Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೊಣಾಜೆ: ಬೆಂಕಿ ಆಕಸ್ಮಿಕ; ಕೆತ್ತನೆ...

ಕೊಣಾಜೆ: ಬೆಂಕಿ ಆಕಸ್ಮಿಕ; ಕೆತ್ತನೆ ಮಾಡಿ ಇಡಲಾಗಿದ್ದ ಲಕ್ಷಾಂತರ ರೂ ಮೌಲ್ಯದ ಮರದ ಪೀಠೋಪಕರಣಗಳು ಭಸ್ಮ

ವಾರ್ತಾಭಾರತಿವಾರ್ತಾಭಾರತಿ5 Feb 2024 3:44 PM IST
share
ಕೊಣಾಜೆ : ಮರದ ಮಿಲ್ ಬಳಿ ಬೆಂಕಿ ತಗುಲಿದ ಪರಿಣಾಮ ಕೆತ್ತನೆ ಮಾಡಿ ಇಡಲಾಗಿದ್ದ ಬಾಗಿಲು, ಕಿಟಕಿಗಳು ಸೇರಿದಂತೆ ಸುಮಾರು ಇಪ್ಪತ್ತು ಲಕ್ಷ ರೂ ಮೌಲ್ಯದ ಮರದ‌ ಪೀಠೋಪಕರಣಗಳು ಸುಟ್ಟು ಭಸ್ಮಗೊಂಡಿರುವ ಘಟನೆ ಕೈರಂಗಳ‌ ಗ್ರಾಮದ‌ ನಡುಪದವು ಪಿ.ಎ.ಕಾಲೇಜು ಬಳಿ ಬಳಿ ಭಾನುವಾರ ನಡೆದಿದೆ.
ನಡುಪದವು ರಾಮಚಂದ್ರ ಪದ್ಮಶಾಲಿ ಎಂಬವರಿಗೆ ಸೇರಿದ ಮರದ ಮಿಲ್ ಬಳಿ ಮಧ್ಯಾಹ್ನ ಈ ಬೆಂಕಿ ಅನಾಹುತ ಸಂಭವಿಸಿದೆ.‌ ಮಿಲ್ ಸಮೀಪದ ಹುಲ್ಲು ಪೊದೆಗಳಿಗೆ‌ ಬೆಂಕಿ ತಗುಲಿದ್ದು ಬಳಿಕ ಹೊರಗೆ ಕೆತ್ತನೆ ಮಾಡಿ ಇಡಲಾಗಿದ್ದ ಮನೆಗಳ, ದೈವಸ್ಥಾನಗಳ ಕಿಟಕಿ,‌ಬಾಗಿಲುಗಳಿಗೆ ಸಂಬಂಧಿಸಿದ ಮರಗಳು, ಹಾಗೂ ಪೀಠೋಪಕರಣಗಳ ಮರಗಳು ನಾಶವಾಗಿವೆ. ಅಲ್ಲದೆ ಯಂತ್ರಗಳಿಗೂ ಹಾನಿಯಾಗಿದೆ.
ಆರಂಭದಲ್ಲಿ ಬೆಂಕಿ ಹಿಡಿದಿದ್ದು ಯಾರಿಗೂ ಅರಿವಾಗಿರಲಿಲ್ಲ. ಬಳಿಕ ಸ್ಥಳೀಯ ಯುವಕರು ನೀರು ಹಾಯಿಸಿ ಬೆಂಕಿ ನಂದಿಸಿದ್ದು, ಅಷ್ಟು‌ಹೊತ್ತಿಗಾಗಲೇ ಮರದ‌ಸೊತ್ತುಗಳು ನಾಶವಾಗಿತ್ತು ಎಂದು ತಿಳಿದು ಬಂದಿದೆ.
ಯಾರೋ ಸಿಗರೇಟು ಎಳೆದು ಬಿಸಾಡಿದ ಪರಿಣಾಮ ಹುಲ್ಲುಪೊದೆಗಳಿಗೆ ಬೆಂಕಿ ಹಿಡಿದು ಕೆತ್ತನೆ ಮಾಡಿ‌ ಇಡಲಾಗಿದ್ದ ಮರಗಳಿಗೆ ವ್ಯಾಪಿಸಿರಬಹುದು ಎಂದು ಅಂದಾಜಿಸಲಾಗಿದೆ.
ಸ್ಥಳಕ್ಕೆ ಕೊಣಾಜೆ ಪೊಲೀಸರು ಆಗಮಿಸಿ ಪರಿಶೀಲನೆ‌ ನಡೆಸಿದ್ದಾರೆ.

Tags

Konaje
share
ವಾರ್ತಾಭಾರತಿ
ವಾರ್ತಾಭಾರತಿ
Next Story
X