ಕೃಷ್ಣಾಪುರ: ಚೈತನ್ಯ ಪಬ್ಲಿಕ್ ಶಾಲೆಗೆ ಶೇ. 100 ಫಲಿತಾಂಶ

ಸುರತ್ಕಲ್: ಕೃಷ್ಣಾಪುರದ ಚೈತನ್ಯ ಪಬ್ಲಿಕ್ ಶಾಲೆಯ 09 ವಿದ್ಯಾರ್ಥಿಗಳು ಅತ್ಯುನ್ನತ ದರ್ಜೆ (90%+), 3 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ (85%+) 24 ವಿದ್ಯಾರ್ಥಿಗಳು ಪ್ರಥಮ ದರ್ಜೆ, ಓರ್ವ ವಿದ್ಯಾರ್ಥಿ ಎರಡನೇ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಒಟ್ಟು 37 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಶಾಲೆಯು ಶೇ. 100 ಫಲಿತಾಂಶ ಪಡೆದಿದೆ.
ಚೈತನ್ಯ ಪಬ್ಲಿಕ್ ಶಾಲೆಯು ಕಳೆದ 11ವರ್ಷಗಳಿಂದ ಸತತವಾಗಿ ಶೇಕಡಾ 100 ಫಲಿತಾಂಶವನ್ನು ದಾಖಲಿಸುತ್ತಾ ಬಂದಿದೆ ಎಂದು ಮುಖ್ಯೋಪಾಧ್ಯಾಯಿನಿ ಶಶಿಕಲಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story