Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು : ರಿಫಾ ಚೇಂಬರ್ ಆಫ್ ಕಾಮರ್ಸ್‌ನ...

ಮಂಗಳೂರು : ರಿಫಾ ಚೇಂಬರ್ ಆಫ್ ಕಾಮರ್ಸ್‌ನ ಮಾಸಿಕ ಬಿಸಿನೆಸ್ ಮೀಟ್

ವಾರ್ತಾಭಾರತಿವಾರ್ತಾಭಾರತಿ4 Aug 2026 12:40 PM IST
share
ಮಂಗಳೂರು : ರಿಫಾ ಚೇಂಬರ್ ಆಫ್ ಕಾಮರ್ಸ್‌ನ ಮಾಸಿಕ ಬಿಸಿನೆಸ್ ಮೀಟ್
ಉದ್ಯಮಶೀಲತೆ, ನಾಯಕತ್ವ ಹಾಗೂ ನೆಟ್‌ವರ್ಕಿಂಗ್ ಕುರಿತು ಶನ್ಫತ್ ಶರೀಫ್ ಅವರ ಪ್ರೇರಣಾ ಉಪನ್ಯಾಸ

ಮಂಗಳೂರು, ಆ. 4: ರಿಫಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (RCCI) ವತಿಯಿಂದ ಮಾಸಿಕ ಬಿಸಿನೆಸ್ ಮೀಟ್ ಮಂಗಳವಾರ ನಗರದ ಹೋಟೆಲ್ ಶ್ರೀನಿವಾಸ್ ನಲ್ಲಿ ನಡೆಯಿತು.

ವಿವಿಧ ಕ್ಷೇತ್ರಗಳ ಉದ್ಯಮಿಗಳು, ವ್ಯಾಪಾರಸ್ಥರು, ವೃತ್ತಿಪರರು ಹಾಗೂ ಯುವ ಉದ್ಯಮಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಲಾಹುದ್ದೀನ್ ಅವರು ವಹಿಸಿದ್ದರು. ಉಪಾಧ್ಯಕ್ಷ ಆಸಿಫ್ ಇಕ್ಬಾಲ್ ಅವರು ಸ್ವಾಗತ ಭಾಷಣ ಹಾಗೂ ಕಾರ್ಯಕ್ರಮ ನಿರೂಪಸಿದರು.

ಕಾರ್ಯಕ್ರಮದಲ್ಲಿ ಪ್ರೇರಣಾ ಉಪನ್ಯಾಸ ನೀಡಿದ ಶನ್ಫತ್ ಶರೀಫ್ ಅವರು, ಇಂದಿನ ಸ್ಪರ್ಧಾತ್ಮಕ ವ್ಯವಹಾರಿಕ ಪರಿಸರದಲ್ಲಿ ಯಶಸ್ವಿ ಉದ್ಯಮ ಕಟ್ಟುವ ತಂತ್ರಗಳು, ಪರಿಣಾಮಕಾರಿ ನಾಯಕತ್ವ, ವ್ಯವಹಾರ ವಿಸ್ತರಣೆ, ನೆಟ್‌ವರ್ಕಿಂಗ್‌ನ ಮಹತ್ವ ಹಾಗೂ ನಿರಂತರ ಕಲಿಕೆಯ ಅಗತ್ಯತೆಯ ಕುರಿತು ವಿವರವಾಗಿ ಮಾತನಾಡಿದರು. ತಮ್ಮ ಅನುಭವಾಧಾರಿತ ವಿಚಾರಗಳನ್ನು ಹಂಚಿಕೊಂಡ ಅವರು, ಉದ್ಯಮಿಗಳು ಹೊಸ ಅವಕಾಶಗಳನ್ನು ಗುರುತಿಸಿ, ದೂರದೃಷ್ಟಿಯೊಂದಿಗೆ ಕಾರ್ಯನಿರ್ವಹಿಸಿದಾಗ ಮಾತ್ರ ದೀರ್ಘಕಾಲೀನ ಯಶಸ್ಸು ಸಾಧಿಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಸಭೆಯಲ್ಲಿ ಸದಸ್ಯರು ಪರಸ್ಪರ ಪರಿಚಯ ಬೆಳೆಸಿಕೊಂಡು, ಹೊಸ ವ್ಯವಹಾರ ಅವಕಾಶಗಳನ್ನು ಅನ್ವೇಷಿಸಿ, ಸಹಭಾಗಿತ್ವದ ಮೂಲಕ ಉದ್ಯಮ ವಿಸ್ತರಣೆ ಕುರಿತು ವಿಚಾರ ವಿನಿಮಯ ನಡೆಸಿದರು. ಈ ಬಿಸಿನೆಸ್ ಮೀಟ್ ಸದಸ್ಯರಿಗೆ ಜ್ಞಾನ ಹಂಚಿಕೆ, ವ್ಯವಹಾರಿಕ ಸಂಪರ್ಕ ವೃದ್ಧಿ ಹಾಗೂ ಬಲಿಷ್ಠ ಉದ್ಯಮ ಜಾಲ ನಿರ್ಮಾಣಕ್ಕೆ ಪರಿಣಾಮಕಾರಿ ವೇದಿಕೆಯಾಗಿತ್ತು.

ಉದ್ಯಮಶೀಲತೆಯನ್ನು ಉತ್ತೇಜಿಸುವುದು, ಯುವ ಉದ್ಯಮಿಗಳನ್ನು ಪ್ರೋತ್ಸಾಹಿಸುವುದು ಹಾಗೂ ಸಮುದಾಯದಲ್ಲಿ ಆರ್ಥಿಕ ಸ್ವಾವಲಂಬನೆ ಮತ್ತು ಉದ್ಯಮ ಸಂಸ್ಕೃತಿಯನ್ನು ಬೆಳೆಸುವ ಉದ್ದೇಶದಿಂದ ಇಂತಹ ಮಾಸಿಕ ಬಿಸಿನೆಸ್ ಮೀಟ್‌ಗಳು ಹಾಗೂ ವಿವಿಧ ಜ್ಞಾನವರ್ಧಕ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸಲಾಗುವುದು ಎಂದು ಈ ಸಂದರ್ಭದಲ್ಲಿ ರಿಫಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ತಿಳಿಸಿತು.

ಶರಾಫತ್ ಅವರು ಸಮಾರೋಪ ಮಾತು ಹಾಗೂ ವಂದನಾರ್ಪಣೆ ನೆರವೇರಿಸಿದರು.

ಕಾರ್ಯಕ್ರಮವು ಸದಸ್ಯರ ಸಕ್ರಿಯ ಭಾಗವಹಿಸುವಿಕೆ, ಫಲಪ್ರದ ನೆಟ್‌ವರ್ಕಿಂಗ್ ಹಾಗೂ ಪರಸ್ಪರ ವ್ಯವಹಾರಿಕ ಸಹಕಾರದ ಸಂಕಲ್ಪದೊಂದಿಗೆ ಯಶಸ್ವಿಯಾಗಿ ಮುಕ್ತಾಯಗೊಂಡಿತು.

Tags

RCCIMangalore
share
ವಾರ್ತಾಭಾರತಿ
ವಾರ್ತಾಭಾರತಿ
Next Story
X