Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು : ಕಬ್ಬಡಿ ಆಟಗಾರ್ತಿ ಧನಲಕ್ಷ್ಮಿ...

ಮಂಗಳೂರು : ಕಬ್ಬಡಿ ಆಟಗಾರ್ತಿ ಧನಲಕ್ಷ್ಮಿ ಪೂಜಾರಿಗೆ ನಗದು ಪುರಸ್ಕಾರ

ವಾರ್ತಾಭಾರತಿವಾರ್ತಾಭಾರತಿ10 March 2026 2:40 PM IST
share
ಮಂಗಳೂರು : ಕಬ್ಬಡಿ ಆಟಗಾರ್ತಿ ಧನಲಕ್ಷ್ಮಿ ಪೂಜಾರಿಗೆ ನಗದು ಪುರಸ್ಕಾರ

ಮಂಗಳೂರು: ಭಾರತೀಯ ರಾಷ್ಟ್ರೀಯ ಮಹಿಳಾ ಕಬಡ್ಡಿ ತಂಡದ ಭರವಸೆಯ ಆಟಗಾರ್ತಿ ಢಾಕಾದಲ್ಲಿ ನಡೆದ ಮಹಿಳಾ ವಿಶ್ವಕಪ್ ಕಬಡ್ಡಿ ಪಂದ್ಯಾವಳಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ದ.ಕ ಜಿಲ್ಲೆಯ ಹೆಮ್ಮೆಯ ಕ್ರೀಡಾಪಟು ಧನಲಕ್ಷ್ಮಿ ಪೂಜಾರಿ ಅವರಿಗೆ ಮಂಗಳಾದೇವಿ ಕರ ಸೇವಕರು ಬೋಳಾರ ಟ್ರಸ್ಟ್ ನ ಗೌರವಾಧ್ಯಕ್ಷರಾದ ಜೆಪ್ಪು ಚಿದಾನಂದ ನಾಯ್ಕ್ ದೋಹಾ ಕತಾರ್ ಮತ್ತು ಕತಾರ್ ತುಳು ಒಕ್ಕೂಟದ ಸಹಯೋಗದಲ್ಲಿ ಐದು ಲಕ್ಷ ರೂಪಾಯಿ ನಗದು, ಪುರಸ್ಕಾರ ನೀಡಿ ಸನ್ಮಾನಿಸಿ ಗೌರವಿಸಲಾಯಿತು.

ಸಮಾರಂಭದಲ್ಲಿ ಟ್ರಸ್ಟ್ ವತಿಯಿಂದ ಸಮಾಜದ ವಿವಿಧ ಕ್ಷೇತ್ರದ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭ ಯಕ್ಷ ಧ್ರುವ ಪಟ್ಲ ಮಂಗಳೂರು ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ, ಚಲನಚಿತ್ರ ನಿರ್ಮಾಪಕ ರವಿ ರೈ ಕಳಸ, ಚಿತ್ರ ನಟ ಶನೀಲ್ ಗೌತಮ್, ಶ್ರೀ ಮಂಗಳಾದೇವಿ ದೇವಸ್ಥಾನದ ಆನುವಂಶಿಕ ಮೊಕ್ತೇಸರರಾದ ಜಿ. ರಘುರಾಮ ಉಪಾಧ್ಯಾಯ, ಎಸ್‌. ಹರೀಶ್ ಐತಾಳ್, ಎಂ. ಅರುಣ್ ಐತಾಳ್, ಬೋಳಾರ ಹಳೇಕೋಟೆ ಶ್ರೀ ಮಾರಿಯಮ್ಮ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಅಶೋಕ್ ಕುಮಾರ್. ಬಿ, ಮಾಜಿ ಸದಸ್ಯ ವೇಣುಗೋಪಾಲ ಪುತ್ರನ್, ಮ. ನ. ಪಾ ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಮಂಗಳಾದೇವಿ ಕರ ಸೇವಕರು ಬೋಳಾರ ಟ್ರಸ್ಟ್ ನ ಅಧ್ಯಕ್ಷ ದಯಾನಂದ ಬೋಳಾರ್ , ಗೌರವಾಧ್ಯಕ್ಷ ಸೀತಾರಾಮ. ಎ , ಸ್ಥಾಪಕಾಧ್ಯಕ್ಷ ಸಂತೋಷ್ ಶೆಟ್ಟಿ ಬೋಳಾರ, ಸದಸ್ಯರಾದ ಲೋಹಿತ್ ಶೆಟ್ಟಿ, ರಿತೇಶ್ ಯೆಯ್ಯಾಡಿ , ವಿಜೇಶ್ ಬೋಳಾರ , ಚಂದ್ರಶೇಖರ ಉಡುಪಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X