Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು |ಆಗ್ನೆಸ್ ಕಾಲೇಜು ಬಳಿ...

ಮಂಗಳೂರು |ಆಗ್ನೆಸ್ ಕಾಲೇಜು ಬಳಿ ಪ್ರತಿಭಟನೆ; ವಿದ್ಯಾರ್ಥಿಗಳ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಂಡಿಲ್ಲ: ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ15 Oct 2026 12:20 PM IST
share
ಮಂಗಳೂರು |ಆಗ್ನೆಸ್ ಕಾಲೇಜು ಬಳಿ ಪ್ರತಿಭಟನೆ; ವಿದ್ಯಾರ್ಥಿಗಳ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಂಡಿಲ್ಲ: ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟನೆ

ಮಂಗಳೂರು: ಪ್ರತಿಭಟನೆ ನಡೆಸಲು ಬಯಸುವ ಯಾರಿಗೂ ನಾವು ಎಂದಿಗೂ ಅನುಮತಿ ನಿರಾಕರಿಸಿಲ್ಲ. ಶಾಂತಿಭಂಗದ ಆತಂಕವಿರುವ ಸಂದರ್ಭಗಳಲ್ಲಿ ನಾವು ಕೆಲವು ಷರತ್ತುಗಳನ್ನು ವಿಧಿಸುತ್ತೇವೆ. ಇದನ್ನ ನಾವು ಹಲವು ಬಾರಿ ಮಾಡಿದ್ದೇವೆ ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಆಗ್ನೆಸ್ ಕಾಲೇಜು ಬಳಿ ನಡೆದ ಪ್ರತಿಭಟನೆಗೆ ಸಂಬಂಧಿಸಿ ಅವರು ಯಾವುದೇ ಅನುಮತಿ ಕೋರಲಿಲ್ಲ ಅಥವಾ ಪೊಲೀಸರಿಗೆ ಪೂರ್ವ ಮಾಹಿತಿ (ಮುನ್ಸೂಚನೆ) ನೀಡಿರಲಿಲ್ಲ. ಕಾಲೇಜಿನ ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ಯಾವುದೇ ಕಠಿಣ ಕ್ರಮ ಕೈಗೊಂಡಿಲ್ಲ. ಅವರಿಗೆ ಪ್ರತಿಭಟನೆ ನಡೆಸಲು ಅವಕಾಶ ಕಲ್ಪಿಸಿ, ಅಗತ್ಯ ಸಹಕಾರ ನೀಡಲಾಗಿತ್ತು.

ಆದರೆ ಹೊರಗಿನಿಂದ ಬಂದು ಒಳನುಗ್ಗಲು ಯತ್ನಿಸಿದವರ ವಿಚಾರದಲ್ಲಿ, ಕಾಲೇಜು ಆಡಳಿತ ಮಂಡಳಿ ದೂರು ನೀಡಿದರೆ ಅದು ಅತಿಕ್ರಮ ಪ್ರವೇಶವಾಗುವುದರಿಂದ ಅವರನ್ನು ಒಳ ಪ್ರವೇಶಿಸದಂತೆ ತಡೆಯಲಾಯಿತು ಎಂದು ಹೇಳಿದ್ದಾರೆ.

ಅವರನ್ನು ವಶಕ್ಕೆ ಪಡೆದ ಬಳಿಕ, ಮುಂದೆ ಇಂತಹ ಕೃತ್ಯವನ್ನು ಮರುಕಳಿಸುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ಮುಚ್ಚಳಿಕೆ (ಬಾಂಡ್) ಬರೆಸಿಕೊಳ್ಳಲು ಬಯಸಲಾಗಿತ್ತು. ಆದರೆ ಅವರು ವಿದ್ಯಾರ್ಥಿಗಳಾಗಿರುವುದರಿಂದ ಅವರ ಮನವಿಗೆ ಸ್ಪಂದಿಸಿ, ಉದಾರ ದೃಷ್ಟಿಕೋನದಿಂದ ಅದನ್ನು ಪರಿಗಣಿಸಲಾಯಿತು ಎಂದು ತಿಳಿಸಿದ್ದಾರೆ.

ಇಷ್ಟೆಲ್ಲದರ ಹೊರತಾಗಿಯೂ, ಕಾಲೇಜು ಆಡಳಿತವು ಅವರ ಬೇಡಿಕೆಗಳನ್ನು ಒಪ್ಪಿಕೊಂಡಿದ್ದರೂ ಸಹ, ಅವರು ಮಧ್ಯಾಹ್ನ ಮತ್ತೆ ಸ್ಥಳಕ್ಕೆ ತೆರಳಿ ವಿದ್ಯಾರ್ಥಿಗಳನ್ನು ಪ್ರಚೋದಿಸಲು ಯತ್ನಿಸಿದರು. ಇದರಿಂದಾಗಿ ಅವರನ್ನು ಮತ್ತೊಮ್ಮೆ ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಲಾಯಿತು ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X