೀಯ ಸಂಬಂಧವನ್ನು ವೃದ್ದಿಸಿಕೊಳ್ಳಬೇಕು ಎಂಬ ಸಂದೇಶ ನೀಡಿದರು.

ಉದ್ಯಮಿ ಹಾಜಿ ಅಬೂಬಕರ್ ಗೋಳ್ತಮಜಲು ಆಂಬುಲೆನ್ಸ್ ಲೋಕಾರ್ಪಣೆಗೊಳಿಸಿದರು. ಹ್ಯಾಪಿ ಸ್ಟಾರ್‌ ಟವರಿನ ಉಮ್ಮರ್ ಫಾರೂಕ್ ಆ್ಯಂಬುಲೆನ್ಸ್ ಕೀ ಹಸ್ತಾಂತರಿಸಿದರು.

ಹಾಜಿ ಜೆ.ಕೆ ಮುಹಮ್ಮದ್ ಹಂಡೇಲ್, ಕೆ.ಎಂ ಮುಜೀಬ್‌ ರಹ್ಮಾನ್, ಎಚ್.ಕೆ.ಇಬ್ರಾಹೀಂ, ಹಾಜಿ ಎಚ್.ಕೆ .ಹಸನ್, ಹಾಜಿ ಅಬ್ದುಲ್ಲಾ ಕೋಡಿ, ಡಾ.ರವಿಕಿರಣ್, ಮುಹಮ್ಮದ್ ಇಮ್ತಿಯಾಝ್, ಮುಹಮ್ಮದ್ ಫಿರೋಝ್, ಜಿ.ಎಸ್ ಸಿದ್ದೀಕ್, ನವಾಝ್ ಕೆ.ಎನ್, ಮುಹಮ್ಮದ್ ಮಾಲಿಕ್, ಪತ್ರಿಕಾ ಏಜೆಂಟ್ ಅಬ್ದುಲ್‌ ಖಾದರ್, ಯೂಸುಫ್ ಹೈದರ್ ಹಾಗೂ ಅಬ್ದುಲ್ ಮುತ್ತಲಿಬ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸಮಾಜಮುಖಿ ಸೇವೆಯಲ್ಲಿ ಗುರುತಿಸಿಕೊಂಡಿರುವ ನಾಟಿ ವೈದ್ಯಅಬ್ದುಲ್ ಹಕೀಂ ಬಹದ್ದೂರ್ ಕೆ.ಎಂ ಮುಜೀಬ್‌ರಹ್ಮಾನ್ ಸನ್ಮಾನಿಸಿದರು.

ಇದೇ ಸಂದರ್ಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ರಕ್ತದಾನ ಮಾಡುವ ಮೂಲಕ ಮುಹಮ್ಮದ್ ಸಮೀರ್ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದರು. ಅಬೂಬಕರ್ ಸಿದ್ದೀಕ್ ಸ್ವಾಗತಿಸಿ ವಂದಿಸಿದರು, ಮನ್ಸೂರ್ ಕೆ.ಪಿ ನಿರೂಪಿಸಿದರು.

Tags

KalladkaAmbulancedonationKP TrustBlood donation camp
share
ವಾರ್ತಾಭಾರತಿ
ವಾರ್ತಾಭಾರತಿ
Next Story
X