Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕುಡುಪು ಗುಂಪು ಹತ್ಯೆ ಪ್ರಕರಣ | ಸಾಮಾಜಿಕ...

ಕುಡುಪು ಗುಂಪು ಹತ್ಯೆ ಪ್ರಕರಣ | ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಿದ ಆರೋಪ; ಕೊಣಾಜೆ, ಬರ್ಕೆ, ಕಂಕನಾಡಿ ನಗರ ಠಾಣೆಗಳಲ್ಲಿ ಎಫ್‌ಐಆರ್

ವಾರ್ತಾಭಾರತಿವಾರ್ತಾಭಾರತಿ1 May 2025 3:04 PM IST
share
ಕುಡುಪು ಗುಂಪು ಹತ್ಯೆ ಪ್ರಕರಣ | ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಿದ ಆರೋಪ; ಕೊಣಾಜೆ, ಬರ್ಕೆ, ಕಂಕನಾಡಿ ನಗರ ಠಾಣೆಗಳಲ್ಲಿ ಎಫ್‌ಐಆರ್

ಮಂಗಳೂರು: ನಗರ ಹೊರವಲಯದ ಕುಡುಪು ಸಮೀಪದ ಸಾಮ್ರಾಟ್ ಮೈದಾನದಲ್ಲಿ ರವಿವಾರ ಸಂಜೆ ಕೇರಳದ ವಯನಾಡಿನ ಸುಲ್ತಾನ್ ಬತ್ತೇರಿ ತಾಲೂಕಿನ ಪುಲ್ಪಳ್ಳಿ ಗ್ರಾಮದ ಅಶ್ರಫ್ ಎಂಬವರನ್ನು ಥಳಿಸಿ ಹತ್ಯೆಗೈದ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಿದ ಆರೋಪದಲ್ಲಿ ಕೊಣಾಜೆ, ಬರ್ಕೆ, ಕಂಕನಾಡಿ ನಗರ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.

ಬ್ಯಾರಿ ಮುಸ್ಲಿಂ ಆರ್ಮಿ ಎಂಬ ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ಕುಡುಪು ಕೂಲಿ ಕಾರ್ಮಿಕನ ಹತ್ಯೆಗೆ ಬಳಸಿದ ಬ್ಯಾಟ್ ಸ್ಟಂಪ್ ವಶಕ್ಕೆ. ಹತ್ಯೆಗೆ ಬಳಸಿದ ಮಾರಕಾಸ್ತ್ರ ಕಾಣೆಯಾಗಿದೆ. ಇದರ ಹಿಂದೆ ಯಾರ ಕೈವಾಡವಿದೆ? ಎಂದು ಪೋಸ್ಟ್ ಮಾಡಿ ಸುಳ್ಳು ವದಂತಿ ಹಬ್ಬಿಸಿದ ಬಗ್ಗೆ ಕೊಣಾಜೆ ಠಾಣೆಯಲ್ಲಿ ಸೆ.192, 353 (1), 353 (2) ಬಿಎನ್‌ಎಸ್ 2023ರಂತೆ ಪ್ರಕರಣ ದಾಖಲಾಗಿದೆ.

ಬ್ಯಾರಿ ರಾಯಲ್ ನವಾಬ್ ಇನ್‌ಸ್ಟ್ರಾಗ್ರಾಮ್‌ ನಲ್ಲಿ ಸುಳ್ಳು ಮಾಹಿತಿ ಹಾಕಿದವರ ಮೇಲೆ ಬರ್ಕೆ ಠಾಣೆಯಲ್ಲಿ 353 (2) ಬಿಎನ್‌ಎಸ್ 2023ರಂತೆ ಪ್ರಕರಣ ದಾಖಲಾಗಿದೆ.

ಮೈಕಾಲ್ತೊ ಬ್ಯಾರಿ ಗ್ರೂಪ್‌ ನಲ್ಲಿ ಸುಳ್ಳು ಸುದ್ದಿ ಹಬ್ಬಿದ ಆರೋಪದ ಮೇರೆಗೆ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಝಾಕಿರ್ ಹುಸೇನ್ ಎಂಬಾತನ ವಿರುದ್ಧ 353 (1)(ಬಿ) ಬಿಎನ್‌ಎಸ್‌ನಂತೆ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

Tags

Kudupugroup murder case ‌
share
ವಾರ್ತಾಭಾರತಿ
ವಾರ್ತಾಭಾರತಿ
Next Story
X