Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ' ಮೀಫ್ ಎಕ್ಸೆಲೆನ್ಸ್ ಅವಾರ್ಡ್ 2025':...

' ಮೀಫ್ ಎಕ್ಸೆಲೆನ್ಸ್ ಅವಾರ್ಡ್ 2025': ಕಲ್ಲಡ್ಕದ ಅನುಗ್ರಹ ಮಹಿಳಾ ಪದವಿ ಪೂರ್ವ ಕಾಲೇಜಿಗೆ ದ್ವಿತೀಯ ಅತ್ಯುತ್ತಮ ಕಾಲೇಜು ಪುರಸ್ಕಾರ

ವಾರ್ತಾಭಾರತಿವಾರ್ತಾಭಾರತಿ23 May 2025 11:45 AM IST
share
 ಮೀಫ್ ಎಕ್ಸೆಲೆನ್ಸ್ ಅವಾರ್ಡ್ 2025: ಕಲ್ಲಡ್ಕದ ಅನುಗ್ರಹ ಮಹಿಳಾ ಪದವಿ ಪೂರ್ವ ಕಾಲೇಜಿಗೆ ದ್ವಿತೀಯ ಅತ್ಯುತ್ತಮ ಕಾಲೇಜು ಪುರಸ್ಕಾರ

ಮಂಗಳೂರು: ದ.ಕ. ಉಡುಪಿ, ಕೊಡಗು, ಮತ್ತು ಚಿಕ್ಕಮಗಳೂರು ಜಿಲ್ಲಾ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ ( ಮೀಫ್ ) ವತಿಯಿಂದ ನಡೆದ 'ಮೀಫ್ ಎಕ್ಸೆಲೆನ್ಸ್ ಅವಾರ್ಡ್ 2024-25' ರಲ್ಲಿ ಎಸೆಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಗಳಿಸಿದ ಎಲ್ಲಾ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಮತ್ತು 100% ಫಲಿತಾಂಶ ದಾಖಲಿಸಿದ ವಿದ್ಯಾ ಸಂಸ್ಥೆಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಮೇ22 ರಂದು ನಗರದ ಬರಕಾ ಇಂಟರ್ನ್ಯಾಷನಲ್ ಸ್ಕೂಲ್ ಅಡಿಟೋರಿಯಂನಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಆಳ್ವಾಸ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಡಾ.ಮೋಹನ್‌ ಆಳ್ವ, ಮೀಫ್ ನ ಗೌರವಾಧ್ಯಕ್ಷರಾದ ಉಮ್ಮರ್ ಟೀಕೆ, ಮುಖ್ಯ ಅತಿಥಿಯಾಗಿ ಬರಕ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಅಶ್ರಫ್ ಬಜ್ಜೆ, ಪ್ರೆಸಿಡೆನ್ಸಿ ವಿದ್ಯಾಸಂಸ್ಥೆಗಳ ಉಪಾಧ್ಯಕ್ಷರಾದ ಸುಹೈಲ್ ಅಹಮದ್‌, ಎಚ್ ಪಿ ಆರ್ ವಿದ್ಯಾಸಂಸ್ಥೆ ಮಣಿಪಾಲ್ ಇದರ ಅಧ್ಯಕ್ಷರಾದ ಹರಿಪ್ರಸಾದ್ ರೈ ಮತ್ತಿತರ ಗಣ್ಯರು ಭಾಗವಹಿಸಿದ್ದರು.

ಮೀಫ್ ಸದಸ್ಯತ್ವ ಪಡೆದ ಪದವಿಪೂರ್ವ ಕಾಲೇಜುಗಳ ಪೈಕಿ ಪಿ.ಯು.ಸಿ. ಬೋರ್ಡ್ ಪರೀಕ್ಷೆಯಲ್ಲಿ ಅತೀ ಹೆಚ್ಚು ಡಿಸ್ಟಿಂಕ್ಷನ್ ಮತ್ತು ಪ್ರಥಮ ಶ್ರೇಣಿ ಹಾಗೂ ಪಕ್ಷೇತರ ಚಟುವಟಿಕೆಗಳಲ್ಲಿ ಸಾಧನೆಗೈದು ಕಲ್ಲಡ್ಕದ ಅನುಗ್ರಹ ಮಹಿಳಾ ಪದವಿ ಪೂರ್ವ ಕಾಲೇಜು ದ್ವಿತೀಯ ಬಾರಿಗೆ ದ್ವಿತೀಯ 'ಅತ್ಯುತ್ತಮ ಕಾಲೇಜು ಪುರಸ್ಕಾರ' ವನ್ನು ಪಡೆದುಕೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X