Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: 'ಎ ಹೋಲ್ ಇನ್ ದಿ ಬೋಟ್'...

ಮಂಗಳೂರು: 'ಎ ಹೋಲ್ ಇನ್ ದಿ ಬೋಟ್' ಪುಸ್ತಕ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ10 Aug 2026 10:23 AM IST
share
ಮಂಗಳೂರು: ಎ ಹೋಲ್ ಇನ್ ದಿ ಬೋಟ್ ಪುಸ್ತಕ ಬಿಡುಗಡೆ

ಮಂಗಳೂರು, ಆ.10: ಡಾ.ಅಬ್ದುಲ್ ಹಮೀದ್ ಅಥರ್ ನದ್ವಿ ಬರೆದ 'ಎ ಹೋಲ್ ಇನ್ ದಿ ಬೋಟ್' (A Hole in the Boat) ಪುಸ್ತಕದ ಬಿಡುಗಡೆ ಕಾರ್ಯಕ್ರಮ ಶನಿವಾರ ಮಂಗಳೂರಿನ ಮೇಲಿನಮೊಗೇರುವಿನಲ್ಲಿರುವ ಇಕ್ರಾ ಬಾಲಕಿಯರ ಅರಬಿಕ್ ಶಾಲೆಯಲ್ಲಿ ನಡೆಯಿತು.

ಇಕ್ರಾ ಅಕಾಡಮಿ ಆಫ್ ರಿಸರ್ಚ್ ಆಂಡ್ ಪಬ್ಲಿಕೇಷನ್ (IARP) ಪ್ರಕಟಿಸಿರುವ ಕೃತಿಯನ್ನು ವೇದಿಕೆಯಲ್ಲಿದ್ದ ಗಣ್ಯರು ಬಿಡುಗಡೆ ಮಾಡಿದರು.

ಈ ಸಂದರ್ಭ ಮಾತನಾಡಿದ ಅನುವಾದಕಿ ಝೈನಬ್, ಭಾಷೆಯ ಅಡೆತಡೆಗಳ ಕಾರಣಕ್ಕೆ ಮೌಲ್ಯಯುತವಾದ ಅನೇಕ ಇಸ್ಲಾಮಿಕ್ ಕೃತಿಗಳು ಜನರನ್ನು ತಲುಪಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಅಧಿಕೃತ ಇಸ್ಲಾಮಿಕ್ ಸಾಹಿತ್ಯವನ್ನು ಇಂಗ್ಲಿಷ್, ಕನ್ನಡ, ಮಲಯಾಳಂ, ತಮಿಳು ಮತ್ತು ಹಿಂದಿ ಮುಂತಾದ ಭಾಷೆಗಳಿಗೆ ಅನುವಾದಿಸುವುದು ತುಂಬಾ ಅವಶ್ಯ ಎಂದವರು ಅಭಿಪ್ರಾಯಪಟ್ಟರು.

ಉತ್ತಮ ಮಾರ್ಗದರ್ಶಕರ ಮತ್ತು ಉಲಮಾಗಳ ಮಾರ್ಗದರ್ಶನದಲ್ಲಿ ಪಡೆದಾಗ ಮಾತ್ರ ಜ್ಞಾನವು ನಿಜವಾಗಿಯೂ ಪ್ರಯೋಜನಕಾರಿಯಾಗುತ್ತವೆ. ತನ್ನ ತಂದೆ ಚಿಕ್ಕ ವಯಸ್ಸಿನಿಂದಲೇ ಇಸ್ಲಾಮಿಕ್ ನೈತಿಕತೆ, ಇತಿಹಾಸ, ಸೀರಾ ಮತ್ತು ವ್ಯಕ್ತಿತ್ವ ನಿರ್ಮಾಣಕ್ಕೆ ಸಂಬಂಧಿಸಿದ ಸಾಹಿತ್ಯವನ್ನು ಓದುವಂತೆ ಪ್ರೋತ್ಸಾಹಿಸುತ್ತಿದ್ದರು ಎಂದು ಹೇಳಿದರು.

ವಿದ್ಯಾರ್ಥಿಗಳು ತಮ್ಮನ್ನು ತಾವು ಭವಿಷ್ಯದ ಅನುವಾದಕರು, ಲೇಖಕರು, ಸಂಶೋಧಕರು, ಪ್ರಕಾಶಕರು ಮತ್ತು ಇಸ್ಲಾಮಿಕ್ ಜ್ಞಾನದ ರಾಯಭಾರಿಗಳಾಗಿ ಕಾಣಬೇಕು ಎಂದು ಕರೆ ನೀಡಿದ ಅವರು, ಯುವಜನತೆ ಮೊಬೈಲ್ ಫೋನ್ ಗಳು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯರ್ಥ ಮಾಡುವ ಅನಗತ್ಯ ಸಮಯವನ್ನು ಕಡಿಮೆ ಮಾಡಬೇಕು. ದಿನಕ್ಕೆ ಕನಿಷ್ಠ ಇಪ್ಪತ್ತು ನಿಮಿಷಗಳನ್ನಾದರೂ ಉತ್ತಮ ಓದಿಗಾಗಿ ಮೀಸಲಿಡುವಂತೆ ಮನವಿ ಮಾಡಿದರು.

ಇಕ್ರಾ ಸಂಸ್ಥೆಯಲ್ಲಿ ತಮ್ಮ 14 ವರ್ಷಗಳ ಶೈಕ್ಷಣಿಕ ಪ್ರಯಾಣವನ್ನು ಸ್ಮರಿಸಿದ ಝೈನಬ್, ಇದು ತನ್ನ ಕಲಿಕೆ, ವ್ಯಕ್ತಿತ್ವ ನಿರ್ಮಾಣ ಮತ್ತು ಆಧ್ಯಾತ್ಮಿಕ ಬೆಳವಣಿಗೆಯ ಅವಧಿ ಎಂದು ಅಭಿಪ್ರಾಯಿಸಿದರು.

ಇಕ್ರಾ ಅರಬಿಕ್ ಸ್ಕೂಲ್ ಪ್ರಾಂಶುಪಾಲ ಮೌಲಾನ ಸಾಲಿಂ ನದ್ವಿ, ಉಪ ಪ್ರಾಂಶುಪಾಲ ಮೌಲಾನ ದಾವೂದ್ ನದ್ವಿ, ಅರಬಿಕ್ ವಿಭಾಗದ ಮುಖ್ಯಸ್ಥ ಮೌಲಾನ ಅಬ್ದುಲ್ ರಫಿ ನದ್ವಿ, ಮೊಹಮ್ಮದ್ ಫರ್ಹಾನ್ ನದ್ವಿ, ಅಬ್ದುಲ್ ಹಮೀದ್ ಖಲೀಫಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಉಲಮಾಗಳು, ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಹಾಗೂ ಹಿತೈಷಿಗಳು ಭಾಗವಹಿಸಿದ್ದರು.

Tags

A Hole in the Boatbook released
share
ವಾರ್ತಾಭಾರತಿ
ವಾರ್ತಾಭಾರತಿ
Next Story
X