Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕುಡುಪು: ಗುಂಪು ಹತ್ಯೆ ಪ್ರಕರಣ; ಸಿಒಡಿ...

ಕುಡುಪು: ಗುಂಪು ಹತ್ಯೆ ಪ್ರಕರಣ; ಸಿಒಡಿ ತನಿಖೆಗೆ ಇನಾಯತ್ ಅಲಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ30 April 2025 1:35 PM IST
share
ಕುಡುಪು: ಗುಂಪು ಹತ್ಯೆ ಪ್ರಕರಣ; ಸಿಒಡಿ ತನಿಖೆಗೆ ಇನಾಯತ್ ಅಲಿ ಆಗ್ರಹ

ಮಂಗಳೂರು: ನಗರದ ಹೊರವಲಯದ ಕುಡುಪುವಿನಲ್ಲಿ ನಡೆದ ಕೇರಳದ ವಯನಾಡು ಜಿಲ್ಲೆಯ ಅಶ್ರಫ್ ಎಂಬವರ ಗುಂಪು ಹತ್ಯೆ ಪ್ರಕರಣದ ಬಗ್ಗೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಪತ್ರ ಬರೆದಿರುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು, ಪ್ರಕರಣವನ್ನು ಸಿಒಡಿ(ಸಿಐಡಿ) ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

" ಹಲ್ಲೆಯಿಂದ ಉಂಟಾಗಿರುವ ಗಂಭೀರ ಗಾಯಗಳು ಮೃತ ದೇಹದ ಮೇಲೆ ಕಂಡುಬಂದರೂ ಸಹ ಪೊಲೀಸ್ ಇಲಾಖೆ ಕೂಡಲೇ ಕೊಲೆ ಪ್ರಕರಣವನ್ನು ದಾಖಲಿಸಿಕೊಳ್ಳದೆ ಪ್ರಕರಣವನ್ನು ಯುಡಿಆರ್ ಪ್ರಕರಣವೆಂದು ದಾಖಲಿಸಿಕೊಂಡಿರುತ್ತಾರೆ. ಸಾರ್ವಜನಿಕ ವಲಯದಲ್ಲಿ ವ್ಯಾಪಕ ಅನುಮಾನ ಮತ್ತು ಆಕ್ರೋಶ ವ್ಯಕ್ತವಾದ ನಂತರ ಕೊಲೆ ಪ್ರಕರಣ ಎಂದು ದಾಖಲಿಸಲಾಗಿರುತ್ತದೆ. ಇಪ್ಪತ್ತನಾಲ್ಕು ಗಂಟೆ ಕಳೆದ ನಂತರವೇ ಇಂತಹ ಗಂಭೀರ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ" ಎಂದು ಪೊಲೀಸ್ ಇಲಾಖೆಯ ತನಿಖೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಇನಾಯತ್ ಅಲಿ, "ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಿಒಡಿ(ಸಿಐಡಿ) ತನಿಖೆ ನಡೆಸಿ, ನೈಜ ಆರೋಪಿಗಳನ್ನು ಪತ್ತೆ ಹಚ್ಚುವಂತೆ" ತಮ್ಮ ಪತ್ರದಲ್ಲಿ ಮನವಿ ಮಾಡಿರುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X