Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಣಚೂರು ಸಂಸ್ಥೆಯಿಂದ ಅರ್ಹ...

ಕಣಚೂರು ಸಂಸ್ಥೆಯಿಂದ ಅರ್ಹ ವಿದ್ಯಾರ್ಥಿಗಳಿಗೆ ನೂರು ಉಚಿತ ಸೀಟು, ಒಂದು ಕೋಟಿ ರೂ. ವಿದ್ಯಾರ್ಥಿ ವೇತನಕ್ಕೆ ಅರ್ಹತಾ ಪರೀಕ್ಷೆ

ವಾರ್ತಾಭಾರತಿವಾರ್ತಾಭಾರತಿ7 April 2026 11:09 AM IST
share
ಕಣಚೂರು ಸಂಸ್ಥೆಯಿಂದ ಅರ್ಹ ವಿದ್ಯಾರ್ಥಿಗಳಿಗೆ ನೂರು ಉಚಿತ ಸೀಟು, ಒಂದು ಕೋಟಿ ರೂ. ವಿದ್ಯಾರ್ಥಿ ವೇತನಕ್ಕೆ ಅರ್ಹತಾ ಪರೀಕ್ಷೆ

ಕೊಣಾಜೆ: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಪಿಯುಸಿ ಜೊತೆ ಆರಂಭವಾಗಲಿರುವ ಕಣಚೂರು ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಲ್ಲಿ 100 ವಿದ್ಯಾರ್ಥಿಗಳಿಗೆ ಉಚಿತ ದಾಖಲಾತಿ ಮತ್ತು ಕಣಚೂರು ಮೆಡಿಕಲ್ ಕಾಲೇಜಿನ ದಶಮಾನೋತ್ಸವ ಕೊಡುಗೆಯಾಗಿ ನೀಡುವ ಒಂದು ಕೋಟಿ ರೂಪಾಯಿ ಮೊತ್ತದ ವಿದ್ಯಾರ್ಥಿ ವೇತನಕ್ಕೆ ಅರ್ಹತಾ ಪರೀಕ್ಷೆಯು ಸೋಮವಾರ ಕಣಚೂರು ಹೆಲ್ತ್ ಸಿಟಿ ಕ್ಯಾಂಪಸ್ ನಲ್ಲಿ ನಡೆಯಿತು.

ಕಣಚೂರು ಸಂಸ್ಥೆಯು ಪಿಯುಸಿ ಇಂಟಿಗ್ರೇಟೆಡ್ NEET, JEE, NDA, CET, CA ಮಾಡಲು ಬಯಸುವ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಈ ಪರೀಕ್ಷೆಯನ್ನು ನಡೆಸಿತ್ತು. ಭಾರತದ ಖ್ಯಾತ ಸ್ಪರ್ಧಾತ್ಮಕ ಪರೀಕ್ಷೆ ತರಬೇತುದಾರರು ಮತ್ತು ಶ್ರೇಷ್ಠ ಮೌಲ್ಯಮಾಪನ ಪದ್ಧತಿಯನ್ನು ಅಳವಡಿಸಿ ಆರಂಭಿಸಿರುವ ಈ ಪರೀಕ್ಷಾ ತರಬೇತಿ ಕೇಂದ್ರದಲ್ಲಿ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಅವಕಾಶ ಸಿಗಲಿ ಎಂಬ ಉದ್ದೇಶದಿಂದ ಈ ಪರೀಕ್ಷೆ ಆಯೋಜಿಸಲಾಗಿದೆ. ಇದು ಹುಡುಗರಿಗೆ ಮತ್ತು ಹುಡುಗಿಯರಿಗೆ ಅವರ ಸಾಧನೆಗೆ ಅವಕಾಶ ಕಲ್ಪಿಸುವ ಪ್ರಯತ್ನವಾಗಿದೆ. ಗ್ರಾಮೀಣ ಮತ್ತು ಪ್ರತಿಭಾವಂತ ಆರ್ಥಿಕ ಹಿಂದುಳಿದ ಸಂಸಾರದ ಮಕ್ಕಳಿಗೆ ಪಿಯುಸಿ ಇಂಟಿಗ್ರೇಟೆಡ್ ಕಲಿಯಲು ಲಕ್ಷಾಂತರ ರೂಪಾಯಿ ನೀಡಬೇಕಿದೆ. ಈ ಪ್ರವೇಶ ಪರೀಕ್ಷೆ ಬರೆದು ಅರ್ಹತೆ ಪಡೆದ ವಿದ್ಯಾರ್ಥಿಗೆ ಇದು ಸಂಪೂರ್ಣ ಉಚಿತ ಆಗಲಿದೆ, ಸುಮಾರು ಎಂಟು ನೂರಕ್ಕಿಂತು ಹೆಚ್ಚು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದು, ಕೌನ್ಸಿಲಿಂಗ್ ನಂತರ ಮೊದಲ ಹಂತವಾಗಿ 380 ಮಕ್ಕಳನ್ನು ಆಯ್ಕೆ ಮಾಡಲಾಯಿತು. ಎರಡನೇ ಹಂತದ ಪರೀಕ್ಷೆ ನಡೆಸಲಾಗುವುದು ಎಂದು ಕಣಚೂರು ಸಂಸ್ಥೆಯ ನಿರ್ದೇಶಕ ಅಬ್ದುಲ್ ರಹ್ಮಾನ್ ಹೇಳಿದ್ದಾರೆ.

ಕಣಚೂರು ಸಂಸ್ಥೆಯ ಮೂಲಕ ನಾವು ಈ ಮೊದಲು ವಿವಿಧ ವೃತ್ತಿಪರ ಕೋರ್ಸ್ ಗೆ ಉಚಿತ ಸೀಟು, ವಿದ್ಯಾರ್ಥಿ ವೇತನ ನೀಡಿದ್ದೇವೆ. ಆದರೆ ಈ ಬಾರಿ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಕೇಂದ್ರಕ್ಕೆ ಅರ್ಹ ಮಕ್ಕಳಿಗೆ ಅವಕಾಶ ಸಿಗಲಿ ಎಂಬ ಉದ್ದೇಶದಿಂದ ಅಧಿಕೃತವಾಗಿ ನಾವು ಇದನ್ನು ಘೋಷಿಸಿದ್ದೇವೆ. ನೀವು ನಿಮಗೆ ಸಿಕ್ಕಿದ ಅವಕಾಶವನ್ನು ಸಮಾಜಕ್ಕೆ ಮರಳಿ ನೀಡಬೇಕು. ಆಗಲೇ ನಮ್ಮ ಪ್ರಯತ್ನ ನಿಮ್ಮ ಬದುಕು ಸಾರ್ಥಕ ಎಂದು ಕಣಚೂರು ಸಂಸ್ಥೆಯ ಸ್ಥಾಪಕ ಡಾಕ್ಟರ್ ಯು.ಕೆ.ಮೋನು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಣಚೂರು ಮೆಡಿಕಲ್ ಕಾಲೇಜಿನ ದಶಮಾನೋತ್ಸವದ ಕೊಡುಗೆಯಾಗಿ ಒಂದು ಕೋಟಿ ರೂ. ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ಇದು ಜಿಲ್ಲೆಯ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಮತ್ತು ಈ ಪರೀಕ್ಷೆ ಬರೆದು ಅವರ ಎಸೆಸೆಲ್ಸಿ ಅಂಕದ ಆಧಾರದಲ್ಲಿ ನೀಡಲಾಗುವುದು ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.

Tags

DerlakateKanachur Educational Institutions
share
ವಾರ್ತಾಭಾರತಿ
ವಾರ್ತಾಭಾರತಿ
Next Story
X